Mysore
25
broken clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ನಮ್ಮ ನಾಡಿನ ಸಾಕ್ಷಿ ಪ್ರಜ್ಞೆ ಜಗದಗಲಕ್ಕೂ ಮನುಜ ಮತ ವಿಶ್ವಪಥ ಎಂಬ ಸಂದೇಶ ಸಾರಿದ ಮೇರು ವ್ಯಕ್ತಿತ್ವದ ಜ್ಞಾನ ಶಿಖರ ರಾಷ್ಟ್ರಕವಿ ಕುವೆಂಪು ಅವರಿಗೆ ದೇಶ ಕೊಡ ಮಾಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಭಾರತರತ್ನ’ ವನ್ನು ಮರಣೋತ್ತರವಾಗಿ ಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ …

ಓದುಗರ ಪತ್ರ

ದೆಹಲಿಯಲ್ಲಿ ಮಾತ್ರ ಪಟಾಕಿ ನಿಷೇಧಿಸದೆ ದೇಶದಾದ್ಯಂತ ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ಅತ್ಯಂತ ಸಮಂಜಸವಾಗಿದೆ. ಕೆಲವು ವಿಶೇಷ ಸಂದರ್ಭಗಳಲ್ಲಿ ಎಲ್ಲೆ ಮೀರಿ ಪಟಾಕಿ ಸುಡುವುದರಿಂದ ವಾಯುಮಾಲಿನ್ಯ, ಶಬ್ದಮಾಲಿನ್ಯ ಉಂಟಾಗಿ ಇಡೀ ಪರಿಸರವೇ ಮಲಿನಗೊಳ್ಳುತ್ತದೆ. ಮಕ್ಕಳು ಮತ್ತು ವೃದ್ಧರ ಸ್ಥಿತಿ …

ಓದುಗರ ಪತ್ರ

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಕೆಲವರು ಕಲ್ಲು ತೂರಾಟ ಮಾಡಿದ ಪರಿಣಾಮವಾಗಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಆದರೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಗ್ರ್ಯಾಜುಯೇಟ್ಸ್ ಕೋ - ಆಪರೇಟೀವ್ ಸೊಸೈಟಿಯ ಸರ್ವ ಸದಸ್ಯರ ಸಭೆಯಲ್ಲಿ, …

‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಪತ್ರಕರ್ತ, ಕವಿ ದಿ.ಟಿ.ಎಸ್.ರಾಮಸ್ವಾಮಿ ಅವರ ಹುಟ್ಟುಹಬ್ಬ (ಸೆ.೧೪)ದಹಿನ್ನೆಲೆಯಲ್ಲಿ ಅವರ ಕವನ ಸಂಕಲನ ‘ವಿಷ್ಣುಕ್ರಾಂತಿ ಮತ್ತು ಇತರ ಪದ್ಯಗಳು’ ಕೃತಿ ಕುರಿತು ಕವಿ ವೀರಣ್ಣ ಮಡಿವಾಳರ ಅವರು ಮನನೀಯವಾದ ವಿಮರ್ಶಾ ಲೇಖನ ಬರೆದಿದ್ದು, ಯಥಾವತ್ತು ಪ್ರಕಟಿಸಲಾಗಿದೆ. ವಿಷ್ಣು …

ನೌಕರಿ ಎಂದ ಕೂಡಲೇ ಅದಕ್ಕೊಂದು ಸಂಬಳದ ಸ್ಕೇಲು, ಸೇವಾ ಭದ್ರತೆ, ಭವಿಷ್ಯ ನಿಧಿ (ProvidentFund), ನಿವೃತ್ತಿ ವೇತನ, ಇತರ ಕಾಯ್ದೆಬದ್ಧ ಸೌಲಭ್ಯಗಳು, ವಾರ್ಷಿಕ ಸಂಬಳ ಹೆಚ್ಚಳ, ಕೆಲಸದಲ್ಲಿ ಉನ್ನತೀಕರಣ (ಬಡ್ತಿ) ವ್ಯವಸ್ಥೆ, ವರ್ಗಾವಣೆ ಸಾಧ್ಯತೆ, ಕೆಲಸ ಬಿಡುವ ಅಥವಾ ಕೆಲಸದಿಂದ ತೆಗೆಯುವ …

digital

ಕಚೇರಿ ಕೆಲಸದ ನಡುವೆಯೂ ಆಗಾಗ್ಗೆ ಎದ್ದು ಓಡಾಡಿ ನೀರು ಕುಡಿಯಲು ಆಗಾಗ್ಗೆ ಎದ್ದು ನಡೆಯಿರಿ ಲಿಫ್ಟ್, ಎಸ್ಕಲೇಟರ್ ಬದಲು ಮೆಟ್ಟಿಲು ಹತ್ತಿ ಇಳಿಯಿರಿ ಫೋನ್ ಕರೆ ಬಂದಾಗ ಮಾತನಾಡುತ್ತಾ ಓಡಾಡಿ ವರ್ಕ್ ಫ್ರಮ್ ಹೋಮ್ ಇದ್ದರೆ ಹಾಸಿಗೆ/ ಫೋಮ್ ಬೆಡ್ ಮೇಲೆ ಕುಳಿತು …

court

ರಾಕೇಶ್ ಮತ್ತು ಪ್ರಿಯ ಪ್ರೀತಿಸಿ ಮದುವೆಯಾಗುತ್ತೇವೆ ಎಂದಾಗ ಪ್ರಿಯಾಳ ಮನೆಯಲ್ಲಿ ಒಪ್ಪಲಿಲ್ಲ. ಆದರೆ ಇವಳಿಗೆ ಅವನನ್ನ ಬಿಟ್ಟು ಇರಲಾಗದು. ಅವನ ತಂದೆ ತಾಯಿ ಒಪ್ಪಿದ್ದರಿಂದ ಇವಳು ಅವನ ಊರಿಗೆ ಹೋಗಿ ಹೆಸರನ್ನೂ ಬದಲಿಸಿಕೊಂಡಳು. ಸದ್ಯಕ್ಕೆ ಯಾರಿಗೂ ತಿಳಿಯುವುದು ಬೇಡವೆನಿಸಿ ಅವರ ಊರಿನ …

ದಾ.ರಾ.ಮಹೇಶ್ ಗಿರಿಜನ ಹಾಡಿ ವ್ಯಾಪ್ತಿಯ ಆಸ್ಪತ್ರೆಯಲ್ಲಿ ಹುದ್ದೆಗಳು ಖಾಲಿ; ಇರುವ ಸಿಬ್ಬಂದಿ ಮೇಲೆ ಕಾರ್ಯದೊತ್ತಡ  ವೀರನಹೊಸಹಳ್ಳಿ: ಸಮೀಪದ ದೊಡ್ಡ ಹೆಜ್ಜೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ರೋಗಿಗಳಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ದೊರೆಯದೆ ತೊಂದರೆಯಾಗಿದೆ. ಈ …

ಗಿರೀಶ್ ಹುಣಸೂರು ಸೆ.೧೬ರಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧ ಗಂಟೆಯೊಳಗೆ ಸಿಂಹಾಸನ ಜೋಡಣೆ ಅ.೩೧ರಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧೨ ಗಂಟೆಯೊಳಗೆ ಸಿಂಹಾಸನ ವಿಸರ್ಜನೆ ಸೆ.೨೨ರಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧೨ ಗಂಟೆವರೆಗೆ ಖಾಸಗಿ ದರ್ಬಾರ್, ರಾಜವಂಶಸ್ಥರ ಪೂಜಾ ಕೈಂಕರ್ಯ ಮೈಸೂರು: …

ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಶಿಂಷಾ ಮಾರಮ್ಮ ದೇವಾಲಯ, ದರ್ಗಾ ಹಜರತ್ ಮರ್ದಾನಿ ಗೈಬ್ ಸಾಮಾಜಿಕ ಸಾಮರಸ್ಯಕ್ಕೆ ಹೆಸರುವಾಸಿ ಕನ್ನಡ ನಾಡಿನಲ್ಲಿ ಪ್ರಾಚೀನ ಕಾಲದಿಂದಲೂ ಸಾಮರಸ್ಯವನ್ನು ಪ್ರತಿಬಿಂಬಿಸುವ ಅನೇಕ ಘಟನೆಗಳು ನಡೆಯುತ್ತಾ ಬಂದಿವೆ; ಅನೇಕ ಸ್ಥಳಗಳು ರೂಪುಗೊಂಡಿವೆ. ಸಂತ ಸಮುದಾಯವು ಸಾಮಾಜಿಕ ಸಾಮರಸ್ಯ ಬೋಧಿಸುತ್ತಾ …

error: Content is protected !!