Mysore
28
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಡಿಕೇರಿ : ಅಕ್ರಮ ಸಂಬಂಧದ ಸಂಶಯದಿಂದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದಲ್ಲದೆ, ವ್ಯಕ್ತಿಯೊಬ್ಬರ ಮೇಲೆಯೂ ದೊಣ್ಣೆಯಿಂದ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಲ್ಲಿ ನಡೆದಿದೆ. ಬಸವನಹಳ್ಳಿಯ ಜಮೀನೊಂದರಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಕೇರಳ …

modi china entry

ಚೀನಾ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ತಿಯಾಂಜಿನ್​​ಗೆ ಶನಿವಾರ ಬಂದಿಳಿದ್ದಾರೆ. ಮೋದಿ ಅವರಿಗೆ ತಿಯಾಂಜಿನ್ ಏರ್​​ಪೋರ್ಟ್​ನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಚೀನಾ ಸಚಿವ ಲೀ ಲೆಚೆಂಗ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಬರಮಾಡಿಕೊಂಡಿದ್ದಾರೆ. ಇನ್ನು ತಿಯಾಂಜಿನ್​ನಲ್ಲಿ ಎಸ್​​ಸಿಒ ಸಭೆಯಲ್ಲಿ …

ಚಾಮರಾಜನಗರ : ಜಿಲ್ಲೆಯ ಹರದನಹಳ್ಳಿ, ಹಂಗಳ, ದೊಡ್ಡಿಂದುವಾಡಿ, ಮಾರ್ಟಳ್ಳಿ ಹಾಗೂ ಕೆಸ್ತೂರು ಗ್ರಾಮಗಳನ್ನು ಸೌರ ಸ್ಪರ್ಧಾ ಗ್ರಾಮಗಳೆಂದು ಗುರುತಿಸಲಾಗಿದೆ. ಈ ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಾದರಿ ಸೌರ ಗ್ರಾಮ ಯೋಜನೆಯಡಿ ಸ್ಪರ್ಧಾ ಗ್ರಾಮಗಳೆಂದು ಗುರುತಿಲಾಗಿದೆ. ಅಂತಿಮವಾಗಿ, ಆಯ್ಕೆಯಾದ ಗ್ರಾಮಕ್ಕೆ ಭಾರತ …

vidhan sowdha

ಬೆಂಗಳೂರು : ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ …

Farmers Attempt to Lay Siege to CM's House Protesting Land Acquisition

ಮೈಸೂರು : ರಾಷ್ಟ್ರಪತಿಗಳಿಗೆ ಆಹ್ವಾನ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಮೈಸೂರಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಭಾನುವಾರ ಮೈಸೂರಿಗೆ ಆಗಮಿಸಲಿರುವ ಸಿಎಂ ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಮೈಸೂರು ವಿಮಾನ ನಿಲ್ದಾಣಕ್ಕೆ …

saleem

ಬೆಂಗಳೂರು : ರಾಜ್ಯದ ಪೊಲೀಸ್‌ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಕನ್ನಡಿಗ ಎಂ.ಎ.ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು …

Dr. Sharan Prakash Patil

ಬೆಂಗಳೂರು : ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ ವಿಷಯ.̤ ಈ ನಿಟ್ಟಿನಲ್ಲಿ ನಮ್ಮ ಸರ್ಕಾರ …

aword

ಬೆಂಗಳೂರು : ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. …

_G Parameshwara-news

ಬೆಂಗಳೂರು : ಧರ್ಮಸ್ಥಳದಲ್ಲಿನ ಎಸ್‍ಐಟಿ ತನಿಖೆ ಎಲ್ಲಿಗೆ ಹೋಗುತ್ತದೆ ಎಂದು ಹೇಳಲಾಗುವುದಿಲ್ಲ. ತಾರ್ಕಿಕ ಅಂತ್ಯ ಕಾಣುವವರೆಗೂ ವಿಚಾರಣೆ ಮುಂದುವರೆಯಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್‍ಐಟಿ ಸಂಸ್ಥೆಯ ಮುಖ್ಯಸ್ಥ ಪ್ರಣಬ್ ಮೊಹಾಂತಿ ಇಂದು ತಮನ್ನು …

cm siddu

ಬೆಂಗಳೂರು : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ …

error: Content is protected !!