Mysore
28
scattered clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಶ್ರೀರಂಗಪಟ್ಟಣ : ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿನ ಶ್ರೀರಂಗ …

dead

ಹನೂರು : ಕೃಷಿ ಹೊಂಡಕ್ಕೆ ಬಿದ್ದು ಎರಡು ಕಂದಮ್ಮಗಳು ಸಾವಿಗೀಡಾಗಿರುವ ಘಟನೆ ತಾಲೂಕಿನ ಕುರುಬರ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (9) ಸಂಜಯ್ (7) ಇಬ್ಬರು ಮೃತ ಅಣ್ಣತಮ್ಮಂದಿರು. ಇದನ್ನೂ ಓದಿ:-ನಾಳೆ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ : ಶುಕ್ರವಾರ …

air show

ಮೈಸೂರು : ಮೈಸೂರಿನಲ್ಲಿ ದಸರಾ ಮಹೋತ್ಸವದ ಸಂಭ್ರಮ ಮನೆ ಮಾಡಿದ್ದು, ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟ ಹಾಗೂ ವಾಯುಪಡೆ ಯೋಧರ ಸಾಹಸ ಪ್ರದರ್ಶನ ದಸರಾ ಸಡಗರವನ್ನು ಮತ್ತಷ್ಟು ಹೆಚ್ಚಿಸಲಿದೆ. ಹತ್ತು ಹಲವು ಕಾರ್ಯಕ್ರಮಗಳು, ವಿದ್ಯುತ್ ದೀಪಾಲಂಕಾರದಿಂದ ಈಗಾಗಲೇ ದಸರಾ ಸಂಭ್ರಮ ಕಳೆಗಟ್ಟಿದೆ. …

ಮೈಸೂರು : ಮಹಿಷ ಓರ್ವ ರಕ್ಷಕನಾಗಿದ್ದ. ಪುರಾಣದ ಕಥೆ ಕಟ್ಟಿ ವೈದಿಕರು ಅತನನ್ನು ರಾಕ್ಷಸನನ್ನಾಗಿ ಬಿಂಬಿಸಿದರು. ನಿಜ ಸತ್ಯವನ್ನು ಅರಿಯದ ಆತನ ವಂಶಸ್ಥರು ಇಂದಿಗೂ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಪೆರಿಯಾರ್ ಚಳವಳಿಗಾರ ಕೊಳತ್ತೂರು ಮಣಿ ಹೇಳಿದರು. ನಗರದ …

ಮೈಸೂರು : ನಾಡಹಬ್ಬ ವಿಶ್ವವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಅರಮನೆ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಝಗಮಗಿಸುವ ಮೂಲಕ ದೇಶ-ವಿದೇಶದ ಲಕ್ಷಾಂತರ ಪ್ರವಾಸಿಗರ ಗಮನ ಸೆಳೆಯುತ್ತಿದೆ. ಪ್ರಮುಖ ವೃತ್ತ, ರಸ್ತೆಗಳಲ್ಲಿ ವಿಶಿಷ್ಠವಾಗಿ ಅಲಂಕಾರ ಮಾಡಿರುವುದರ ಜತೆಗೆ ಇಡೀ ಮೈಸೂರು ಸುತ್ತುವರಿದಂತೆ ದೀಪಾಲಂಕಾರ …

bhirappa

ಮೈಸೂರು : ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94) ಇಂದು (ಸೆಪ್ಟೆಂಬರ್ 24) ಮಧ್ಯಾಹ್ನ 2.38ಕ್ಕೆ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ಎಸ್​ ಭೈರಪ್ಪ ಅವರ ಅಂತ್ಯಕ್ರಿಯೆ …

cm sidda̧ramiah pm (1)

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸಹಿತ ಹಲವಾರು ಗಣ್ಯರು ಶೋಕ …

ಮೈಸೂರು: ದೀನ ದಲಿತರ ಕುತ್ತಿಗೆಯನ್ನು ಹಿಂದೂ ಧರ್ಮ ಮೆಟ್ಟಿ ತುಳಿಯುವಂತೆ ಯಾವ ಧರ್ಮವು ತುಳಿದಿಲ್ಲ ಎಂದು ಪ್ರೊಫೆಸರ್‌ ಭಗವಾನ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಮಹಿಷ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದಲ್ಲಿ ಚತುರ್ವರ್ಣ ಇದೇ. ಇದರಲ್ಲಿ ನಾಲ್ಕನೇ …

ಮೈಸೂರು: ಮಹಿಷ ಮಂಡಲೋತ್ಸವ ಸಮಿತಿ ವತಿಯಿಂದ ಇಂದು ಮೈಸೂರಿನ ಪುರಭವನದ ಆವರಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಪುರಭವನದ ಆವರಣದಲ್ಲಿ ಬುದ್ಧ, ಅಂಬೇಡ್ಕರ್‌ ಹಾಗೂ ಮಹಿಷಾಸುರನ ಪಂಚಲೋಹದ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದನ್ನು ಓದಿ : ಮೈಸೂರಿನಲ್ಲಿ …

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಾಡಿನ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ಅವರಿಂದು ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಭೈರಪ್ಪ ಅವರಿಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಭೈರಪ್ಪ ಅವರ ನಿಧನಕ್ಕೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ. ಪರ್ವ, …

error: Content is protected !!