Mysore
27
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ ಜಯಮ್ಮ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. …

Donald J Trump

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಲಂಡನ್‌ ಮತ್ತು ಪ್ಯಾರಿಸ್‌ ಜಂಟಿ ನೌಕಾ ಕಾರ್ಯಾಚರಣೆಯನ್ನು ಪ್ರಸ್ತಾಪಿಸಿದ …

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ, ತಾಂತ್ರಿಕ ಶಿಕ್ಷಣ)ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುವುದೆಂದು ಘೋಷಿಸಿರುವುದು ಶ್ಲಾಘನೀಯ. ಪ್ರಸ್ತುತ ದೇಶದಲ್ಲಿ ಅತ್ಯಂತ ದುಬಾರಿಯಾಗಿರುವ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು …

dgp murder case

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು ನಗರದಲ್ಲಿ ೧೫-೨೦ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಯಾವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ನಾಯಿ ಕಡಿತಕ್ಕೆ ನೀಡುವ ಎಆರ್‌ವಿ ಲಸಿಕೆ ದೊರೆಯದ …

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ ಬಡಿದ ಭೀಕರ ಪೆಟ್ಟು. ಜವಾಬ್ದಾರಿಯುತ ಅಧ್ಯಕ್ಷರೇ ಆರ್ಥಿಕ ವಂಚನೆಯ ಆರೋಪ ಎದುರಿಸಿ ಆಜೀವ ಸದಸ್ಯತ್ವ ಕಳೆದುಕೊಳ್ಳುವಂತಾಗಿರುವುದು ನಾಲ್ಕು ಲಕ್ಷಕ್ಕೂ ಅಧಿಕ …

ಓದುಗರ ಪತ್ರ

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಸಂಗತಿ. ಬಡವರನ್ನು ಆರ್ಥಿಕವಾಗಿ ಉತ್ತೇಜಿಸಲು ರೂಪಿಸಲಾದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕೇ ವಿನಾ ಅನರ್ಹರು ದುರುಪಯೋಗಪಡಿಸಿಕೊಳ್ಳುವುದು ಸರ್ವಥಾ ಸಲ್ಲದು. …

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ ಗ್ರಾಮೀಣ ಪ್ರದೇಶದ ಪ್ರತಿಭೆ, ಪಾತ್ರೆ ವ್ಯಾಪಾರಿಯ ಮಗ ನಿತಿಲ್ ಚಲನಚಿತ್ರ ನಾಯಕನಟನಾಗಿ ಅಭಿನಯಿಸಿರುವ ‘ಕಾಲಘಟ್ಟ’ ಚಲನಚಿತ್ರ ಬಿಡುಗಡೆ ಗೊಳ್ಳುತ್ತಿರುವುದು ತಾಲ್ಲೂಕಿನ …

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು ಒತ್ತಾಯ ಗುಂಡ್ಲುಪೇಟೆ: ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಬೆಳೆದಿರುವ ಸೂರ್ಯಕಾಂತಿ ಬೆಳೆ ಸಮರ್ಪಕ ಮಳೆಯಾಗದ ಕಾರಣ ಒಣಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ತಾಲ್ಲೂಕಿನ …

ಪಿ.ಶಿವಕುಮಾರ್ ಜೆಜೆಎಂ ಯೋಜನೆ ವಿಫಲ; ನೀರಿಗಾಗಿ ಪಂಪ್‌ಸೆಟ್‌ಗಳಿಗೆ ಅಲೆದಾಡುತ್ತಿರುವ ಗ್ರಾಮಸ್ಥರು ದೊಡ್ಡ ಕವಲಂದೆ: ನಂಜನಗೂಡು ತಾಲ್ಲೂಕಿನ ಗಟ್ಟವಾಡಿಪುರ ಗ್ರಾಮದಲ್ಲಿ ಒಂದು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಗ್ರಾಮಸ್ಥರು ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ಮನೆಮನೆಗೆ ನಲ್ಲಿ ಮೂಲಕ ಶುದ್ಧ ನೀರು …

ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹುಲಿಯೊಂದು ಅವರ ಬಳಿ ಬಂದಿದೆ. ಹುಲಿಯನ್ನು ಕಂಡ ಪುಟ್ಟಯ್ಯ ಗಾಬರಿಗೊಂಡು ಸ್ಥಳದಲ್ಲೇ …

error: Content is protected !!