Mysore
22
scattered clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಗೊರಕೆ ನಿಯಂತ್ರಣಕ್ಕೆ ಎಐ ಇಂಟಿಗ್ರೆಟ್ ಸ್ಲೀಪ್ ಆಪ್ನಿಯಾ ಡಿಟೆಕ್ಟರ್; ಎಸ್‌ಜೆಸಿಇ ವಿದ್ಯಾರ್ಥಿಗಳಿಂದ ಆವಿಷ್ಕಾರ ಎಷ್ಟೋ ಜನರಿಗೆ ನಿದ್ರೆ ಮಾಡುವಾಗ ನಾವು ಕೂಡ ಗೊರಕೆ ಹೊಡೆಯುತ್ತಿರುತ್ತೇವೆ ಎಂಬುದರ ಅರಿವೇ ಇರುವುದಿಲ್ಲ. ಇಂತಹ ಗೊರಕೆ ಪಕ್ಕದಲ್ಲಿ ಮಲಗಿರುವವರಿಗೆ ತೊಂದರೆ ಕೊಡುತ್ತದೆ ಎಂಬುದರ ಅರಿವೂ ಇರುವುದಿಲ್ಲ. …

ಹುಳುಕಾದ ಹಲ್ಲು ಬದಲಾಯಿಸುವಾಗ ಅಥವಾ ಬೇರೆ ಯಾವ ಕಾರಣಕ್ಕೋ ಕೃತಕ ಹಲ್ಲು‌ ಜೋಡಣೆ ಮಾಡುವಾಗ ವೈದ್ಯರಿಂದ ಸ್ವಲ್ಪ ವ್ಯತಾಸ ಆಗಬಹುದು. ಅದು ಮುಂದೆ ಸಂತ್ರಸ್ತರಿಗೆ ತೊಂದರೆಯಾಗುತ್ತದೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಂಐಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿ ಉಪಕರಣವೊಂದನ್ನು ಆವಿಷ್ಕಾರ‌ …

ಮೈಸೂರಿನ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು ಸಾಮಾಜಿಕ ಆವಿಷ್ಕಾರ (ಸೋಷಿಯಲ್ ಇನೊವೇಶನ್) ಅಧ್ಯಯನದಡಿಯಲ್ಲಿ ಸಾಮಾಜಿಕ ಕಾಳಜಿಯುಳ್ಳ ‘ಸಂತೃಪ್ತಿ ಹಾಗೂ ಲೈಫ್’ ಎಂಬ ಎರಡು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಕುರಿತು ಸಂಶೋಧನೆ ಮಾಡಿದ್ದಾರೆ. ಈಗಾಗಲೇ ಎರಡೂ ಯೋಜನೆಗಳ ಪೇಟೆಂಟ್ ನೀಡಲಾಗಿದ್ದು, ಈ …

ತಂತ್ರಜ್ಞಾನ ಬೆಳೆದಂತೆ ಮನುಷ್ಯನ ಆಲೋಚನೆ ಗಳಲ್ಲಿಯೂ ಹೊಸ ಹೊಳಹುಗಳು ಮೂಡುತ್ತಿವೆ. ಇದಲ್ಲದೇ ಯಾವುದೋ ಭಾಷೆ, ದೇಶದ ವಿಚಾರಗಳನ್ನು ಕುಳಿತಲ್ಲೇ ತಿಳಿದುಕೊಳ್ಳುವ ಸಾಮರ್ಥ್ಯದ ತಂತ್ರಜ್ಞಾನದ ಸಂಶೋಧನೆಯೂ ನಡೆದಿದೆ. ಅದಕ್ಕೂ ಮಿಗಿಲಾಗಿ ಬೇರೊಂದು ಭಾಷೆಯ ವಿಡಿಯೋ, ಪಿಡಿಎಫ್ ಫೈಲ್‌ಗಳನ್ನು ಒಮ್ಮೆಲೇ ನಮಗೆ ಬೇಕಾದ ಭಾಷೆಯಲ್ಲಿ …

ಅಧಿಕಾರ ಹಂಚಿಕೆ ವಿಫಲವಾದರೆ ಮಧ್ಯಂತರ ಚುನಾವಣೆಗೆ ಅಮಿತ್ ಶಾ ತಂತ್ರಗಾರಿಕೆ ಕೆಲ ದಿನಗಳಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸುತ್ತಿರುವ ಚಟುವಟಿಕೆ ಕರ್ನಾಟಕದ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಏಕೆಂದರೆ ಕೆಲ ದಿನಗಳ ಅವಧಿಯಲ್ಲಿ ಕೇಂದ್ರದ ಉಕ್ಕು ಮತ್ತು ಕೈಗಾರಿಕಾ ಸಚಿವ …

ರಾಷ್ಟ್ರೀಯ ಪ್ರಾಣಿ ಹುಲಿಗಳ ಆವಾಸಕ್ಕೆ ಪೂರಕ ವಾತಾವರಣ ಹೊಂದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಸುಪ್ರೀಂ ಕೋರ್ಟ್ ನೇಮಿಸಿರುವ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ಶಿಫಾರಸ್ಸು ಮಾಡಿದೆ. ಇದು ಒಂದು ಕಡೆ …

ಡಾ.ಹೆಚ್.ಸಿ.ಮಹದೇವಪ್ಪ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳನ್ನು ಕಾಪಾಡುವ ಪ್ರತಿಜ್ಞೆ ಕೈಗೊಳ್ಳೋಣ; ‘ನನ್ನ ಮತ ನನ್ನ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸೋಣ  ಬುದ್ಧನ ಕಾಲದಿಂದಲೂ ಗಣಗಳ ರೂಪದಲ್ಲಿ ಅಲ್ಲಲ್ಲಿ ಅಸ್ತಿತ್ವದಲ್ಲಿದ್ದ ಪ್ರಜಾ ಪ್ರಭುತ್ವದ ಸಂವಾದದ ಮಾದರಿಗಳು, ಕ್ರಮೇಣ ಒಂದು ದೊಡ್ಡ ವ್ಯವಸ್ಥೆಯಾಗಿ ವ್ಯಾಪಿಸಿದವು. ಜನಸಾಮಾನ್ಯರ ಮಾತನ್ನು …

ಗುಂಡ್ಲುಪೇಟೆ: ಪಟ್ಟಣದ ಎಪಿಎಂಸಿ ಅವರಣದಲ್ಲಿ ಕಸ, ತರಕಾರಿಗಳ ತ್ಯಾಜ್ಯದ ರಾಶಿ ರಾರಾಜಿಸುತ್ತಾ ಅನೈರ್ಮಲ್ಯ ಉಂಟು ಮಾಡುತ್ತಿದ್ದ ಕುರಿತು ‘ಆಂದೋಲನ’ ದಿನ ಪತ್ರಿಕೆಯಲ್ಲಿ ವರದಿ ಪ್ರಕಟವಾದ ಬಳಿಕ ಎಚ್ಚೆತ್ತ ಎಪಿಎಂಸಿ ಆಡಳಿತ ಮಂಡಳಿ ಆವರಣವನ್ನು ಸ್ವಚ್ಛಗೊಳಿಸಿದೆ. ಎಪಿಎಂಸಿ ಅಧಿಕಾರಿಗಳು ಮತ್ತು ಅಧ್ಯಕ್ಷರು ಪ್ರತಿ …

ನವೀನ್ ಡಿಸೋಜ ಡಿಜೆ, ಡಿಜಿಟಲ್ ಲೇಸರ್ ಲೈಟ್ ಬಳಕೆ ನಿರ್ಬಂಧಿಸುವಂತೆ ನೋಟಿಸ್; ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಒತ್ತಾಯ ಮಡಿಕೇರಿ: ದಸರಾ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಹೈ ಕೋರ್ಟ್ ವಕೀಲ ಅಮೃತೇಶ್ ಅವರು ಮತ್ತೊಮ್ಮೆ ಜಿಲ್ಲಾಡಳಿತ ಹಾಗೂ …

ರಾಜೇಶ್ ಬೆಂಡರವಾಡಿ ಮಸೀದಿ ಮುಂಭಾಗವೇ ನಡೆಯುವ ಮಾರಮ್ಮ ಕೊಂಡೋತ್ಸವ ಸಾಮರಸ್ಯದ ದ್ಯೋತಕ ಮುಸಲ್ಮಾನರು ಪ್ರಾರ್ಥನೆ ಮಾಡುವಾಗ ದೇವಸ್ಥಾನದಲ್ಲಿ ಮಂತ್ರ, ಘಂಟೆ ಶಬ್ದ ಇರಲ್ಲ ದೇವಸ್ಥಾನದಲ್ಲಿ ಮಂತ್ರ ನುಡಿಯುವಾಗ ಮುಸ್ಲಿಮರು ಅಧಾನ್ ಕೂಗುವುದಿಲ್ಲ ಮಂದಿರ-ಮಸೀದಿ ಪರಸ್ಪರ ಹೊಂದುಕೊಂಡಂತೆ ಇರುವ ತಾಳವಾಡಿಯಲ್ಲಿ ಹಿಂದೂ, ಮುಸ್ಲಿಂ …

error: Content is protected !!