Mysore
31
scattered clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಅನರ್ಹ ಬಡತನ ರೇಖೆ ಕೆಳಗಿನ (ಬಿಪಿಎಲ್‌) ಪಡಿತರ ಕಾರ್ಡ್‌ಗಳ ರದ್ದತಿ ಸರಕಾರಕ್ಕೆ ಸವಾಲಾಗಿದೆ. ಆದರೆ, ಮುಂಬರುವ ದಿನಗಳಲ್ಲಿ ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಸರಕಾರ …

krs

ಬೆಂಗಳೂರು : ಕನ್ನಡ ನಾಡಿನ ಜೀವನದಿ ಕಾವೇರಿ ಆರತಿ ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವು ಕೆ.ಆರ್.ಎಸ್ ನಲ್ಲಿ ಸೆಪ್ಟೆಂಬರ್ 26 ರಿಂದ ಆಯೋಜನೆಯಾಗಿದೆ. ಶುಕ್ರವಾರ ಸಾಯಂಕಾಲ 5 ಗಂಟೆಗೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಜಲ‌ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ …

ಬೆಂಗಳೂರು : ತೆರೆಗೆ ಸಿದ್ಧವಾಗಿರುವ ಕಾಂತಾರ 1 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿ ಹಿಟ್‌ ಆಗಿದೆ. ನಟ ನಿರ್ದೇಶಕ ರಿಷಬ್‌ ಕೂಡಾ ಖುಷಿಯಾಗಿದ್ದಾರೆ. ಇದೇ ಖುಷಿಯಲ್ಲಿ ಸಿನಿಮಾ ಕುರಿತಾದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಎದುರಿಸಿದ ಅಡೆತಡೆಗಳನ್ನು ವಿವರಿಸಿದ್ದಾರೆ. ಕಾಂತಾರ ಅದೊಂದು ಅದ್ಭುತ …

lakshmi habbalkar

ಮೈಸೂರು : ಗೃಹಲಕ್ಷ್ಮೀ ಯೋಜನೆಯ ಆಗಸ್ಟ್ ತಿಂಗಳ ಬಾಕಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳ ಹಿಂದೆ …

ಮೈಸೂರು : ದಸರೆಯ ಅಂಗವಾಗಿ ನಡೆಯುವ ಕವಿಗೋಷ್ಠಿಯು ವಿಶ್ವವಿಖ್ಯಾತ ಎನ್ನುವ ವಾಡಿಕೆ ಉಂಟು. ಆದರೆ, ಅದು ವಿಶ್ವಮಾನ್ಯವಾಗಬೇಕಾದರೇ ವಿಶ್ವದ ಕವಿಗಳನ್ನು ಗೋಷ್ಠಿಗೆ ಆಹ್ವಾನಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಅಭಿಪ್ರಾಯಪಟ್ಟರು. ನಗರದ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಮೈಸೂರು ದಸರಾ ಕವಿಗೋಷ್ಠಿ …

ಮೈಸೂರು : ರಾಜ್ಯ ಸರ್ಕಾರವು ಅಧಿಕೃತಗೊಳಿಸಿರುವ ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧರನ್ನು ಸೇರ್ಪಡೆ ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಮನವಿ ಮಾಡಿದರು. ನಾಡಗೀತೆಗೆ ಸಂಬಂಧಿಸಿದಂತೆ ಸಾಕಷ್ಟು ವಾಗ್ವಾದ, ಭಿನ್ನಾಭಿಪ್ರಾಯಗಳಿವೆ. ಇಂತಹ ವಾಗ್ವಾದ, ಭಿನ್ನಾಭಿಪ್ರಾಯಗಳು ಎಲ್ಲಿವರೆಗೆ ಇರುತ್ತವೆಯೋ ಅಲ್ಲಿಯವರೆಗೂ ನಾವು …

mahesh shetty timrodi

ಮಂಗಳೂರು : ಧರ್ಮಸ್ಥಳದ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಇದನ್ನು ಓದಿ : ಕೊಡಗು | ಮನೆಗಳಿಗೆ ತೆರಳಿ …

bosa raju

ಕೊಡಗು : ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಗಣತಿಯನ್ನು ಸೌಲಭ್ಯ ವಂಚಿತ ಜನರಿಗೆ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿದೆಯೇ ಹೊರತು ಬೇರೆ ಯಾವುದೇ ಉದ್ದೇಶ ಹೊಂದಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಸಣ್ಣ ನೀರಾವರಿ ಹಾಗೂ ವಿಜ್ಞಾನ, …

lakshmi hebbalkar

ಮೈಸೂರು : ಸಾಧಕರ ಸಾಧನೆಯನ್ನು ಗುರುತಿಸಿ ಅವರನ್ನು ಸನ್ಮಾನಿಸುವುದೇ ನಿಜವಾದ ದೊಡ್ಡ ಸಾಧನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೃಷ್ಣಮೂರ್ತಿಪುರಂನಲ್ಲಿರುವ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ ಹಾಗೂ ಹೋಟೆಲ್ ಮಾಲೀಕರ ಸಂಘ …

ಚಾಮರಾಜನಗರ: ಭಕ್ತರ ವೇಷದಲ್ಲಿ ಬಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತಮಿಳುನಾಡು ಮೂಲದ ಸೆಡೆಯಾನ್‌ ಎಂಬಾತನೇ ಬಂದಿತ ಆರೋಪಿಯಾಗಿದ್ದಾನೆ. ಮಲೆ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ …

error: Content is protected !!