ಮೈಸೂರು: ಧರ್ಮಸ್ಥಳ ಪ್ರಕರಣ ಮೈಸೂರು ಭಾಗದ ಭಕ್ತರ ಭಾವನೆಗೆ ಚ್ಯುತಿ ತಂದಿದೆ ಎಂದು ಶಾಸಕ ತನ್ವೀರ್ ಸೇಠ್ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ಅನೇಕರು ಅವರ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆ …
ಮೈಸೂರು: ಧರ್ಮಸ್ಥಳ ಪ್ರಕರಣ ಮೈಸೂರು ಭಾಗದ ಭಕ್ತರ ಭಾವನೆಗೆ ಚ್ಯುತಿ ತಂದಿದೆ ಎಂದು ಶಾಸಕ ತನ್ವೀರ್ ಸೇಠ್ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ಅನೇಕರು ಅವರ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆ …
ಕರ್ನಾಟಕದ ಯಾವುದಾದರೊಂದು ವಿಶ್ವವಿದ್ಯಾನಿಲಯಕ್ಕೆ ಮೌಲ್ಯಾಧಾರಿತ ರಾಜಕಾರಣಿ ರಾಮಕೃಷ್ಣ ಹೆಗಡೆಯವರ ಹೆಸರನ್ನು ಇಡಬೇಕೆಂದು ಅವರ ಜನ್ಮಶತಾಬ್ದಿ ಸಮಾರಂಭದಲ್ಲಿ ಮಾಜಿ ಮಂತ್ರಿ ಪಿ.ಜಿ. ಆರ್. ಸಿಂಧ್ಯಾ ಮನವಿ ಮಾಡಿದ್ದಾರೆ. ಇದನ್ನು ಓದಿ :ಟಿ-20 ಕ್ರಿಕೆಟ್‌ಗೆ ಮಿಚೆಲ್ ಸ್ಟಾರ್ಕ್ ವಿದಾಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ …
ಥೈಲ್ಯಾಂಡ್ ದೇಶದ ಪ್ರಧಾನ ಮಂತ್ರಿ ಪೇಟೊಂಗ್ಟಾರ್ನ್ ಶೈನವಾತ್ರ ಹಾಗೂ ಅವರ ಸಚಿವ ಸಂಪುಟವನ್ನು ಆ ದೇಶದ ಸಾಂವಿಧಾನಿಕ ನ್ಯಾಯಾಲಯ ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಾಂಬೋಡಿಯ ದೇಶದೊಂದಿಗಿನ ಗಡಿ ವಿವಾದವನ್ನು ನಿರ್ವಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಸಾಧಾರಣ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. …
ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಸಂದಿಗವಾಡ ಗ್ರಾಮದಲ್ಲಿ ಮಸೀದಿ ಒಳಗೆ ಗಣೇಶ ಮೂರ್ತಿಯನ್ನು ಹಿಂದೂ -ಮುಸ್ಲಿಮರು ಜತೆಗೂಡಿ ಪ್ರತಿಷ್ಠಾಪಿಸಿ ಭಾವೈಕ್ಯತೆಯನ್ನು ಮೆರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನು ಓದಿ :ಹನೂರು: ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ ಹಣ ಎಗರಿಸಿದ ಖದೀಮರು ಮುಸ್ಲಿಮರ ಪವಿತ್ರ ಹಬ್ಬವಾದ ಮೊಹರಂ …
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ, ಚೀನಾ ಮೊದಲಾದ ಏಷ್ಯಾ ಖಂಡದ ರಾಷ್ಟ್ರಗಳ ಮೇಲೆ ಮನಸೋ ಇಚ್ಛೆ ಆಮದು ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಆ ದೇಶಕ್ಕೆ ಸಡ್ಡು ಹೊಡೆದು ಚೀನಾ- ಭಾರತ ಬಾಯಿ ಬಾಯಿ ಎಂದು ಚೀನಾದೊಂದಿಗೆ ಭಾರತ ಸ್ನೇಹವನ್ನು …
ತಾಯಿಯ ಚಿಕಿತ್ಸೆಗೆ ಹಣವಿಲ್ಲದೆ ಆದ ಅವಮಾನವೇ ವೈದ್ಯರಾಗಲು ಪ್ರೇರಣೆ ದೆಹಲಿಯ ಹೆಸರಾಂತ ಆಸ್ಪತ್ರೆಯೊಂದರಲ್ಲಿ ‘ನಾನ್ ಇನ್ವೇಸಿವ್ ಕಾರ್ಡಿಯಕ್ ಪ್ರೊಸೀಜರ್’ ತಜ್ಞರಾದ ಡಾ.ಎಸ್.ಎಂ.ರೆಹಮಾನ್ ಒಂದು ದಿನ ಒಬ್ಬ ರೋಗಿಯನ್ನು ಪರೀಕ್ಷಿಸುತ್ತಿದ್ದರು. ಅವರ ರಕ್ತದೊತ್ತಡ ೨೦/೧೫೦ ಇದ್ದಿತ್ತು. ಅವರೊಂದಿಗೆ ಮಾತನಾಡುತ್ತಿದ್ದಾಗ ಬಡವನಾಗಿದ್ದ ಅವರು ದೂರದ …
ವಿಜೃಂಭಿಸಲಿದೆ ನಾಡಿನ ಕಲೆ ಕುಸ್ತಿ ಸೆ.೨೨ರಿಂದ ಒಂದು ವಾರ ಆಯೋಜನೆ ದಸರಾ ಮಹೋತ್ಸವದಲ್ಲಿ ರೋಚಕ ಅನುಭವ ನೀಡಲಿದೆ ಕುಸ್ತಿ ಪಂದ್ಯ ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದಲ್ಲಿ ನಾಡಿನ ‘ಕುಸ್ತಿ’ ಪರಂಪರೆ ವಿಜೃಂಭಿಸಲಿದೆ. ದಸರಾ ಅಂಗವಾಗಿ ಮೈಸೂರಿನ ಡಿ.ದೇವರಾಜ ಅರಸು …
ಲಕ್ಷ್ಮೀಕಾಂತ್ ಕೊಮಾರಪ್ಪ ಎಲೆಯ ಹಸಿರು ಭಾಗವನ್ನು ತಿನ್ನುತ್ತಿರುವ ಹುಳು; ಕೀಟನಾಶಕ ಸಿಂಪಡಣೆಗೆ ಕೆವಿಕೆ ಸಲಹೆ ಸೋಮವಾರಪೇಟೆ: ಕೊಡಗು ಜಿಲ್ಲೆಯಲ್ಲಿ ಭತ್ತದ ನಾಟಿ ಮಾಡಿ ೨೦ರಿಂದ ೨೫ ದಿನಗಳಾಗಿರುವ ಈ ಸಂದರ್ಭದಲ್ಲಿ ಎಲೆ ಸುರುಳಿ ಹುಳುವಿನ ಬಾಧೆ ಜಿಲ್ಲೆಯ ಕೆಲವೆಡೆ ಕಾಣಿಸಿಕೊಂಡಿದ್ದು, ಇದರ …
ಮಹಾದೇಶ್ ಎಂ.ಗೌಡ ಮಳೆ ಬಂದರೆ ಸೋರುವ ಕೊಠಡಿಗಳು; ಉದುರಿ ಬೀಳುತ್ತಿರುವ ಸಿಮೆಂಟ್ ಚಕ್ಕೆಗಳು; ಆಟದ ಮೈದಾನವಿಲ್ಲದೆ ರಸ್ತೆಯಲ್ಲೇ ಮಕ್ಕಳ ಆಟೋಟ ಹನೂರು: ಹನೂರು ಶೈಕ್ಷಣಿಕ ವಲಯದ ಕೂಡ್ಲೂರು ಕ್ಲಸ್ಟರ್ ವ್ಯಾಪ್ತಿಯ ಅಂಚಿಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಚಾವಣಿ ಸಂಪೂರ್ಣವಾಗಿ …
ನಂಜನಗೂಡು: ಸರ್ಕಾರದ ಅಧಿಕಾರಿಗಳು ಖಾಸಗಿ ಬಡಾವಣೆಯವರ ಆಮಿಷಕ್ಕೆ ಒಳಗಾಗಿ ಜಮೀನಿನ ಹಿತ ಮರೆತು ನಾಲೆಯ ಪಥವನ್ನೇ ಬದಲಾಯಿಸಲು ಹೊರಟಿರುವ ಸುದ್ದಿ ಸೋಮವಾರ ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟವಾಗಿದ್ದನ್ನು ಗಮನಿಸಿದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ದೇಬೂರು ಬಳಿಯ ಆ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ …