Mysore
24
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್(ಜಿಬಿಐಟಿ) ಡಿಪಿಆರ್ ಸಿದ್ಧಪಡಿಸಲು ಮುಂದಾಗಿದೆ. ಯೋಜನೆಯ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸುಮಾರು 26 …

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಸಮಗ್ರ ‘ಕರ್ನಾಟಕ ಆನೆ ಶಿಬಿರ ಸುರಕ್ಷತಾ ಪ್ರೋಟೋಕಾಲ್’ ಅನ್ನು ಜಾರಿಗೆ ತಂದಿದೆ. ಮೇ 19ರಂದು ಕೊಡಗಿನ ದುಬಾರೆ …

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ. ಈ ಹಿನ್ನಲೆಯಲ್ಲಿ ಜಾ.ದಳ ಮತ್ತು ಬಿಜೆಪಿ ನಾಯಕರ ವಿರುದ್ಧ ಪೋಸ್ಟರ್ ಸಮರ ಶುರುವಾಗಿದೆ. ಟೌನ್‌ಶಿಪ್‌ಗೆ ಭೂಸ್ವಾಧಿನವನ್ನು ವಿರೋಧೀಸಿ ರೈತರು ನಡೆಸುತ್ತಿರುವ …

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈಗ ತಮ್ಮ ಹಾಲ್ ಟಿಕೆಟ್‌ಗಳನ್ನು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಡೌನ್‌ಲೋಡ್ …

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ದೇಶದ ಕಾನೂನು ಮತ್ತು ಸಂವಿಧಾನಕ್ಕೆ ತಲೆ ಬಾಗುತ್ತೇನೆ ಎಂದು ಚಿತ್ರನಟ ಪ್ರಕಾಶ್ ರಾಜ್ ತಮ್ಮ ಮೇಲಿನ …

yogi adhityanath

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ …

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ ಭಾರೀ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಬೃಹನ್ಮುಂಬೈ ಮುನ್ಸಿಪಲ್‌ ಕಾರ್ಪೋರೇಷನ್‌ ನಗರದಾದ್ಯಂತ ನೀರು ಸಂರಕ್ಷಿಸುವ ಸಲುವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ …

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ ಸಚಿವ ಯತೀಂದ್ರ ಶಿಫಾರಸು ಮೈಸೂರು: ಇಬ್ಬರು ಕೆಲಸಗಾರರ ಜೀವಂತ ದಹನಕ್ಕೆ ಕಾರಣವಾದ ‘ಮಾಸಾಯಿ ಮಾರಾ’ ಕೆಫೆಗೆ ರಹದಾರಿಯೇ ಪಡೆದಿರಲಿಲ್ಲ ಎಂಬುದು …

dgp murder case

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ ಕೃತ್ಯವನ್ನು ಎಸಗಿರುವ ಆರೋಪಿಯನ್ನು ಸ್ವತಃ ಗ್ರಾಮಸ್ಥರೇ ನೇರವಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕೃತ್ಯವನ್ನು ಎಸಗಿರುವ ವ್ಯಕ್ತಿಯ ಹಿಂದೆ ಕೆಲಸ …

error: Content is protected !!