ಮಂಡ್ಯ: ಇಂದಿನಿಂದ ನಾಲ್ಕು ದಿನಗಳ ಕಾಲ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ. ಇಂದಿನ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಮಧ್ಯಾಹ್ನ 2.30ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಚಾಲನೆ …
ಮಂಡ್ಯ: ಇಂದಿನಿಂದ ನಾಲ್ಕು ದಿನಗಳ ಕಾಲ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ. ಇಂದಿನ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಮಧ್ಯಾಹ್ನ 2.30ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಚಾಲನೆ …
‘ಸಲಗ’ ಚಿತ್ರದಲ್ಲಿ ‘ಕಾಕ್ರೋಚ್’ ಪಾತ್ರದ ಮೂಲಕ ಬಹಳ ಜನಪ್ರಿಯವಾದ ಸುಧಿ, ನೆಗೆಟಿವ್ ಪಾತ್ರದಲ್ಲೇ ಹೆಚ್ಚಾಗಿ ಕಾಣಿಸಿಕೊಂಡವರು. ಹೀಗಿರುವಾಗಲೇ, ಅವರು ಹೊಸ ಚಿತ್ರವೊಂದಕ್ಕೆ ಹೀರೋ ಆಗಿದ್ದಾರೆ. ಸುಧಿ ಅಭಿನಯದ ‘ಚೈಲ್ಡು’ ಎಂಬ ಚಿತ್ರ ಇತ್ತೀಚೆಗೆ ಸೆಟ್ಟೇರಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಕಮಲ ಫಿಲಂಸ್ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳೆಯರಿಗೆ ವಾಕಥಾನ್ ಆಯೋಜನೆ ಮಾಡಲಾಗಿತ್ತು. ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರ ವಾಕಥಾನ್‌ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಚಾಲನೆ ನೀಡಿದರು. ಇದನ್ನು …
ಕೆಲವು ದಿನಗಳ ಹಿಂದಷ್ಟೇ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರ ಬಿಡುಗಡೆಯಾಗಿತ್ತು. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಆದರೆ, ಚಿತ್ರ ದೊಡ್ಡ ಸದ್ದು ಮಾಡಲಿಲ್ಲ. ಹೀಗಿರುವಾಗಲೇ, ಆ ಚಿತ್ರವನ್ನು ಶ್ರೀಕೃಷ್ಣ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದ ಆದರ್ಶ್ ಅಯ್ಯಂಗಾರ್, …
ಬೆಂಗಳೂರು: ಪದ್ಮಭೂಷಣ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದು, ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಬಳಿಕ ಅವರ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನದವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪಪ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಪಾರಂಪರಿಕ ಸೈಕಲ್ ಸವಾರಿಯನ್ನು ಆಯೋಜನೆ ಮಾಡಲಾಗಿತ್ತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಪುರಾತತ್ವ ಸಂಗ್ರಹಾಲಯಗಳು, ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ …
‘ಕೃಷ್ಣ ತುಳಸಿ’, ‘ಕದ್ದುಮುಚ್ಚಿ’, ‘ಮನಸಾಗಿದೆ’, ‘ರಿದಮ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ನಾಯಕಿಯಾಗಿ ನಟಿಸಿದ್ದ ಮೇಘಶ್ರೀ, ಒಂದು ಸಣ್ಣ ಗ್ಯಾಪ್‍ನ ನಂತರ ಮತ್ತೆ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದಾರೆ. ಅವರು ‘ಕುಂಟೆಬಿಲ್ಲೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿಂದೆ …
ನೋಡಲು ಚೆಂದ ಬೆಳಕಿನ ಸಾಗರ ತಾರೆಗಳು ಭೂಮಿಗೆ ಬಿದ್ದಂತೆ ಕಾಣುವುದು ಮೈಸೂರ ತಬ್ಬಿಕೊಂಡಂತೆ ಬೀದಿಯ ತುಂಬೆಲ್ಲ ಚಿನ್ನದ ಎರಕ ಹೊಯ್ದಂತೆ ಸೌಂದರ್ಯದ ನಿಧಿಯೆ ಕನ್ಯೆಯರ ಕೆನ್ನೆಗೆ ಮುತ್ತಿಟ್ಟಂತೆ ಈ ನೋಟ ನೋಡಿದ ಕಣ್ಣುಗಳು ಒಂದು ರೋಮಾಂಚನ ಕಳೆದುಕೊಂಡಂತೆ -ನಂಜನಹಳ್ಳಿ ನಾರಾಯಣ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವಾಗಿ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿದ್ದರು. ದಲಿತ ಮಹಿಳೆಯರಿಗೂ ಕೂಡ ಚಾಮುಂಡೇಶ್ವರಿ ತಾಯಿಗೆ ಹೂವು ಹಾಕಲು ಅರ್ಹತೆ …
ನಾಡಿನ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸಾಹಿತಿ, ಪದ್ಮ ಭೂಷಣ ಡಾ.ಎಸ್.ಎಲ್.ಭೈರಪ್ಪನವರ ಹಠಾತ್ ನಿಧನ ದೇಶದ ಸಾಂಸ್ಕೃತಿಕ ವಲಯಕ್ಕೆ ತುಂಬಲಾಗದ ನಷ್ಟ ಉಂಟು ಮಾಡಿದೆ.ತಮ್ಮ ವೈವಿಧ್ಯಮಯ ಕಾದಂಬರಿಗಳ ಮೂಲಕ, ದೇಶ ವಿದೇಶಗಳಲ್ಲಿ ತಮ್ಮದೇ ಆದ ಅಭಿಮಾನಿಗಳನ್ನು ಹೊಂದಿದ್ದರು. ಅವರ …