Mysore
23
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

erth quick

ಕಾಬುಲ್:‌ ಆಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 622 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ರಾತ್ರಿ 11.47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದುವು ಆಗ್ನೇಯ ಆಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳ …

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 51.50 ರೂ ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಸೆಪ್ಟೆಂಬರ್.‌1ರಿಂದ ಜಾರಿಗೆ ಬರುವಂತೆ 51.50 ರೂಗಳಷ್ಟು ಕಡಿಮೆ ಮಾಡುವುದಾಗಿ ತಿಳಿಸಿವೆ. ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಮಾತ್ರ ಕಡಿಮೆಯಾಗಿದ್ದು, …

B Y Vijayendra

ಮಂಗಳೂರು: ಧರ್ಮಸ್ಥಳ ವಿರುದ್ಧ ಪಿತೂರಿ ನಡೆಸಿ ಷಡ್ಯಂತ್ರ ನಡೆಸಲು ವಿದೇಶದಿಂದ ಫಂಡಿಂಗ್‌ ಆಗುತ್ತಿದೆ. ಇದೆಲ್ಲವೂ ಹೊರಗೆ ಬರಬೇಕಾದರೆ ಪ್ರಕರಣವನ್ನು ರಾಜ್ಯ ಸರ್ಕಾರ ಎನ್‌ಐಎ ಅಥವಾ ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ. ಧರ್ಮಸ್ಥಳ ಚಲೋ ನಡೆಸಿರುವ ಬಿಜೆಪಿ ನಾಯಕರು …

cm siddaramiah (5)

ಮೈಸೂರು: ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಧರ್ಮಸ್ಥಳ ಚಲೋ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಿಂದ ಧರ್ಮಸ್ಥಳ ಚಲೋ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜಕೀಯ ಲಾಭಕ್ಕೆ ಧರ್ಮಸ್ಥಳ ಚಲೋ ಮಾಡ್ತಿದ್ದಾರೆ. ಆದ್ರೆ ಲಾಭ ಸಿಗಲ್ಲ. …

‘ಬಿಗ್‍ ಬಾಸ್‍ - ಸೀಸನ್‍ 12’ರ ಪ್ರಾರಂಭ ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದ್ದು, ಸೆ.28ರಿಂದ ‘ಬಿಗ್‍ ಬಾಸ್‍’, ಕಲರ್ಸ್ ಕನ್ನಡದಲ್ಲಿ ಮತ್ತೆ ಪ್ರಾರಂಭವಾಗಲಿದೆ. ಹಾಗೆಂದು ಕಲರ್ಸ್ ಕನ್ನಡ, ಸೋಷಿಯಲ್‍ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ. …

ನಟ ಬಾಲಕೃಷ್ಣ ಅವರಿಗೆ ಅಭಿಮಾನ್‍ ಸ್ಟುಡಿಯೋ ಕಟ್ಟುವುದಕ್ಕೆ ನೀಡಿದ್ದ ಜಾಗವನ್ನು ಹಿಂಪಡೆಯಲು ಸರ್ಕಾರ ತೀರ್ಮಾನಿಸಿದೆ. ಆ ಜಾಗವನ್ನು ಅರಣ್ಯ ಇಲಾಖೆಯ ಸುಪರ್ದಿಗೆ ನೀಡಲು ಮುಂದಾಗಿದೆ. ಈ ಸಂಬಂಧ ಇತ್ತೀಚೆಗೆ ಅರಣ್ಯ ಇಲಾಖೆಯ ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್, …

elu mali trailer (1)

ತರುಣ್‍ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರವು ಇದೇ ಸೆ.05ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಧನಂಜಯ್‍, ನವೀನ್‍ ಶಂಕರ್ ಮತ್ತು ಶರಣ್‍ ವಿಶೇಷ ಅತಿಥಿಗಳಾಗಿ ಬಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ …

cm siddharamiah

ಮೈಸೂರು: ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದು ಉಪಹಾರ ಸೇವಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಮೈಲಾರಿ ಹೋಟೆಲ್‌ನ ದೋಸೆ ಎಂದರೆ ಬಹಳ ಅಚ್ಚುಮೆಚ್ಚು. ಮೈಸೂರಿಗೆ ಭೇಟಿ ಕೊಟ್ಟಾಗಲೆಲ್ಲಾ ಸಿಎಂ ಸಿದ್ದರಾಮಯ್ಯ ಅವರು ಮೈಲಾರಿ ಹೋಟೆಲ್‌ಗೆ ಭೇಟಿ ನೀಡಿ ಉಪಹಾರ …

girish mattanna

ಮಂಗಳೂರು: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಹೆಸರಿನಲ್ಲಿ ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗಿರೀಶ್‌ ಮಟ್ಟಣ್ಣವರ್‌ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಗಿರೀಶ್‌ ಮಟ್ಟಣ್ಣವರ್‌ ಮದನ್‌ ಎಂಬಾತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಸುಳ್ಳು ಹೇಳಿ ಮಾಧ್ಯಮಗಳ ಮುಂದೆ …

ganesha dance hert attack

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್‌ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಕೆ.ಆರ್.ಪೇಟೆಯ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿಯಾಗಿದ್ದಾರೆ. ಕಳೆದ ರಾತ್ರಿ ಗಣಪತಿ ವಿಸರ್ಜನೆಗೂ ಮುನ್ನ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ …

error: Content is protected !!