Mysore
23
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ ಎಂಬುದು ಇಂದಿನ ಮಕ್ಕಳಲ್ಲಿ ಅತೀ ವಿರಳವಾಗಿ ಕಂಡುಬರುತ್ತಿದೆ. ಸಮಯಕ್ಕೆ ಪ್ರಥಮ ಪ್ರಾಶಸ್ತ್ಯ ಕೊಟ್ಟವರು ಎಂದಿಗೂ ಸೋತ ಚರೀತ್ರೆಯೇ ಇಲ್ಲ. ಆದರ್ಶ …

ಓದುಗರ ಪತ್ರ

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು ಸಾರ್ವಜನಿಕರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಪ್ಪಣೆ ಕೊಡಿಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೇ ಯಾವ ಕೆಲಸವೂ ಆಗುವುದಿಲ್ಲ ಎಂಬ ಸತ್ಯ ಅವರಿಗೆ ಗೊತ್ತಿಲ್ಲದ …

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು ಅವಳು ಮೂರು ತಿಂಗಳುಗಳ ಕಾಲ ಹಾಸಿಗೆಯಲ್ಲಿರಬೇಕಾಯಿತು. ಅದಾಗಿ ಒಂಬತ್ತು ತಿಂಗಳ ನಂತರ ಮತ್ತೊಮ್ಮೆ ಅದೇ ಕಾಲ ಮೂಳೆ ಮುರಿಯಿತು. ಆಗಲೂ …

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ ಹಾಲು ಉತ್ಪಾದಕರ ಸಂಘದ ನೂತನ ಕಾರ್ಯದರ್ಶಿ ನೇಮಕ ವಿಚಾರದಲ್ಲಿ ಬೈಲಾ ಮೀರಿ ಅಕ್ರಮವಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಸಂಘದ …

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು ಗಂಭೀರ ಕಳವಳಕ್ಕೆ ಕಾರಣವಾಗಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಕ್ಕುಗಳ ರಕ್ಷಣೆ, ತಾರತಮ್ಯ ನಿವಾರಣೆ ಹಾಗೂ ದೌರ್ಜನ್ಯ ಪ್ರಕರಣಗಳಿಗೆ …

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ ಡಿಸಿ ಅಮಾನತಿಗೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಶಿಫಾರಸ್ಸು ಮಾಡುವಂತೆ ಸೂಚಿಸಿದ್ದಾರೆ. ಈ ಸಂಬಂಧಿಸಿದಂತೆ ವರದಿಯನ್ನು ನೀಡಲು ಮೈಸೂರು ಜಿಲ್ಲಾಧಿಕಾರಿಗೆ …

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ ವರೆಗಿನ ಬೆಳೆ ಸಾಲಮನ್ನಾ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ 75,000 ರೂಗಿಂತಲೂ ಹೆಚ್ಚು ಬೆಳೆ ಸಾಲ ಪಡೆದವರಿಗೆ …

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ನಿನ್ನೆಯಿಂದಲೂ ಬಿಸಿಲು ಕೂಡ ಹೆಚ್ಚಾಗಿದ್ದು, ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ಪ್ರಸ್ತುತ ಜಲಾಶಯದ ಒಳಹರಿವು 285 ಕ್ಯೂಸೆಕ್ಸ್‌ ಇದ್ದು, …

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್‌ ಕಡ್ಡಾಯಗೊಳಿಸಲಾಗಿದೆ. ಕೆಮ್ಮಿನ ಸಿರಪ್‌ಗೂ ವೈದ್ಯರ …

error: Content is protected !!