Mysore
22
moderate rain

Social Media

ಭಾನುವಾರ, 02 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನವೀನ್ ಡಿಸೋಜ ೨೫೦ ಕೋಟಿ ರೂ. ವೆಚ್ಚದಲ್ಲಿ ಕ್ರಿಯಾಯೋಜನೆ; ಆರಂಭವಾಗದ ನೂತನ ರಂಗಮಂದಿರದ ಕಾಮಗಾರಿ ಮಡಿಕೇರಿ: ನಗರದ ಗಾಂಧಿ ಮೈದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ರಂಗ ಮಂದಿರದ ಕಾಮಗಾರಿ ಆರಂಭ ಮಾಡುವುದು ವಿಳಂಬವಾಗಿದ್ದು, ಈ ಬಾರಿಯೂ ತಾತ್ಕಾಲಿಕ ರಂಗಮಂದಿರದಲ್ಲಿಯೇ ದಸರಾ ಕಾರ್ಯಕ್ರಮಗಳನ್ನು ನಡೆಸಬೇಕಾದ …

ಅಮಿತಾ ರವಿಕಿರಣ್, ಬೆಲ್ಛಾಸ್ಟ್ ‘ದೇವರ ಮನೆಯಿದು ಈ ಜಗವೆಲ್ಲ ಬಾಡಿಗೆ ದಾರರು ಜೀವಿಗಳೆಲ್ಲ’ ಎಂಬ ಹಾಡನ್ನು ಕೇಳಿದಾಗಲೆಲ್ಲ, ನನಗೆ ನಾವೆಲ್ಲ ನಿರಾಶ್ರಿತರೇ ಎಂದೆನಿಸುತ್ತದೆ. ಆದರೆ ನಾವು ಮನುಷ್ಯರು ನಿರಾಶ್ರಿತ ನಿರ್ಗತಿಕರೆಂದು ಗುರುತಿಸುವ ಮಂದಿಯೇ ಬೇರೆ. ಅವರನ್ನು ನೋಡುವ ದೃಷ್ಟಿ ಕೋನವೂ! ಆದರೂ …

ಪೂರ್ಣಿಮಾ ಭಟ್ಟ ಸಣ್ಣಕೇರಿ, ಲಂಡನ್ ನಾನು ಪೌಲಾ. ದಿನಕ್ಕೆ ಎರಡು ಮೂರು ತಾಸು ನನ್ನ ತುಟಿಯ ಮೇಲೆ ಸುಳಿದಾಡಿ ಸುಶ್ರಾವ್ಯ ಸಂಗೀತ ಹೊರಡಿಸುವ ಹಾರ್ಮೋನಿಕಾ ನನ್ನ ಸಂಗಾತಿ. ಮೂವತ್ತರ ಮೇಲೆ ಮೂರು ವರ್ಷ ಸಂದಿರಬಹುದು ನನಗೆ.ಲಂಡನ್ ಬ್ರಿಜ್ಜಿನ ಬಗಲಿನಲ್ಲಿರುವ ಟ್ರಿನಿಟಿ ರೋಡಿನ …

ಶೇಷಾದ್ರಿ ಗಂಜೂರು ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ. ಭವ್ಯ ಆದರ್ಶಗಳ ಮೇಲೆ ಕಟ್ಟಿದ ನಗರ. ಅದರ ಹೃದಯ ಭಾಗದಲ್ಲಿ ನ್ಯಾಷನಲ್ ಮಾಲ್ ಎಂದು ಕರೆಯುವ ೩೦೦ ಎಕರೆಗೂ ಮೀರಿದ ಹುಲ್ಲು ಹಾಸು ಇದೆ. ಅದರ ಬಗಲಲ್ಲೇ  ಅಮೆರಿಕದ ಅಧ್ಯಕ್ಷರ ಶ್ವೇತಭವನ. ಆ …

ಅನುಚೇತನ್ ಕೆ.ಎಂ. ೩೫ಕ್ಕೂ ಹೆಚ್ಚಿನ ಗರಡಿ ಮನೆಗಳಲ್ಲಿ ಸಿದ್ಧತೆ; ಪ್ರತಿ ಗರಡಿಯಲ್ಲಿ ೧೫ಕ್ಕೂ ಹೆಚ್ಚು ಜಟ್ಟಿಗಳಿಗೆ ತರಬೇತಿ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಕುಸ್ತಿಯೂ ಒಂದು. ಈ ಕುಸ್ತಿ ಪಂದ್ಯಾವಳಿಯಲ್ಲಿ ಸೆಣಸಾಡಲು ಕುಸ್ತಿಪಟುಗಳು ಪ್ರತಿನಿತ್ಯ ಗರಡಿ ಮನೆಗಳಲ್ಲಿ ಕಸರತ್ತು ನಡೆಸುತ್ತಿದ್ದಾರೆ. …

mysore university

ಕೆ.ಬಿ.ರಮೇಶನಾಯಕ ವರ್ಷದಿಂದ ವರ್ಷಕ್ಕೆ ಅನುದಾನ ಇಳಿಮುಖ ಖಾಯಂ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರ ಕೊರತೆ ಆರ್ಥಿಕ ಸಂಪನ್ಮೂಲ ಇಲ್ಲದೆ ನಿರ್ವಹಣೆಯು ದೊಡ್ಡ ಭಾರ ಮೈಸೂರು: ಶತಮಾನೋತ್ಸವ ಆಚರಿಸಿಕೊಂಡಿರುವ ಮೈಸೂರು ವಿಶ್ವವಿದ್ಯಾನಿಲಯವು ಆರ್ಥಿಕ ಸಮಸ್ಯೆ ಸೇರಿದಂತೆ ಹಲವು ಸಂಕಷ್ಟಗಳ ಸುಳಿಗೆ ಸಿಲುಕಿದೆ. ರಾಜ್ಯ ಸರ್ಕಾರದಿಂದ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು : ದೂರುದಾರನ ಹಿನ್ನೆಲೆ ಪರಿಶೀಲಿಸದೆ ಎಸ್‌ಐಟಿ ರಚಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಪ್ಪು. ಇದರ ಹಿಂದೆ ಇರುವವರನ್ನು ಬಯಲಿಗೆಳೆಯಲು ಈಗ ಸರ್ಕಾರ ಎಸ್‌ಐಟಿ ರಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸುಕುಧಾರಿಗಿಂತಲೂ ಆತನ ಹಿಂದೆ ಇರುವವರನ್ನು …

ಬೆಂಗಳೂರು : ಧರ್ಮಸ್ಥಳದಲ್ಲಿ 17 ಸ್ಥಳಗಳಲ್ಲಿ ಉತ್ಖನನ ನಡೆಸಿ ಜಿಪಿಆರ್‌ ಯಂತ್ರದಿಂದ ಶೋಧ ಕಾರ್ಯದ ಬಳಿಕವೂ ಯಾವ ಪ್ರಮುಖ ಅಂಶಗಳೂ ಪತ್ತೆಯಾಗದ ಹಿನ್ನಲೆಯಲ್ಲಿ, ಕಳೆದ ಭಾನುವಾರವೇ ದೂರುದಾರನನ್ನು ಆರೋಪಿ ಎಂದು ಪರಿಗಣಿಸಿ ಬಂಧಿಸಲು ಎಸ್‌‍ಐಟಿ ಸಿದ್ಧತೆ ಮಾಡಿಕೊಂಡಿತ್ತು. ಆದರೆ ವಿಧಾನಮಂಡಲ ಅಧಿವೇಶನ …

ಹನೂರು : ಪಟ್ಟಣದ ಹೊರವಲಯದಲ್ಲಿರುವ ಎಲ್ಲೇಮಾಳ ರಸ್ತೆಯಲ್ಲಿ ಕಾರು ರಸ್ತೆಬದಿಯ ಹುಣಸೆ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಕಡೆಯಿಂದ ಹನೂರಿನತ್ತ ಬರುತ್ತಿದ್ದ (ಕೆಎ ೪೧ ಬಿ ೮೨೯೬) ಕಾರು …

error: Content is protected !!