Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

cm siidarmaiah (2)

ಬೆಂಗಳೂರು : ಸುಳ್ಳು ಜಾತಿ ಪ್ರಮಾಣಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ …

cm siidarmaiah

ಬೆಂಗಳೂರು : ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳ ಜೊತೆ ಶಾಮೀಲಾಗಿರುವುದು ಕಂಡು ಬಂದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಾಗೃತ ಹಾಗೂ ಉಸ್ತುವಾರಿ ಸಮಿತಿ …

coconut disece

ಮಂಡ್ಯ : ತೆಂಗಿನ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾದಿತ ಪ್ರದೇಶಗಳಲ್ಲಿ ವೈಜ್ಞಾನಿಕ ಸಮೀಕ್ಷೆಯನ್ನು ತೋಟಗಾರಿಕೆ ಇಲಾಖೆ ವತಿಯಿಂದ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿಗಳು ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. …

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಾನು ಮುಷ್ತಾಕ್‌ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸುದ್ದಿವಾಹಿನಿಯೊಂದಕ್ಕೆ ನೀಡಿದ …

mahadevappa

ಬೆಂಗಳೂರು: ಮೈಸೂರು ದಸರಾವನ್ನು ಬೂಕರ್‌ ಪ್ರಶಸ್ತಿ ವಿಜೇತ ಬಾನುಮುಷ್ತಾಕ್‌ ಉದ್ಘಾಟಿಸುವುದನ್ನು ವಿರೋಧಿಸುವುದು ಸರಿಯಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನುಮುಷ್ತಾಕ್‌ ಇಡೀ ದೇಶಕ್ಕೆ ಕಿರೀಟವಾಗಿದ್ದಾರೆ. ಅವರನ್ನು ಪ್ರತ್ಯೇಕವಾಗಿ ನೋಡುತ್ತಿರುವುದು …

B Y Vijayendra

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಹೆಸರು ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ದಸರಾ …

murder (2)

ಮೈಸೂರು: ತನ್ನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಲಾಡ್ಜ್‌ಗೆ ಕರೆದೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹುಣಸೂರು ತಾಲ್ಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತಾ ಎಂಬಾಕೆಯೇ ಕೊಲೆಯಾದ …

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ವ್ಯವಸ್ಥಿತ ಷಡ್ಯಂತ್ರ ನಡೆದಿರುವುದರಿಂದ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶ ಹೊರಬರಲು ಅನುಕೂಲವಾಗುವಂತೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಮೇಲ್ನೋಟಕ್ಕೆ ಈ ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ …

harish gowda (2)

ಮೈಸೂರು: ಸೌಜನ್ಯ ಪ್ರಕರಣ ಹೊರತುಪಡಿಸಿ ಉಳಿದೆಲ್ಲಾ ಆರೋಪ ಷಡ್ಯಂತ್ರವೇ ಎಂದು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಆರೋಪಿಸಿದ್ದಾರೆ. ಧರ್ಮಸ್ಥಳ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೌಜನ್ಯ ಪ್ರಕರಣವನ್ನು ನಾನು ಖಂಡಿಸುತ್ತೇನೆ. ಸೌಜನ್ಯಗೆ ನ್ಯಾಯ ಸಿಗಬೇಕು ಎಂಬುದು ನಮ್ಮ ಒತ್ತಾಯ. …

sameer

ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್‌ ಸಮೀರ್‌ ಎಂ.ಡಿ ಅವರಿಂದು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಸುಮೋಟೋ ಕೇಸ್‌ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್‌ ಎಂ.ಡಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ …

error: Content is protected !!