ಮಧುಕರ ಮಳವಳ್ಳಿ ಕೆಲದಿನಗಳ ಹಿಂದೆ ಪೌರಕಾರ್ಮಿಕರು ತಮ್ಮ ನೌಕರಿಯ ಖಾಯಂಗಾಗಿ ಮುಷ್ಕರ ನಡೆಸುತ್ತಿದ್ದರು.ಇದರಿಂದಾಗಿ ಇಡೀ ಯಳಂದೂರು ಪಟ್ಟಣವೂ ಕಸದಿಂದ ತುಂಬಿಹೋಗಿತ್ತು. ಆಗ ಬರೀ ನಗುವಿನಿಂದಲೇ ನಮಸ್ತೇ ಸಾ ಎಂಬ ನುಡಿಯಿಂದಲೇ ಪರಿಚಯವಿದ್ದ ಶೋಭಾಳನ್ನು ಏನು ಮೇಡಂ ನಿಮ್ಮ ಮುಷ್ಕರ ಮುಗಿತಾ ಅಂದೆ. …
ಮಧುಕರ ಮಳವಳ್ಳಿ ಕೆಲದಿನಗಳ ಹಿಂದೆ ಪೌರಕಾರ್ಮಿಕರು ತಮ್ಮ ನೌಕರಿಯ ಖಾಯಂಗಾಗಿ ಮುಷ್ಕರ ನಡೆಸುತ್ತಿದ್ದರು.ಇದರಿಂದಾಗಿ ಇಡೀ ಯಳಂದೂರು ಪಟ್ಟಣವೂ ಕಸದಿಂದ ತುಂಬಿಹೋಗಿತ್ತು. ಆಗ ಬರೀ ನಗುವಿನಿಂದಲೇ ನಮಸ್ತೇ ಸಾ ಎಂಬ ನುಡಿಯಿಂದಲೇ ಪರಿಚಯವಿದ್ದ ಶೋಭಾಳನ್ನು ಏನು ಮೇಡಂ ನಿಮ್ಮ ಮುಷ್ಕರ ಮುಗಿತಾ ಅಂದೆ. …
ಸಿರಿ ಮೈಸೂರು ನಮ್ಮ ರಾಜ್ಯ ಹಾಗೂ ದೇಶದೆಲ್ಲೆಡೆ ಈ ರೀತಿ ನೇಯ್ಗೆ ಮಾಡುವವರು ಸಿಗುತ್ತಾರಾದರೂ, ಈ ರೀತಿ ಊರಿಗೂರೇ ಇದೇ ಕಸುಬಿನಲ್ಲಿ ತೊಡಗಿಕೊಂಡಿರುವುದು ವಿರಳ. ಶತಮಾನಗಳಿಂದ ನಡೆಯುತ್ತಾ ಬಂದಿರುವ ಈ ಕೆಲಸವನ್ನು ಇಂದಿಗೂ ಜೀವಂತವಾಗಿರಿಸಿಕೊಂಡಿರುವ ಇಲ್ಲಿನ ಪದ್ಮಶಾಲಿ ಜನಾಂಗದವರ ಶ್ರಮ, ಕಲಾಸಕ್ತಿ …
ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಯದುವಂಶದ ಮನೆ ದೇವರು ಕುಲದೇವಿ ಚಾಮುಂಡಿ ಎಂದು ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಹೇಳಿದರು. ನಗರದ ಮಾಧ್ಯಮಗಳೊಂದಿಗೆ ಮಾತನಾಡಿ, ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ …
ಹೊಸದಿಲ್ಲಿ : ಇತ್ತೀಚಿನ ವರ್ಷಗಳಲ್ಲಿ ಅತ್ತೆಮಾವ, ಸೊಸೆಗೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಸುದ್ದಿ ಗಾಳಿಗಿಂತಲೂ ಶರವೇಗದಲ್ಲಿ ಹಬ್ಬುತ್ತಿದೆ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸೊಸೆಯನ್ನು ಕ್ರೌರ್ಯಕ್ಕೆ ಗುರಿಪಡಿಸಲಾಗಿದೆ ಎಂಬ ಆರೋಪ ಪ್ರಕರಣವನ್ನು ಖುಲಾಸೆಗೊಳಿಸಿದ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಈ ಅಭಿಪ್ರಾಯಪಟ್ಟಿದೆ. …
ಇಸ್ಲಾಮಾಬಾದ್ : ಕಾಶ್ಮೀರ ಸೇರಿದಂತೆ ಬಾಕಿ ಇರುವ ಎಲ್ಲಾ ವಿಷಯಗಳ ಕುರಿತು ಭಾರತದೊಂದಿಗೆ ಘನತೆ ಮತ್ತು ಗೌರವಯುತ ರೀತಿಯಲ್ಲಿ ಸಂಯೋಜಿತ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ. ತಮ್ಮ ದೇಶವು ಭಾರತದೊಂದಿಗೆ …
ಬೆಂಗಳೂರು : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಸಲಹೆ ನೀಡುತ್ತಿರುವುದು ಭಾರತದಂತಹ ಅಭಿವೃದ್ಧಿಶೀಲ ದೇಶದ ಬೆಳವಣಿಗೆಗೆ ಮಾರಕವಾದಂತಹ ಅಂಶವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಜನಸಂಖ್ಯೆಯ ನಿಯಂತ್ರಣ ಮತ್ತು ಕುಟುಂಬ …
ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಡೇಟಿಂಗ್‌ಗೆ ಹುಡುಗಿಯರು ಬೇಕಿದ್ದರೆ ಸಂಪರ್ಕಿಸುವಂತೆ ಪೋಸ್ಟ್ ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದು, ಬ್ಯಾಂಕ್ ಖಾತೆಯಲ್ಲಿದ್ದ ೮೦,೦೦೦ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ …
ಭಾರತೀನಗರ : ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರು ಹಿಂದೂ ವಿರೋಧಿಯಾಗಿದ್ದಾರೆ. ಹೀಗಾಗಿ ಅವರಿಂದ ದಸರಾ ಉದ್ಘಾಟನೆ ಸರಿಯಲ್ಲ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ನಾಡಹಬ್ಬ ದಸರಾವನ್ನು ಹಿಂದಿನಿಂದಲೂ ಪ್ರಗತಿಪರ …
ಭಾರತೀನಗರ : ಸಮಾಜ ಘಾತಕರು, ದುಷ್ಟ ಶಕ್ತಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಮೇಲೆ ಕಳಂಕ ತರಲು ಹೊರಟಿದೆ. ಅದನ್ನು ತೊಳೆಯಲು ಧರ್ಮಸ್ಥಳ ಸತ್ಯಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾ.ದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಇಲ್ಲಿನ ದೊಡ್ಡರಸಿನಕೆರೆ ಸಮೀಪದ ಚಿಕ್ಕಮರೀಗೌಡನದೊಡ್ಡಿ …