Mysore
21
broken clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ …

ಬೆಂಗಳೂರು : ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು …

ಗದಗ : ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡ ಹಬ್ಬ ದಸರಾ …

ಮೈಸೂರು: ನಾವೆಲ್ಲರೂ ಒಂದೇ ಎಂದು ಜಾಗೃತಿ ಮೂಡಿಸುವ ನಮ್ಮ ಭಾರತದ ಸಂವಿಧಾನ ಪೀಠಿಕೆ ಪ್ರತಿ ಮನೆ ಮನೆಗೆ ತಲುಪಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಹೇಳಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, …

cm siddaramaiah

ಗದಗ : ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು.‌ …

ನವದೆಹಲಿ: ಕೋವಿಡ್-19 ಸೋಂಕಿನಿಂದ ಮನುಷ್ಯನ ರಕ್ತನಾಳಗಳು ಮುಪ್ಪಾಗುವ ಸಾಧ್ಯತೆ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ. ಕೊರೊನಾ ಸೋಂಕಿನಿಂದ ಮನುಷ್ಯನ ರಕ್ತನಾಳಗಳು 5 ವರ್ಷ ವಯಸ್ಸಾದಂತೆ ಪರಿವರ್ತನೆಯಾಗುತ್ತದೆ ಎಂದು ಹೇಳಿದೆ. ರಕ್ತನಾಳ ಮುಪ್ಪಾಗುವಿಕೆ ಸಾಧ್ಯತೆಯ ತೀವ್ರತೆ ಮಹಿಳೆಯರಲ್ಲಿ ಹೆಚ್ಚು ಎಂದು ಅದು ಎಚ್ಚರಿಸಿದೆ. …

DK Shivakumar

ಬೆಂಗಳೂರು: ನಗರದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಹಾಗೂ ವ್ಯಾಪಕ ಮಳೆಯಿಂದಾಗಿ ರಸ್ತೆ ಗುಂಡಿಗಳು ಸೃಷ್ಟಿಯಾಗುತ್ತಿವೆ. ಈಗಾಗಲೇ 7 ಸಾವಿರ ಗುಂಡಿಗಳನ್ನು ಮುಚ್ಚಲಾಗಿದ್ದು, ಇನ್ನೂ 5 ಸಾವಿರ ಗುಂಡಿಗಳು ಬಾಕಿ ಇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಸೇನಾ ಯೋಧ ಮೃತಪಟ್ಟಿದ್ದಾರೆ. ಇದೇ ವೇಳೆ ಜೈಶ್‌ ಎ ಮೊಹಮ್ಮದ್‌ ಸಂಘಟನೆಯವರು ಎನ್ನಲಾದ ನಾಲ್ವರು ಶಂಕಿತ ಉಗ್ರರು ಭದ್ರತಾ ಪಡೆಯ ಬಲೆಗೆ ಬಿದ್ದಿದ್ದಾರೆ. ಜಮ್ಮು ಪ್ರದೇಶದ ಉಧಂಪುರ, …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹಗೆ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನ …

ಮೈಸೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಮೈಸೂರಿನ ಪುರಭವನದಲ್ಲಿ ಸಚಿವ ಮಹದೇವಪ್ಪ ಅವರು ಅಂಬೇಡ್ಕರ್‌ ಪೀಠಿಕೆ ಉದ್ಘಾಟಿಸಿದರು. ಈ ವೇಳೆ ಬೆಂಬಲಿಗರು ಮುಂದಿನ ಸಿಎಂ …

error: Content is protected !!