ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ ಉದ್ಯೋಗದಿಂದ ವಂಚಿತರಾಗಿರುವ ವರ್ಗದ ಜನರಿಗೆ ಸಮಾನ ಅವಕಾಶ ಕಲ್ಪಿಸಲು ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮೀಸಲಾತಿ ಅತ್ಯಗತ್ಯ. ಇದು …
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ ಉದ್ಯೋಗದಿಂದ ವಂಚಿತರಾಗಿರುವ ವರ್ಗದ ಜನರಿಗೆ ಸಮಾನ ಅವಕಾಶ ಕಲ್ಪಿಸಲು ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮೀಸಲಾತಿ ಅತ್ಯಗತ್ಯ. ಇದು …
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಜೊತೆಗೆ ಹಲವು ಜಿಲ್ಲೆಗಳಲ್ಲಿ …
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್‌ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್ನಿಂದ ಕ್ರಾಸ್ ವೋಟಿಂಗ್ ಆಗಿರುವುದೇ ಇದಕ್ಕೆ ಪ್ರಮುಖ …
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ ಸೋಲು ಅನುಭವಿಸಿದ್ದಾರೆ. ಚುನಾವಣೆಯಲ್ಲಿ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆದರೆ, ಫಲಿತಾಂಶದಲ್ಲಿ …
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದೆ. ಇದರೊಂದಿಗೆ ಸತತ ಮೂರನೇ ಸಾಲಿನಲ್ಲೂ 8.25ರ ಬಡ್ಡಿದರ ಕಾಯ್ದುಕೊಂಡಿರುವುದು ಗಮನಾರ್ಹವೆನಿಸಿದೆ. ನೌಕರರ ಭವಿಷ್ಯ ನಿಧಿ ಸಂಘಟನೆಯು(ಇಪಿಎಫ್‌ಒ) 7 ಕೋಟಿಗೂ …
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಎಂ.ಎಸ್.ರಶ್ಮಿ ಆದೇಶ ಹೊರಡಿಸಿದ್ದಾರೆ. …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಿಂದ ಕೇರಳದವರೆಗೆ ವಾಯುಭಾರ ಕುಸಿತ ಕಂಡುಬಂದಿದ್ದು, ಇದು ಮಳೆ ಬೀಳಲು ಪೂರಕವಾಗಿದೆ. ಮುಂದಿನ ಏಳು ದಿನಗಳ ಕಾಲ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಸಂಧ್ಯಾ ನಾಗರಾಜ್ ವಿರುದ್ಧ ದೂರು ನೀಡಲಾಗಿದೆ. ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್ ಜೈಲಿನಲ್ಲಿ ಅಧಿಕಾರಿಗಳು …
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವುದು ಖಂಡನೀಯ. ಸರ್ಕಾರ ಕೂಡಲೇ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಇನ್ನು ಮುಂದೆ ಮಹಾ ಪುರುಷರಿಗೆ ಅಪಮಾನ ಮಾಡಿದವರಿಗೆ …