ಹೊಸದಿಲ್ಲಿ : ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಮಾಡಿರುವ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿಹಾಕಿದೆ. ಮತ ಕಳ್ಳತನ ಮಾಡುವವರಿಗೆ ಮುಖ್ಯ ಚುನಾವನಾ ಆಯುಕ್ತ (ಸಿಇಸಿ) ಜ್ಞಾನೆಶ್‌ಕುಮಾರ್ ರಕ್ಷಣೆ ನೀಡುತ್ತಿದ್ದಾರೆ ಎಂಬ ರಾಹುಲ್ …
ಹೊಸದಿಲ್ಲಿ : ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಮಾಡಿರುವ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿಹಾಕಿದೆ. ಮತ ಕಳ್ಳತನ ಮಾಡುವವರಿಗೆ ಮುಖ್ಯ ಚುನಾವನಾ ಆಯುಕ್ತ (ಸಿಇಸಿ) ಜ್ಞಾನೆಶ್‌ಕುಮಾರ್ ರಕ್ಷಣೆ ನೀಡುತ್ತಿದ್ದಾರೆ ಎಂಬ ರಾಹುಲ್ …
ಹೊಸದಿಲ್ಲಿ : ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತ ಸಾಧ್ಯವಿರುವ ಎಲ್ಲಾ ಕೊಡುಗೆಗಳನ್ನು ನೀಡಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ತಿಳಿಸಿದ್ದಾರೆ. ಪ್ರಧಾನಿ ಮೋದಿಯವರ 75ನೇ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ರಷ್ಯಾ …
ಹೊಸದಿಲ್ಲಿ : ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ದನಿ ಎತ್ತಿರುವ ಉದ್ಯಮಿಗಳ ಪರ ನಿಂತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯವನ್ನು ಬಿಟ್ಟು ಹೋಗುವುದು ಬೇಡ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ …
ಬೆಂಗಳೂರು : 17 ವರ್ಷದ ಬಾಲಕಿ ಸೇರಿದಂತೆ ಎಂಟು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರದ ಪೊಲೀಸರು ಯೋಗ ಶಿಕ್ಷಕ ನಿರಂಜನ ಮೂರ್ತಿ ಅವರನ್ನು ಬಂಧಿಸಿರುವ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ದೂರು ನೀಡಿದ ನಂತರ …
ಹೊಸದಿಲ್ಲಿ : ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಈ ಸಂಬಂಧ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ …
ಮೈಸೂರು : ನಟ ವಿಷ್ಣುವರ್ಧನ್ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನ ಉದ್ಭೂರು ಗೇಟ್ ಬಳಿ ಇರುವ ವಿಷ್ಣು ಸ್ಮಾರಕಕ್ಕೆ ವಿಷ್ಣು ಕುಟುಂಬದವರು ಪೂಜೆ ಸಲ್ಲಿಸಿದರು. ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್, ಮಗಳು ಕೀರ್ತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್ ಹಾಗೂ ಅಭಿಮಾನಿಗಳು …
ಮೈಸೂರಿನಿಂದ ಎಚ್.ಡಿ.ಕೋಟೆಗೆ ತೆರಳುವ ಮಾರ್ಗದಲ್ಲಿ ಸಿಗುವ ಮಾದಾಪುರ ಸರ್ಕಲ್‌ನಲ್ಲಿರುವ ಬಸ್ ತಂಗುದಾಣ ಶಿಥಿಲಗೊಂಡಿದೆ. ಇದರಿಂದಾಗಿ ಬಸ್ಸಿಗಾಗಿ ಕಾಯುವ ಸಾರ್ವಜನಿಕರು ಅಕ್ಕ ಪಕ್ಕದಲ್ಲಿ ಇರುವ ಮಳಿಗೆಗಳ ಮುಂದೆ ನಿಲ್ಲುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶಿಥಿಲಗೊಂಡಿರುವ ಬಸ್ ತಂಗುದಾಣವನ್ನು ತೆರವುಗೊಳಿಸಿ ಹೊಸದಾಗಿ …
ಮೈಸೂರಿನ ನ್ಯೂ ಕಾಂತರಾಜ್ ಅರಸ್ ರಸ್ತೆಯ ಕನ್ನೇಗೌಡನ ಕೊಪ್ಪಲಿನ ಪ್ರವೇಶ ದ್ವಾರದಲ್ಲಿರುವ ರೈಲ್ವೆ ಕೆಳಸೇತುವೆ ಅತ್ಯಂತ ಚಿಕ್ಕದಾಗಿದ್ದು, ಈ ಕೆಳಸೇತುವೆಯ ಮೂಲಕವೇ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ರೈಲ್ವೇ ಸ್ಟೇಷನ್, ಗ್ರಾಮಾಂತರ ಬಸ್ ನಿಲ್ದಾಣ, ಬೆಂಗಳೂರಿಗೆ ಪ್ರಯಾಣ ಮಾಡುವವರು, ಕೋರ್ಟ್ -ಕಚೇರಿಗಳಿಗೆ …
ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮಹದೇವಪುರ ಕ್ಷೇತ್ರದಲ್ಲಿ ಕೂಡ ಮತಗಳ್ಳತನವಾಗಿದ್ದ ಕುರಿತು ಮಾಹಿತಿ ನೀಡಿದ್ದರು. ಕಾಂಗ್ರೆಸ್ ಮತದಾರರನ್ನೇ …
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ-೨೦೨೫ರ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಯುವ ಸಂಭ್ರಮವನ್ನು ವೀಕ್ಷಣೆ ಮಾಡುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಭಾನುವಾರ ಸಂಜೆ ೬: ೩೦ರ ವೇಳೆಯಲ್ಲಿ ಬಯಲು ರಂಗಮಂದಿರದ ಗೇಟ್‌ನಲ್ಲಿ ಸಾರ್ವಜನಿಕ ಸ್ಥಳಾವಕಾಶ …