ಮೈಸೂರಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಜಿಲ್ಲಾ ಹಾಪ್‌ಕಾಪ್ಸ್ನಿಂದ ಅರಮನೆ ಕಡೆಗೆ ತೆರಳುವ ಪಾದಚಾರಿ ರಸ್ತೆಯಲ್ಲಿ ಚಪ್ಪಡಿ ಕಲ್ಲುಗಳು ಕಿತ್ತುಬಂದು ಬಾಯ್ದೆರೆದು ಕೊಂಡಿವೆ. ಈ ಮಾರ್ಗದಲ್ಲಿ ದಿನನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ರಾತ್ರಿಯ ವೇಳೆಯಂತೂ ಚಪ್ಪಡಿ ಕಲ್ಲುಗಳು ಮೇಲೆದ್ದು ಬಂದಿರುವುದು …
ಮೈಸೂರಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಜಿಲ್ಲಾ ಹಾಪ್‌ಕಾಪ್ಸ್ನಿಂದ ಅರಮನೆ ಕಡೆಗೆ ತೆರಳುವ ಪಾದಚಾರಿ ರಸ್ತೆಯಲ್ಲಿ ಚಪ್ಪಡಿ ಕಲ್ಲುಗಳು ಕಿತ್ತುಬಂದು ಬಾಯ್ದೆರೆದು ಕೊಂಡಿವೆ. ಈ ಮಾರ್ಗದಲ್ಲಿ ದಿನನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ರಾತ್ರಿಯ ವೇಳೆಯಂತೂ ಚಪ್ಪಡಿ ಕಲ್ಲುಗಳು ಮೇಲೆದ್ದು ಬಂದಿರುವುದು …
ವಿಶ್ವವಿಖ್ಯಾತ ದಸರಾಕ್ಕೆ ಮೈಸೂರಿನಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ರಾಜ್ಯದ ವಿವಿಧ ಆನೆ ಶಿಬಿರಗಳಿಂದ ಮೈಸೂರಿಗೆ ಆಗಮಿಸಿರುವ ಆನೆಗಳು ರಾಜ ಬೀದಿಯಲ್ಲಿ ಪ್ರತಿನಿತ್ಯ ತಾಲೀಮು ನಡೆಸುತ್ತಿವೆ. ಪ್ರತಿನಿತ್ಯ ಆನೆಗಳು ಸಾಗುವ ರಾಜಬೀದಿಯಲ್ಲಿ ಪಟಾಕಿ ಸದ್ದು, ಮೋಟಾರ್ ಗಾಡಿಗಳ ಕರ್ಕಶವಾದ ಶಬ್ದ, ತಮಟೆ, ಧ್ವನಿವರ್ಧಕಗಳ …
ಅಂತರರಾಷ್ಟ್ರೀಯ ಅರ್ಥವ್ಯವಸ್ಥೆಯಲ್ಲಿ ಅನಿಶ್ಚಿತತೆ ಇಲ್ಲದೇ ಇದ್ದಿದ್ದರೆ ಮತ್ತು ಟ್ರಂಪಾಘಾತವಾಗದೇ ಇದ್ದಿದ್ದರೆ (ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಬಹುತೇಕ ಎಲ್ಲ ದೇಶಗಳ ಆಮದುಗಳ ಮೇಲೆ ದೊಡ್ಡ ಪ್ರಮಾಣದಲ್ಲಿ ತೆರಿಗೆ ಹಾಕದೇ ಇದ್ದಿದ್ದರೆ) ಭಾರತದ ಜಿ.ಡಿ.ಪಿ. ಬೆಳವಣಿಗೆ ೨೦೨೫-೨೬ರಲ್ಲಿ ಶೇ೭.೨ಕ್ಕಿಂತ ಹೆಚ್ಚಿಗೆ ಇರುತ್ತಿತ್ತು. …
ಹೇಮಂತ್‌ಕುಮಾರ್ ಸ್ಥಳಾಂತರಕ್ಕೆ ಒಪ್ಪದ ತಮಿಳು ಕಾಲೋನಿ ನಿವಾಸಿಗಳು; ಈಡೇರದ ಉದ್ದೇಶ ಮಂಡ್ಯ: ನಗರದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ(ಮಿಮ್ಸ್) ಆಸ್ಪತ್ರೆಯ ಜಾಗದಲ್ಲಿರುವ ತಮಿಳು ಕಾಲೋನಿಯ ನಿವಾಸಿಗಳಿಗಾಗಿ ನಗರದ ಹೊರ ವಲಯದಲ್ಲಿರುವ ಚಿಕ್ಕಮಂಡ್ಯ (ಕೆರೆಯಂಗಳ) ಸಮೀಪ ೨೭ ಕೋಟಿ ರೂ. ವೆಚ್ಚದಲ್ಲಿ ೫೭೬ …
ಸುರಕ್ಷತೆ ದೃಷ್ಟಿಯಿಂದ ನಿಯಮ ಪಾಲಿಸಲು ಪೊಲೀಸ್ ಇಲಾಖೆ ಮನವಿ; ಸಾಂಪ್ರದಾಯಿಕ ಆಚರಣೆಗೆ ಅನಗತ್ಯ ನಿಯಮ ಹೇರದಿರಲು ದಶಮಂಟಪ ಸಮಿತಿ ಒತ್ತಾಯ ಮಡಿಕೇರಿ: ದಸರಾ ದಶಮಂಟಪಗಳಿಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನು ಪಾಲಿಸಬೇಕೆನ್ನುವ ವಿಚಾರವೀಗ ಚರ್ಚೆಗೆ ಕಾರಣವಾಗಿದೆ. ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ …
ಬಂದ ದಾರಿಗೆ ಸುಂಕ ಇಲ್ಲದಂತೆ ಹಿಂತಿರುಗಿದ ಜನತೆ ಮೃಗಾಲಯದತ್ತ ಮುಖ ಮಾಡಿದ ಸಾರ್ವಜನಿಕರು ವಾಪಸ್ ಕಳುಹಿಸಲು ಹೈರಾಣಾದ ನಗರ ಪೊಲೀಸರು ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಮಂಗಳವಾರ ಭೇಟಿ ನೀಡಲಿದ್ದು, ಸೋಮವಾರದಿಂದಲೇ ಸಾರ್ವಜನಿಕರು, ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವ …
ಎಸ್.ಎಸ್.ಭಟ್ ಅಧಿಕಾರಿಗಳಿಗೆ ಚಳಿ ಬಿಡಿಸಿದ ಗ್ರಾಮಸ್ಥರು; ಮಾರ್ಗ ಬದಲಾದರೆ ಜಮೀನಿಗೆ ನೀರಿನ ಕೊರತೆಯ ಆತಂಕ ನಂಜನಗೂಡು: ರೈತರ ಜಮೀನಿಗೆ ನೀರು ಹರಿಯಲೆಂದು ಸರ್ಕಾರ ನಾಲೆಗಳನ್ನು ನಿರ್ಮಿಸಿದೆ. ಅದೇ ಸರ್ಕಾರದ ಅಧಿಕಾರಿಗಳು ಖಾಸಗಿ ಬಡಾವಣೆಯ ನಿರ್ಮಾಣದಾರರ ಆಮಿಷಕ್ಕೆ ಒಳಗಾಗಿ ಜಮೀನಿನ ಹಿತ ಮರೆತು …
ಮಂಡ್ಯ : ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ವಿವಿಧೆಡೆ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಳ್ಳೂರು ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ೭ ಲಕ್ಷ ರೂ. ಮೌಲ್ಯದ ೬೯ ಗ್ರಾಂ ತೂಕದ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ. ಗಾರೆ ಕೆಲಸ ಮತ್ತು …
ಮಡಿಕೇರಿ : ಐತಿಹಾಸಿಕ ಹಿನ್ನೆಲೆಯ ಮೈಸೂರು ದಸರಾ ಉತ್ಸವದ ಉದ್ಘಾಟನೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಬೂಕರ್ ಪ್ರಶಸ್ತಿಗೆ ಭಾಜನರಾದ ಬಾನು ಮುಸ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು ಒಂದೇ ರೀತಿಯಲ್ಲಿ ನೋಡಬೇಕಿತ್ತು. ಆ ಮೂಲಕ ದೀಪಾ ಭಾಸ್ತಿ ಅವರನ್ನು ಕೂಡ ದಸರಾ …
ಮೈಸೂರು : ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲನೆ ಮಾಡುತ್ತಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಗರದ ವರ್ತುಲ ರಸ್ತೆಯಲ್ಲಿ ನಡೆದಿದೆ. ಹೆಬ್ಬಾಳು ನಿವಾಸಿ ಸಿದ್ದಪ್ಪ ಅವರ ಪುತ್ರ ಯೋಗೇಶ್(೨೩) ಎಂಬವರೇ ಅಪಘಾತದಲ್ಲಿ ಮೃತಪಟ್ಟವರು. ಶನಿವಾರ ತಡರಾತ್ರಿ …