Mysore
27
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

KVN production

KVN ಪ್ರೊಡಕ್ಷನ್ಸ್ ಸಂಸ್ಥೆಯು ಕನ್ನಡವಲ್ಲದೆ ಈಗಾಗಲೇ ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಈಗ ತೆಲುಗು ಮತ್ತು ಹಿಂದಿ ಭಾಷೆಗಳು KVN ಪ್ರೊಡಕ್ಷನ್ಸ್ ಸಂಸ್ಥೆಯು ಎರಡು ದೊಡ್ಡ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದೆ. ಈ ಪೈಕಿ ತೆಲುಗಿನಲ್ಲಿ KVN ಪ್ರೊಡಕ್ಷನ್ಸ್ ಸಂಸ್ಥೆಯು …

dk shivkumar

ಬೆಂಗಳೂರು: ನಾನು ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ. ಹೀಗಾಗಿ ಪಕ್ಷದ ವಕ್ತಾರರಿಂದ ಹೇಳಿಕೆ ಕೊಡಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮೈಸೂರು ದಸರಾ ಕುರಿತು ತಾವು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ನಾನು ಕೆಲವು …

journalisam

ಮೈಸೂರು: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ವಿಶ್ವ ಪತ್ರಿಕಾ ವಿತರಕರ …

nanu matu gunda

ನಾಯಿ ಮತ್ತು ಅದರ ಮಾಲೀಕನ ನಡುವಿನ ಅವಿನಾಭಾವ ಸಂಬಂಧದ ಕಥೆಯಿದ್ದ ಚಿತ್ರ ‘ನಾನು ಮತ್ತು ಗುಂಡ’ ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ಶಿವರಾಜ್ ಕೆ.ಆರ್.ಪೇಟೆ ನಾಯಕನಾಗಿ ನಟಿಸಿದ ಆ ಚಿತ್ರವನ್ನು ರಘು ಹಾಸನ್ ನಿರ್ಮಿಸಿದ್ದರು. ಈಗ ರಘು, …

vinay rajkumar adonditftu kal

ಕೆಲವು ದಿನಗಳ ಹಿಂದಷ್ಟೇ ‘ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರದ ತಾಯಿ-ಮಗನ ಸೆಂಟಿಮೆಂಟ್‍ ಹಾಡು ಬಿಡುಗಡೆಯಾಗಿತ್ತು. ಇದೀಗ ವಿನಯ್‍ ರಾಜಕುಮಾರ್ ಅಭಿನಯದ ‘ಅಂದೊಂದಿತ್ತು ಕಾಲ’ ಚಿತ್ರವು ಇದೇ ಆಗಸ್ಟ್ 29ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಗಣೇಶ ಹಬ್ಬಕ್ಕೂ ಮುನ್ನಾ ದಿನ ಚಿತ್ರದ ‘ಮಹಾರಾಜ …

mahesh (1)

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿಬೆಟ್ಟ ಹಿಂದೂಗಳಿಗೆ ಸೇರಿದ್ದೋ ಅಲ್ಲವೋ ಎಂಬುದನ್ನು ಸಿಎಂ ಸಿದ್ದರಾಮಯ್ಯ ನಾಳೆ …

l nagendra

ಮೈಸೂರು: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ಸೆಪ್ಟೆಂಬರ್.‌1ರಂದು ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆಪ್ಟೆಂಬರ್.1ರಂದು ಹಮ್ಮಿಕೊಂಡಿರುವ ಧರ್ಮಸ್ಥಳ …

ಮಂಗಳೂರು: ಧರ್ಮಸ್ಥಳ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ವಿಚಾರಣೆ ಮುಂದುವರಿದಿದೆ. ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಬಂಧಿಸಿರುವ ಎಸ್‌ಐಟಿ ಅಧಿಕಾರಿಗಳು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಚಿನ್ನಯ್ಯ ತಪ್ಪೊಪ್ಪಿಗೆ ಕೇಸ್‌ನಲ್ಲಿ ಇದೀಗ …

rainy days

ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 41 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 41 ಮಾತಾ ವೈಷ್ಣೋದೇವಿ ಯಾತ್ರಿಕರು …

hd kumarsw̧amy

ಬೆಂಗಳೂರು: ಸರ್ಕಾರದ ನಡೆಯಿಂದ ಧರ್ಮಸ್ಥಳಕೆಕ ಅಪಮಾನವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಡವಳಿಕೆ ಬೇಸರ ತರಿಸಿದೆ. ಈ ಕೇಸ್‌ನಲ್ಲಿ ನಾನು ಧರ್ಮ ಬೆರೆಸಲು ಹೋಗಲ್ಲ. ಎಸ್‌ಐಟಿ ಹೆಸರಿನಲ್ಲಿ …

error: Content is protected !!