ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ನಟಿ ರನ್ಯಾರಾವ್‌ಗೆ ಬಿಗ್ ಶಾಕ್ ಎದುರಾಗಿದ್ದು, 102.55 ಕೋಟಿ ರೂ ದಂಡ ಪಾವತಿಸುವಂತೆ ಡಿಆರ್‌ಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಟಿ ರನ್ಯಾರಾವ್ ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಣೆ ಮಾಡಿರುವುದು ದೃಢವಾಗಿದ್ದು, ಇಂದು ಜೈಲಿಗೆ ತೆರಳಿ …
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ನಟಿ ರನ್ಯಾರಾವ್‌ಗೆ ಬಿಗ್ ಶಾಕ್ ಎದುರಾಗಿದ್ದು, 102.55 ಕೋಟಿ ರೂ ದಂಡ ಪಾವತಿಸುವಂತೆ ಡಿಆರ್‌ಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಟಿ ರನ್ಯಾರಾವ್ ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಣೆ ಮಾಡಿರುವುದು ದೃಢವಾಗಿದ್ದು, ಇಂದು ಜೈಲಿಗೆ ತೆರಳಿ …
ಬೆಂಗಳೂರು: ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಲು ವಿದೇಶದಿಂದ ಸರ್ಕಾರೇತರ ಸಂಘಸಂಸ್ಥೆ(ಎನ್‌ಜಿಒ)ಗಳಿಗೆ ಹಣ ಬಂದಿದೆ ಎಂಬ ಶಂಕೆಯ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ರಂಗಪ್ರವೇಶ ಮಾಡಿದೆ. ಕರ್ನಾಟಕ ಸೇರಿದಂತೆ ದೇಶದ ಕೆಲವು ಮುಂಚೂಣಿಯಲ್ಲಿರುವ ಎನ್‌ಜಿಒಗಳಿಗೆ …
ಮಾಗಡಿ: ಮಾಜಿ ಸಚಿವ ಕೆ.ಎನ್. ರಾಜಣ್ಣ ಬಿಜೆಪಿಗೆ ಸೇರಲು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಅವರಿಗೆ ಮಂಪರು ಪರೀಕ್ಷೆ ಮಾಡಿದರೆ ಯಾರ ಜೊತೆಯಲ್ಲಿ ಮಾತುಕತೆಯಾಗಿದೆ ಎಂಬುವುದು ತಿಳಿದು ಬರಲಿದೆ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ …
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೌಜನ್ಯ ಅವರ ಮನೆಗೆ ಭೇಟಿ ನೀಡುವ ಮೂಲಕ ವಿವಾದವನ್ನು ಅನಗತ್ಯವಾಗಿ ಕೆಣಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ ಆಕ್ಷೇಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಧರ್ಮಸ್ಥಳದ ವಿವಾದ ಕೊನೆಗೊಳ್ಳುವುದು ಬೇಕಿಲ್ಲ. …
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರು, …
ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಂದರ್ಭದಲ್ಲಿ, ಚಿತ್ರರಂಗದಲ್ಲಿ ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎನ್ನುವುದು ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರು. ಇದನ್ನು ಎಚ್ಚರಿಕೆ ಅಂತಾದರೂ ಅಂದುಕೊಳ್ಳಿ ಅಥವಾ ಮನವಿ ಎಂದಾದರೂ ತಿಳಿದುಕೊಳ್ಳಿ ಎಂದಿದ್ದರು. …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲು ನಾಳೆ ಸಂಜೆ 4 ಗಂಟೆಗೆ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ. ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಬಾನು ಮುಷ್ತಾಕ್ ಅವರು …
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ಇಂದು ಬೆಳಿಗ್ಗೆ ಮೈಸೂರಿನಿಂದ ನಿರ್ಗಮಿಸಿದರು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಅವರ ಕುಟುಂಬದವರು ಮೈಸೂರು ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಕುಟುಂಬದಿಂದ ಆತಿಥ್ಯ …
ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸಾಕಷ್ಟು ಇರಿಸುಮುರಿಸು ಉಂಟು ಮಾಡಿದ್ದ ಹಿಂದುಳಿದ ವರ್ಗಗಳ ಆಯೋಗದ ವರದಿ ಕೈಬಿಟ್ಟ ಬೆನ್ನಲ್ಲೇ ಇದೀಗ ಸೆ.22ರಿಂದ ಅ.7ರವರೆಗೆ ಜಾತಿಗಣತಿ ಮರುಸಮೀಕ್ಷೆ ನಡೆಯಲಿದೆ. ರಾಜ್ಯ ಶಾಶ್ವತ ಹಿಂದುಳಿದ ವರ್ಗ ಯೋಗದಿಂದ ಜಾತಿಗಣತಿ ಸಮೀಕ್ಷೆ ನಡೆಯಲಿದ್ದು, ಸಾಮಾಜಿಕ, ಶೈಕ್ಷಣಿಕ …
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ನಡುವೆ ಕೆ.ಸಿ.ವೀರೇಂದ್ರ ಪಪ್ಪು ಬಂಧನ ಪ್ರಶ್ನಿಸಿ ಅವರ ಪತ್ನಿ ಚೈತ್ರಾ ಹೈಕೋರ್ಟ್‌ಗೆ …