Mysore
22
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ganesh (1)

ಮೈಸೂರು : ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿಸುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಪಟಾಕಿ ಹಾರಿದ ಪರಿಣಾಮ ಅವರು ತೀವ್ರ ಗಾಯವಾಗಿರುವ ಘಟನೆ ನಡೆದಿದೆ. ನಗರದ ಶ್ರೀರಾಮ ಸೇನೆ ಮೈಸೂರು ಜಿಲ್ಲಾಧ್ಯಕ್ಷ ಸಂಜಯ್(೫೨) ಗಾಯಗೊಂಡವರು. ಮೈಸೂರು ಸಾರ್ವಜನಿಕ ಗಣೇಶ …

jagadeep dhankar

ಹೊಸದಿಲ್ಲಿ : ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ತಿಂಗಳ ಬಳಿಕ ಸೋಮವಾರ (ಸೆಪ್ಟೆಂಬರ್-1) ಉಪ ರಾಷ್ಟ್ರಪತಿ ಅಧಿಕೃತ ನಿವಾಸವನ್ನು ತೊರೆದಿದ್ದಾರೆ. ಧನಖರ್‌ ಅವರು ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ಸಂಸತ್ತಿನ ಮಳೆಗಾಲದ ಮೊದಲ …

drupadi marmu (2)

ಮೈಸೂರು : ದೇಶದ ಪ್ರತಿಯೊಂದು ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯಬಗ್ಗೆ ತಮನೆ ಆಪಾರವಾಗಿ ಗೌರವವಿದೆ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡ ಕಲಿಯಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. ಸೋಮವಾರ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ(ಆಯುಷ್‌)ಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ …

dk and kicha

ಬೆಂಗಳೂರು : ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ಸುದೀಪ್ ಸುದ್ದಿಗೋಷ್ಠಿ ನಡೆಸಿ ಸಾಕಷ್ಟು ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ದರ್ಶನ್‌ ಹಾಗೂ ತಮ್ಮ ನಡುವಿನ ಸ್ನೇಹದ ಬಗ್ಗೆಯೂ ಒಂದಿಷ್ಟು ಮೆಲುಕು ಹಾಕಿದ್ದು, ಇದೇ ವೇಳೆ ಡಿಕೆ ಶಿವಕುಮಾರ್‌ ಅವರ ನಟ್ಟು ಬೋಲ್ಟು ಹೇಳಿಕೆಗೆ ಸ್ಪಷ್ಟನೆ ಕೊಟ್ಟಿದ್ದಾರೆ. …

ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ ಮಂಡ್ಯ : ಅಸ್ಪೃಶ್ಯತೆ ಒಂದು ಸಾಮಾಜಿಕ ಪಿಡುಗು. ನಮ್ಮ ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿರುವುದು ನಾಗರಿಕ ಸಮಾಜಕ್ಕೆ ಶೋಭೆಯಲ್ಲ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಭಿಪ್ರಾಯಪಟ್ಟರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ …

drupadi marmu (1)

ಮೈಸೂರು : ಕಿವುಡು   ಮತ್ತು ಮೂಕರ ಆರೋಗ್ಯ ಚಿಕಿತ್ಸೆ, ಶಿಕ್ಷಣ, ವೈದ್ಯಕೀಯ ಮತ್ತು ಸಂಶೋಧನೆ ಕಾರ್ಯದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆಯು ಇಡೀ ದೇಶದ ಹೆಮ್ಮೆ ಎಂದು  ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘಿಸಿದ್ದಾರೆ. ಮಾನಸ ಗಂಗೊತ್ರಿಯಲ್ಲಿರುವ …

priyanka kharghe

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು, ಪ್ರಸಕ್ತ ಸಾಲಿನಲ್ಲಿ ಒಂದು ಬಾರಿಗೆ ಅನ್ವಯಿಸುವಂತೆ ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಳಿಸಲು ಅವಕಾಶ ಕಲ್ಪಿಸಿದ್ದು 2025ರ ಸೆಪ್ಟೆಂಬರ್ …

ಬೆಂಗಳೂರು : ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಸಿಎಲ್ ವತಿಯಿಂದ ಮೂರನೆಯ ಹಾಗೂ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ. ಸೂಪಾ ಅಣೆಕಟ್ಟೆಯ ಜಲಾನಯನ …

drupadi marmu

ಮೈಸೂರು : ಶ್ರವಣ ಮತ್ತು ಮಾತಿನ ದುರ್ಬಲತೆ ಇರುವ ಜನರಿಗೆ ಸಂಜ್ಞೆ ಭಾಷೆ ಪರಿಣಾಮಕಾರಿ ಸಂವಹನ ಸಾಧನವಾಗಿದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಇದರ ಅಭಿವೃದ್ಧಿಯ ಅವಶ್ಯಕತೆಯಿದೆ. ಭಾರತೀಯ ಸಂಜ್ಞೆ ಭಾಷೆಯನ್ನು ಪ್ರಮಾಣೀಕರಿಸುವ ಮತ್ತು ಸಮಾಜದಲ್ಲಿ ಅದರ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ …

tracter died

ಕೊಳ್ಳೇಗಾಲ : ಬೂದಿತಿಟ್ಟು ಗ್ರಾಮದಿಂದ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ಹಾಗೂ ಕೊಳ್ಳೇಗಾಲದಿಂದ ಚಾ.ನಗರಕ್ಕೆ ಹೋಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರಾಕ್ಟರ್‌ನಲ್ಲಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿರುವ ಘಟನೆ ಅಗರ-ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಳೆಪಿಳ್ಳಾರಿ ದೇವಸ್ಥಾನದ …

error: Content is protected !!