ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಸೆ.25) ಸಚಿವ ಸಂಪುಟದ ಸಭೆ ನಡೆಯಿತಿ. ಇಲ್ಲಿನ ಪ್ರಮುಖ ನಿರ್ಣಯಗಳು ಹೀಗಿವೆ. • "ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ …
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಸೆ.25) ಸಚಿವ ಸಂಪುಟದ ಸಭೆ ನಡೆಯಿತಿ. ಇಲ್ಲಿನ ಪ್ರಮುಖ ನಿರ್ಣಯಗಳು ಹೀಗಿವೆ. • "ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ …
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣ ದಸರಾ 2025 ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಂಬೂಸವಾರಿ ಮೆರವಣಿಗೆಗೆ ಚಲನಚಿತ್ರ ನಿರ್ದೇಶಕ ಟಿ.ಎಸ್ ನಾಗಾಭರಣ ಚಾಲನೆ ನೀಡಿದರು. 415ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ ಮಂಗಳಾರತಿ ಬಳಿಕ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ವಿದ್ಯುಕ್ತ …
ಬೆಂಗಳೂರು : ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತು ಕೆಲವು ನಿರ್ದೇಶನಗಳನ್ನು ನೀಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮುಂಜಾನೆ 11.30 ಗಂಟೆಗೆ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ …
ಹಾಂಗ್ ಕಾಂಗ್: ಚೀನಾದ ತೈವಾನ್‌ನಲ್ಲಿ ಬೀಸುತ್ತಿರುವ ರಾಗಸಾ ಚಂಡಮಾರುತವು ಈವರೆಗೆ ಕನಿಷ್ಠ 17 ಮಂದಿಯನ್ನು ಬಲಿ ತೆಗೆದುಕೊಂಡಿದೆ. ನಿನ್ನೆಯಷ್ಟೇ ಚೀನಾಕ್ಕೆ ಅಪ್ಪಳಿಸಿದ ಚಂಡಮಾರುತವು ಭಾರೀ ವಿನಾಶವನ್ನು ಉಂಟುಮಾಡಿದೆ. ಹಾಂಗ್ ಕಾಂಗ್ ವಾಯು ವಿಹಾದ ಮೇಲೆ ದೀಪಸ್ತಂಭಗಳಿಗಿಂಯ ಎತ್ತರದ ಅಲೆಗಳು ಬೀಸಿದ ಪರಿಣಾಮ …
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹಂತ ಹಂತವಾಗಿ ಚುರುಕುಗೊಳ್ಳುತ್ತಿದೆ. ಸರ್ವರ್ ಸೇರಿದಂತೆ ಹಲವು ರೀತಿಯ ಸಮಸ್ಯೆಗಳು ಇಂದು ಸಂಜೆಯ ಒಳಗೆ ಇತ್ಯರ್ಥವಾಗಲಿವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್‌ನಿಂದ ಕೈಬಿಡುವಂತೆ ಕೋರ್ಟ್‌ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ 57ನೇ ಕೋರ್ಟ್‌ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಬಗ್ಗೆ ಕೋರ್ಟ್ ಶೀಘ್ರದಲ್ಲೇ ವಿಚಾರಣೆ ನಡೆಸುವ …
ಬೆಂಗಳೂರು: ನಾಳೆಯಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಪ್ರಾರಂಭ ಆಗಲಿದ್ದು, ಎಲ್ಲಾ ಸಿದ್ಧತೆಗಳು ಮುಗಿದಿವೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ಆರತಿಗೆ ಸದ್ಯ ಶಾಶ್ವತ ವ್ಯವಸ್ಥೆ ಮಾಡಿಲ್ಲ. ಇರುವ ಜಾಗದಲ್ಲೇ ಕಾವೇರಿ ಆರತಿ …
ಮೈಸೂರು: ಉಪಜಾತಿ ಕಾಲಂನಲ್ಲಿ ಮಾದಿಗ ಎಂದು, ಧರ್ಮದ ಕಾಲಂನಲ್ಲೂ ಹಿಂದೂ ಧರ್ಮ ಎಂದು ಬರೆಸಿ ಎಂದು ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನಕ್ಕೆ ಮೊದಲಿಗೆ ಸಂತಾಪ ಸಲ್ಲಿಸುತ್ತೇವೆ. …
ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಇದನ್ನು ಓದಿ : ನಾಳೆ ಮೈಸೂರಿನ ಚಾಮುಂಡಿಬೆಟ್ಟದ …