Mysore
21
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

shreeranga pattana

ಶ್ರೀರಂಗಪಟ್ಟಣ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದಾಳಿಯ ವೇಳೆ ಹಲವರು ಪರಾರಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಪ್ರಕರಣ …

pm narendra modi

ಅಹಮದಾಬಾದ್: ಮಾರುತಿ ಸುಜುಕಿಯಿಂದ ತಯಾರಿಸಲ್ಪಟ್ಟ ಮೊದಲ ಬ್ಯಾಟರಿ ಎಲೆಕ್ಟ್ರಿಕ್ ವಾಹನ ಇ-ವಿಟಾರಾದ ಜಾಗತಿಕ ರಫ್ತಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಅಹಮದಾಬಾದ್‌ನ ಹಂಸಲ್ಪುರದಲ್ಲಿರುವ ಸುಜುಕಿ ಮೋಟಾರ್ ಪ್ಲಾಂಟ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಈ ಐತಿಹಾಸಿಕ ಕಾರ್ಯಕ್ಕೆ …

clowd brust

ಜಮ್ಮು-ಕಾಶ್ಮೀರ: ಜಮ್ಮ ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಪೋಟದಿಂದ ಹಠಾತ್‌ ಪ್ರವಾಹ ಉಂಟಾಗಿ ನಾಲ್ವರು ಮೃತಪಟ್ಟಿದ್ದಾರೆ. ಪ್ರವಾಹದಿಂದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್‌ ಮತ್ತು ಕಿಶ್ತ್ವಾನ್‌ ಜಿಲ್ಲೆಗಳು ಸೇರಿದಂತೆ …

lakshmikanth reddy

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ …

dk shivakumar

ಬೆಂಗಳೂರು: ಪಕ್ಷದಿಂದ ಉಚ್ಛಾಟನೆಗೆ ಹೆದರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ ಎಂದು ಜೆಡಿಎಸ್ ವ್ಯಂಗ್ಯವಾಡಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌, ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ ಎಂದು ಡಿ.ಕೆ.ಶಿವಕುಮಾರ್ ಅವರನ್ನು ಮೂದಲಿಸಿದೆ. ವಿಧಾನಸಭೆಯಲ್ಲಿ …

trip

ಚಿಕ್ಕಮಗಳೂರು: ಇಲ್ಲಿನ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ಎರಡು ದಿನಗಳ ಕಾಲ ಅಂದರೆ ಇಂದು ಹಾಗೂ ನಾಳೆ ನಿರ್ಬಂಧ ಹೇರಲಾಗಿದೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ …

gt deve gowda

ಮೈಸೂರು: ವಿಧಾನಸಭೆಯಲ್ಲಿ ನಾನು ಹೇಳಿದ ಮಾತನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು, ಯಾವುದೇ ಕಾರಣಕ್ಕೂ ದಲಿತರನ್ನು ವಿರೋಧಿಸಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 1970ನೇ ಇಸವಿಯಿಂದಲೂ ಸಹಕಾರಿ ಕ್ಷೇತ್ರದಲ್ಲಿ ಕಾರ್ಯದರ್ಶಿ ಅಗಿ ನಂತರ …

dk shivkumar (4)

ಬೆಂಗಳೂರು: ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ, ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರಿದ ಡಿಸಿಎಂ ಡಿಕೆಶಿ ಅವರು, ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ನಾನು ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ …

dk shivkumar (2)

ಬೆಂಗಳೂರು: ಸದನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕ್ಷಮೆಯಾಚಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಗುರುವಾರ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಆರ್‌ಎಸ್‌ಎಸ್‌ ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು. ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಗೀತೆ ಪಠಿಸಿದ್ದರು. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ …

died

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಅಂತರಗಂಗೆ ಹೊಸ ಕೊಳದಲ್ಲಿ ಸುಮಾರು 40-45 ವರ್ಷದ ವ್ಯಕ್ತಿ …

error: Content is protected !!