Mysore
23
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

cm siddaramiah public meeting

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು. ನಿವಾಸದಲ್ಲಿ ಸಾಂಕೇತಿಕ ಜನತಾ ದರ್ಶನ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ನಿರುದ್ಯೋಗ, ಅನಾರೋಗ್ಯ, ಗ್ರಾಮದ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ …

kn rajanna

ತುಮಕೂರು: ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ ಪಕ್ಷವನ್ನು ಬಿಟ್ಟು ಬೇರೆ ಪಕ್ಷ ಸೇರಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನನ್ನು ಸಚಿವ ಸ್ಥಾನದಿಂದ ತೆಗೆದು ಹಾಕಲು ಹಲವಾರು ಕಾರಣಗಳಿರಬಹುದು. ಅವರು …

drupadi murmu

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ಎರಡು ದಿನಗಳ ಕಾಲ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಬಿಗಿ ಪೊಲೀಸ್‌ …

accident (1)

ಚಾಮರಾಜನಗರ: ಲಾರಿ ಹಾಗೂ ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಮದ್ದೂರು ಗ್ರಾಮದಲ್ಲಿ ನಡೆದಿದೆ. ಉಡುಪಿ ಮೂಲದ ಲಾರಿ ಚಾಲಕ ಅನಂತ ಪದ್ಮನಾಭ(70) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಅಪಘಾತದಲ್ಲಿ …

rain mumbiy

ಬೆಂಗಳೂರು: ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಇಂದಿನಿಂದ ಸೆಪ್ಟೆಂಬರ್.‌5ರವರೆಗೆ …

died trAacter

ಮೈಸೂರು: ಗಣಪತಿ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್‌ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಹಾರವೆ ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್‌ನಿಂದ ಕುಸಿದು ಬಿದ್ದು ಆಟೋ ರಾಜು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು. ಮನೆ ಬಳಿ ಬಂದ ಗಣಪನಿಗೆ …

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಉದ್ಘಾಟನೆಗಾಗಿ ರಾಜ್ಯ ಸರ್ಕಾರ ಬುಕರ್ ಪ್ರಶಸ್ತಿ ಪುರಸ್ಕೃತರಾದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದು ರಾಜ್ಯಾದ್ಯಂತ ವಿವಾದ ಕಿಚ್ಚೆಬ್ಬಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಭಾಷೆ, ನಾಡಿನ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ …

cm siddramiah and dk shiv kumar

ವರಿಷ್ಠರಿಗೆ ಹೊಸ ಸಂದೇಶ ರವಾನಿಸಿದರೇ ಉಪ ಮುಖ್ಯಮಂತ್ರಿ? ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎರಡು ಸಂದರ್ಭಗಳಲ್ಲಿ ಆಡಿದ ಮಾತುಗಳು ಕರ್ನಾಟಕದ ರಾಜಕಾರಣದಲ್ಲಿ ಕಿಚ್ಚು ಹಚ್ಚಿವೆ. ಈ ಪೈಕಿ ಮೊದಲ ಮಾತನ್ನು ಅವರು ವಿಧಾನಸಭೆಯಲ್ಲಿ ಆಡಿದರೆ, ಎರಡನೇ ಮಾತನ್ನು ವಿಧಾನಸಭೆಯ ಹೊರಗೆ ಆಡಿದರು. ವಿಧಾನ ಸಭೆಯಲ್ಲಿ …

dhrmastala chalo

ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಯುತ್ತಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯಿಂದ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ. ಧರ್ಮಕ್ಕಾಗಿ ಧರ್ಮಯುದ್ಧ ಎಂಬ ಹೆಸರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದ್ದು, ಮೈಸೂರಿನಿಂದಲೂ ಧರ್ಮಸ್ಥಳಕ್ಕೆ ನೂರಾರು ಬಿಜೆಪಿ ಕಾರ್ಯಕರ್ತರು …

ಯೋಜನೆ ಸದುಪಯೋಗಪಡಿಸಿಕೊಂಡ ಅರ್ಹ ಫಲಾನುಭವಿಗಳು; ಗ್ರಾಪಂ ಮಟ್ಟದಲ್ಲಿ ಫಲಾನುಭವಿಗಳ ಕುಂದುಕೊರತೆ ಸಭೆಗೆ ನಿರ್ಧಾರ  ಮಡಿಕೇರಿ: ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಮಡಿಕೇರಿ ತಾಲ್ಲೂಕಿನಲ್ಲಿ ಉತ್ತಮ ಪ್ರಗತಿ ಸಾಧಿಸಿವೆ. ಆ ಮೂಲಕ ಅರ್ಹ ಫಲಾನುಭವಿಗಳು ಯೋಜನೆ ಸದುಪಯೋಗಪಡಿಸಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ: ಮಡಿಕೇರಿ …

error: Content is protected !!