Mysore
22
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

mark sudeep

ಕಳೆದ ವರ್ಷ ಕ್ರಿಸ್‌ಮಸ್ ಸಂದರ್ಭದಲ್ಲಿ ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರ ಬಿಡುಗಡೆಯಾಗಿತ್ತು. ಈ ವರ್ಷದ ಕ್ರಿಸ್‌ಮಸ್ ಸಂದರ್ಭದಲ್ಲಿ ತಮ್ಮ ಹೊಸ ಚಿತ್ರ ಬಿಡುಗಡೆಯಾಗಲಿದೆ ಎಂದು ಸುದೀಪ್‍ ಮೊದಲೇ ಹೇಳಿದ್ದರು. ಆ ಮಾತನ್ನು ಸುದೀಪ್‍ ಉಳಿಸಿಕೊಂಡಿದ್ದಾರೆ. ಅದರ ಪ್ರಕಾರ, ಸುದೀಪ್‍ ಅವರ ಹೊಸ …

ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವುದಿಲ್ಲ. ಈಗಾಗಲೇ ಈ ತನಿಖೆಯನ್ನು ಎಸ್‌ಐಟಿ ಮಾಡುತ್ತಿದೆ. ಎನ್‌ಐಎ …

pavithra gowda

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ 57ನೇ ಸೆಷನ್ಸ್‌ ಕೋರ್ಟ್‌ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಜಾಮೀನು …

ಮಂಗಳೂರು: ಹೋರಾಟಗಾರ ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ರಾಜೇಂದ್ರ ದಾಸ್‌ ಎಂಬುವವರು ದೂರು ನೀಡಿದ್ದಾರೆ. ಈ …

pm narendra modiu

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್.‌13ರಂದು ಮಿಜೋರಾಂ ಹಾಗೂ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಸೆಪ್ಟೆಂಬರ್.‌13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಿಜೋರಾಂನಿಂದ ತಮ್ಮ ಭೇಟಿಯನ್ನು ಪ್ರಾರಂಭಿಸಲಿದ್ದಾರೆ. ಅಲ್ಲಿ 51.38 ಕಿ.ಮೀ ಉದ್ದದ ಹೊಸ ಬೈರಾಬಿ-ಸೈರಾಂಗ್‌ ರೈಲು …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದಲ್ಲಿರುವ ಜನರು ಪ್ರವಾಹದ ಭೀತಿಗೆ ಒಳಗಾಗಿದ್ದು, ತೀವ್ರ ಪರದಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ …

chakravarthy sulibele

ಮೈಸೂರು: ಭುವನೇಶ್ವರಿ ತಾಯಿಯನ್ನು ಒಪ್ಪದವರಿಂದ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟನೆ ಮಾಡಿಸುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭುವನೇಶ್ವರಿ ಒಪ್ಪದವರಿಂದ ದಸರಾ ಉದ್ಘಾಟನೆ ಮಾಡಿಸುತ್ತಿದ್ದಾರೆ. ಏನು ಮಾಡೋಕೆ ಆಗುತ್ತೆ ನಿಮ್ಮ ಹತ್ತಿರ? …

cm siddhramiah

ಮೈಸೂರು: ಬಿಜೆಪಿಯವರು ಮಾಡುವ ಯಾತ್ರೆ ಧರ್ಮಯಾತ್ರೆಯಲ್ಲ, ಅದು ರಾಜಕೀಯ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ಎನ್.ಐ.ಎ ತನಿಖೆ ಮಾಡಿಸಿ ಅಂತ ಹೇಳ್ತಾರೆ. ನಮ್ಮ ಪೊಲೀಸರ ಮೇಲೆ ಬಿಜೆಪಿಗೆ ನಂಬಿಕೆ …

ಓದುಗರ ಪತ್ರ

ಮೈಸೂರಿನ ಬೋಗಾದಿ - ಗದ್ದಿಗೆ ರಸ್ತೆಯಲ್ಲಿನ ರೂಪಾ ನಗರದಿಂದ ಮರಟಿಕ್ಯಾತನಹಳ್ಳಿಯ ತನಕ ಇರುವ ಜೋಡಿ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸದೇ ಇರುವುದರಿಂದ ಆಗಿಂದಾಗ್ಗೆ ಅನಾಹುತಗಳು ಸಂಭವಿಸುತ್ತವೆ. ಈ ರಸ್ತೆಯಲ್ಲಿ ಬೀದಿ ದೀಪಗಳು ಇಲ್ಲದ ಕಾರಣ ಸಾಮಾನ್ಯ ಜನತೆ ಪರಿತಪಿಸುವಂತಾಗಿದೆ. ಸಂಬಂಧಪಟ್ಟವರು ಆದಷ್ಟು …

ಓದುಗರ ಪತ್ರ

ತುಮಕೂರು ವಿಶ್ವವಿದ್ಯಾನಿಲಯಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾಗಿದ್ದ ಡಾ.ಶಿವಕುಮಾರ ಸ್ವಾಮಿಗಳ ಹೆಸರನ್ನಿಡ ಬೇಕೆಂದು ಹಲವಾರು ಗಣ್ಯಾತಿಗಣ್ಯರು ಹಾಗೂ ಅಸಂಖ್ಯಾತ ಭಕ್ತ ವೃಂದದವರು ರಾಜ್ಯ ಸರ್ಕಾರ ವನ್ನು ಒತ್ತಾಯಿಸಿರುವುದಾಗಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ‘ನಡೆದಾಡುವ ದೇವರು ಎಂದೇ’ ಖ್ಯಾತರಾಗಿದ್ದ ಡಾ. ಶಿವಕುಮಾರ ಸ್ವಾಮಿಗಳು ತಮ್ಮ …

error: Content is protected !!