ದುಬೈ : ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2025ರ ಏಷ್ಯಾಕಪ್ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಟಾಸ್ …
ದುಬೈ : ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2025ರ ಏಷ್ಯಾಕಪ್ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಟಾಸ್ …
ದುಬೈ : ಏಪ್ಯಾಕಪ್ ಟ್ವೆಂಟಿ-20ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಸಾಧಾರಣ ಮೊತ್ತ ಪೇರಿಸಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕ್, 20 ಓವರ್‌ಗಳಲ್ಲಿ 9 …
ಮೈಸೂರು : ಗ್ರಾಮಾಂತರ ಪ್ರದೇಶ ಸೇರಿದಂತೆ ಇಡೀ ದೇಶದಲ್ಲಿ ಸಹಕಾರ ಕ್ಷೇತ್ರ ಉತ್ತಮವಾಗಿ ಬೆಳೆದರೆ ಎಲ್ಲರಿಗೂ ಸಮಾನತೆ,ಆರ್ಥಿಕ ಪ್ರಗತಿಗೆ ದಾರಿಯಾಗಲಿದೆ. ಸಹಕಾರ ಕ್ಷೇತ್ರ ಸ್ವಾಯತ್ತತೆಯಿಂದ ಕೆಲಸ ಮಾಡಿದಷ್ಟು ಅಭಿವೃದ್ಧಿ ಕಂಡು ನೂರಾರುಜನರಿಗೆ ನೆರವಾಗಲು ಕಾರಣವಾಗಲಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ …
ಮಳವಳ್ಳಿ : 2 ದಿನಗಳ ಕಾಲ ನಡೆದ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮಕ್ಕೆ ವರ್ಣರಂಜಿತ ತೆರೆ ಬಿದಿದ್ದು, ಇದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ಭಾನುವಾರ ರಜೆ ಹಿನ್ನೆಲ್ಲೆಯಲ್ಲಿ ಬೆಂಗಳೂರು, ಮೈಸೂರು, ಚಾಮರಾಜನಗರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಂದ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಿಂದ …
ಹುಣಸೂರು : ವ್ಯಕ್ತಿಯೊಬ್ಬರು ಬೈಕ್‌ನಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ರೋಡೆಟರ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ನಡೆದಿದೆ. ನಗರದಿಂದ ಮಡಿಕೇರಿಗೆ ತೆರಳುತ್ತಿದ್ದ ಕೊಲ್ಕತ್ತಾ ನಿವಾಸಿ ಮಕ್ಸೂದ್ ಅಹ್ಮದ್ ಖಾನ್‌ರವರ ಹಿರಿಯ ಮಗ ಆಸಿಮ್ ಖಾನ್ (೩೦) ಮೃತಪಟ್ಟ ವ್ಯಕ್ತಿ. ಬೆಂಗಳೂರಿನಲ್ಲಿ …
ಮಂಡ್ಯ : ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ 2000 ಕೋಟಿ ರೂ ಅನುದಾನ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ತಿಳಿಸಿದರು. ಮಳವಳ್ಳಿ ತಾಲ್ಲೂಕಿನಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ …
ದುಬೈ : ದುಬೈನ ಡಿಐಸಿಎಸ್ ಮೈದಾನದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ತಂಡ ಬ್ಯಾಟಿಂಗ ಆಯ್ಕೆ ಮಾಡಿಕೊಂಡಿದೆ.
ಮೈಸೂರು : ಸಾಮಾಜಿಕ ಜಾಲತಾಣವೇ ಹಾಗೆ, ಜನಸಾಮಾನ್ಯರನ್ನು ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್ ಮಾಡಿಬಿಡುತ್ತದೆ. ಕೆಲವರು ರೀಲ್ಸ್ ಸೇರಿದಂತೆ ನಾನಾ ರೀತಿಯ ವೀಡಿಯೋ ಮಾಡಿ ಫೇಮಸ್ ಆಗಲು ನೋಡುತ್ತಾರೆ. ಇನ್ನು ಕೆಲವರು ಒಂದೇ ಒಂದು ವೀಡಿಯೋದಿಂದನೇ ಹವಾ ಸೃಷ್ಟಿಸಿ ಬಿಡುತ್ತಾರೆ. ಇದಕ್ಕೆ ಈ …
ಬೆಂಗಳೂರು : ಧರ್ಮಸ್ಥಳ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದ್ದು, ರಜಾ ದಿನವನ್ನು ಲೆಕ್ಕಿಸದೆ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ತನಿಖಾ ತಂಡದ ಜೊತೆ ಭಾನುವಾರ ಮಹತ್ವದ ಸಭೆ ನಡೆಸಿದ್ದಾರೆ. ಸಾಮಾನ್ಯವಾಗಿ ಭಾನುವಾರ ತನಿಖೆ ಹಾಗೂ ವಿಚಾರಣೆಗೆ ಎಸ್‌ಐಟಿ ತಂಡ ವಿರಾಮ ನೀಡುತ್ತಿತ್ತು. …