ಕೃಷ್ಣ ಸಿದ್ದಾಪುರ ಜಿಲ್ಲಾ ಕೇಂದ್ರಕ್ಕೆ ಸೀಮಿತವಾದ ಸೌಲಭ್ಯ; ೫ ತಾಲ್ಲೂಕು ಕೇಂದ್ರಗಳ ಖಾಸಗಿ ಆಸ್ಪತ್ರೆ ಸೇರ್ಪಡೆಗೆ ಒತ್ತಾಯ ಸಿದ್ದಾಪುರ: ಜೀವದ ಹಂಗು ತೊರೆದು ಕೆಲಸ ನಿರ್ವಹಿಸುವ ಕಟ್ಟಡ ಕಾರ್ಮಿಕರ ಹಿತ ಕಾಯುವ ಕಾರ್ಮಿಕರ ಕಲ್ಯಾಣ ಮಂಡಳಿಯ ಆರೋಗ್ಯ ಸೌಲಭ್ಯ ಜಿಲ್ಲೆಯ ಗ್ರಾಮೀಣ …
ಕೃಷ್ಣ ಸಿದ್ದಾಪುರ ಜಿಲ್ಲಾ ಕೇಂದ್ರಕ್ಕೆ ಸೀಮಿತವಾದ ಸೌಲಭ್ಯ; ೫ ತಾಲ್ಲೂಕು ಕೇಂದ್ರಗಳ ಖಾಸಗಿ ಆಸ್ಪತ್ರೆ ಸೇರ್ಪಡೆಗೆ ಒತ್ತಾಯ ಸಿದ್ದಾಪುರ: ಜೀವದ ಹಂಗು ತೊರೆದು ಕೆಲಸ ನಿರ್ವಹಿಸುವ ಕಟ್ಟಡ ಕಾರ್ಮಿಕರ ಹಿತ ಕಾಯುವ ಕಾರ್ಮಿಕರ ಕಲ್ಯಾಣ ಮಂಡಳಿಯ ಆರೋಗ್ಯ ಸೌಲಭ್ಯ ಜಿಲ್ಲೆಯ ಗ್ರಾಮೀಣ …
ಡಾ. ವಿಷ್ಣುವರ್ಧನ್ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ ಅರ್ಧ ಎಕರೆ ಜಾಗದಲ್ಲಿ ಸಿದ್ಧವಾಗಲಿರುವ ಡಾ. ವಿಷ್ಣುವರ್ಧನ ಅಭಿಮಾನ ಕ್ಷೇತ್ರದ ನೀಲಿ ನಕ್ಷೆ ಬಿಡುಗಡೆಯಾಗಿದೆ. ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಸ್ಮಾರಕದ ನೀಲಿನಕ್ಷೆಯನ್ನು ಬಿಡುಗಡೆ ಮಾಡುವುದಾಗಿ ಡಾ. ವಿಷ್ಣು ಸೇನಾ …
ಸಚಿನ್ ಚೆಲುವರಾಯ ಸ್ವಾಮಿ ಮತ್ತು ಸಂಗೀತಾ ಭಟ್ ಅಭಿನಯದ ‘ಕಮಲ್ ಶ್ರೀದೇವಿ’ ಚಿತ್ರವು ಸೆ. 19ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಮಂತ್ರಿ ಮಾಲ್ನಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ತರುಣ್ ಸುಧೀರ್ ಮತ್ತು ರಾಗಿಣಿ ಮುಖ್ಯ …
ಮೈಸೂರಿನ ಡಿ.ದೇವರಾಜ ಅರಸು ಕುಸ್ತಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ವೀಕ್ಷಿಸುವ ಕುಸ್ತಿ ಅಭಿಮಾನಿಗಳು ಪ್ರತಿವರ್ಷ ಸರಿಯುವ ಮಳೆ,ಸುಡುವ ಬಿಸಿಲಿನಲ್ಲಿ ಬಳಲಬೇಕಿತ್ತು. ಪ್ರೇಕ್ಷಕ ಗ್ಯಾಲರಿಗೆ ಮೇಲ್ಚಾವಣಿ ಅಳವಡಿಸಬೇಕೆಂಬುದು ಅಭಿಮಾನಿಗಳ ಹಾಗೂ ಕುಸ್ತಿಪಟುಗಳ ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದನ್ನೂ ಓದಿ: ಉದ್ಯಮಿಗಳ ಪರ …
ನಂಜನಗೂಡು -ಊಟಿ ರಸ್ತೆಯ ಕಡುಬಿನ ಕಟ್ಟೆಯಿಂದ ಮುದ್ದಹಳ್ಳಿ -ನವಿಲೂರು ನಡುವಿನ ೫ ಕಿ.ಮೀ. ರಸ್ತೆ ದೊಡ್ಡ ಹಳ್ಳಕೊಳ್ಳಗಳಿಂದ ಕೂಡಿದ್ದು ಬಸ್ಸು, ಕಾರು ಹಾಗೂ ದ್ವಿಚಕ್ರ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಇದರಿಂದಾಗಿ ವಾಹನ ಸವಾರರು ಹಳ್ಳ ಕೊಳ್ಳಗಳನ್ನು ತಪ್ಪಿಸಲು ಎಡ ಭಾಗದಲ್ಲಿ …
ವಿಶ್ವದ ಮೊದಲ ಕ್ಯಾನ್ಸರ್ ಲಸಿಕೆಯನ್ನು ರಷ್ಯಾದ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವುದು ಸ್ವಾಗತಾರ್ಹ. ಪರೀಕ್ಷೆ ವೇಳೆ ಇದು ಶೇ.೧೦೦ರಷ್ಟು ಸುರಕ್ಷಿತ ಎಂದು ಕಂಡುಬಂದಿದೆ ಎಂದು ಹೇಳಲಾಗಿದೆ. ಆ ದೇಶದ ಫೆಡರಲ್ ಸರ್ಕಾರದ ಒಪ್ಪಿಗೆ ಬಾಕಿ ಇದೆ ಎನ್ನಲಾಗಿದೆ. ‘ಎಂಟಿರೋಮಿಕ್ಸ್’ ಎಂಬ ಹೆಸರಿನ ಈ ಲಸಿಕೆಯನ್ನು …
ಮಂಡ್ಯದಲ್ಲಿ ಕಳೆದ ವರ್ಷ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿನಾರ್ಥವಾಗಿ ‘ಕನ್ನಡ ಭವನ’ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿರುವುದು ಸಂತೋಷದ ವಿಚಾರ. ಆದರೂ ನಿರ್ಮಾಣ ಸ್ಥಳ ಇನ್ನೂ ಖಚಿತವಾಗಿಲ್ಲ. ಈಗ ಕ್ರೀಡಾಂಗಣದ ಪಕ್ಕದಲ್ಲಿ ಜಾಗ ಗುರುತಿಸಿರುವುದಕ್ಕೆ ಜಿಲ್ಲಾ ವಾಲಿಬಾಲ್ ಸಂಸ್ಥೆ …
ಕಿಕ್ಕೇರಿ: ಪಟ್ಟಣದಿಂದ ಸೊಳ್ಳೇಪುರ, ಕಳ್ಳನಕೆರೆ, ಕುಂದೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಿಕ್ಕೇರಿ ಗ್ರಾಮದ ಅಮಾನಿಕೆರೆ ಏರಿ ಅಕ್ಷರಶಃ ಕೆಸರು ಗದ್ದೆಯಾಗಿ ಮಾರ್ಪಟ್ಟಿದ್ದು, ಜನ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಏರಿ ರಸ್ತೆಯ ಮೂಲಕ ದಿನ ನಿತ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳು, …
ಮಹಾದೇಶ್ ಎಂ.ಗೌಡ ಮ.ಬೆಟ್ಟದಲ್ಲಿ ಸಕಲ ಸಿದ್ಧತೆ; ೩೦೦ ಬಸ್‌ಗಳ ವ್ಯವಸ್ಥೆ, ಸಾವಿರಾರು ಜನರು ಆಗಮಿಸುವ ನಿರೀಕ್ಷೆ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಹಾಲಯಅಮಾವಾಸ್ಯೆಗೆ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆ ಇರುವುದರಿಂದ ಶ್ರೀ ಮಲೆ …