ವೈಯಕ್ತಿಕ, ಜೀವ ವಿಮಾ ಪಾಲಿಸಿ ಮತ್ತು ಆರೋಗ್ಯ ವಿಮಾ ಪಾಲಿಸಿಗಳ ಪ್ರೀಮಿಯಂ ಮೇಲೆ ಪ್ರಸ್ತುತ ಇರುವ ಜಿಎಸ್‌ಟಿ(ಸರಕು ಮತ್ತು ಸೇವಾ ತೆರಿಗೆ) ಗೆ, ಸಂಪೂರ್ಣ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಬಯಸಿದೆ ಎಂದು ಕೇಂದ್ರ ವಿಮೆ ಸಂಬಂಧಿಸಿದ ಸಮಿತಿಯ ಸಂಚಾಲಕರಾದ ಸಾಮ್ರಾಟ …
ವೈಯಕ್ತಿಕ, ಜೀವ ವಿಮಾ ಪಾಲಿಸಿ ಮತ್ತು ಆರೋಗ್ಯ ವಿಮಾ ಪಾಲಿಸಿಗಳ ಪ್ರೀಮಿಯಂ ಮೇಲೆ ಪ್ರಸ್ತುತ ಇರುವ ಜಿಎಸ್‌ಟಿ(ಸರಕು ಮತ್ತು ಸೇವಾ ತೆರಿಗೆ) ಗೆ, ಸಂಪೂರ್ಣ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಬಯಸಿದೆ ಎಂದು ಕೇಂದ್ರ ವಿಮೆ ಸಂಬಂಧಿಸಿದ ಸಮಿತಿಯ ಸಂಚಾಲಕರಾದ ಸಾಮ್ರಾಟ …
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪರಿಕಲ್ಪನೆಗೆ ತದ್ವಿರುದ್ಧವಾಗಿ ಕೃಷ್ಣರಾಜಸಾಗರದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಿ ಕೆಆರ್‌ಎಸ್ ಘನತೆಗೆ ಧಕ್ಕೆ ತರುವುದು ಬೇಡ ಎಂದು ಪ್ರೊ.ಬಿ.ಆರ್.ಚಂದ್ರಶೇಖರ್ ಅವರು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಪತ್ರ ಬರೆದಿರುವುದು ಶ್ಲಾಘನೀಯ. ಈ ಯೋಜನೆ ಕೈಗೊಳ್ಳುವುದರಿಂದ ಪರಿಸರದ …
ಉಕ್ರೇನ್ ಯುದ್ಧ ನಿಲ್ಲಿಸಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಡೆಸುತ್ತಿರುವ ಪ್ರಯತ್ನಗಳು ಫಲಕೊಡುವಸೂಚನೆಗಳು ಕಾಣುತ್ತಿಲ್ಲ. ಯುದ್ಧಕ್ಕೆ ಅಂತ್ಯ ಹಾಡುವ ದಿಸೆಯಲ್ಲಿ ಅಲಾಸ್ಕಾದಲ್ಲಿ ವಾರದ ಹಿಂದೆ ರಷ್ಯಾದ ಅಧ್ಯಕ್ಷ ವ್ಲಾಡಮಿರ್ ಪುಟಿನ್ ಮತ್ತು ಟ್ರಂಪ್ ನಡುವೆ ನಡೆದ ಮಾತುಕತೆ ನಂತರ ಆಶಾಭಾವನೆ …
ಪ್ರವಾಸಿಗರ ಮುದಗೊಳಿಸುವ ವಿರಾಜಪೇಟೆಯ ತಾಣ ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ದುಬಾರೆ ಸಾಕಾನೆ ಶಿಬಿರಕ್ಕೆ ತೆರಳುವ ಮಾರ್ಗಮಧ್ಯೆ ಇರುವ ಚಿಕ್ಲಿಹೊಳೆ ಜಲಾಶಯ ಪ್ರವಾಸಿಗರ ಪಾಲಿನ ಸ್ವರ್ಗವಾಗಿದೆ. ಅಂದರೆ ಸ್ವಾಭಾವಿಕವಾದ ಹಸಿರನ್ನು ಹೊದ್ದುಕೊಂಡು ಕಿನ್ನರಿಯಂತೆ, ಮತ್ತೊಮ್ಮೆ ತನ್ನೊಳಗೆ ರಾಶಿ ರಾಶಿ ಮಾತುಗಳಿದ್ದರೂ …
ನವೀನ್ ಡಿಸೋಜ ಹಗ್ಗಜಗ್ಗಾಟ, ವಾಲಿಬಾಲ್, ಥ್ರೋಬಾಲ್ ಸೇರಿದಂತೆ ಮೇಳೈಸಲಿವೆ ವಿವಿಧ ಕ್ರೀಡೆಗಳು; ಮಳೆ, ಚಳಿಯ ನಡುವೆಯೂ ಸ್ಪರ್ಧೆಗೆ ಕ್ರೀಡಾಪಟುಗಳು ಅಣಿ ಮಡಿಕೇರಿ: ಕ್ರೀಡಾ ತವರು ಎನಿಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಮಾತ್ರವಲ್ಲದೆ ಮಳೆಗಾಲದಲ್ಲಿಯೂ ನಾನಾ ಕ್ರೀಡಾ ಚಟುವಟಿಕೆಗಳು ನಡೆಯುತ್ತವೆ. ಅದರಲ್ಲೂ ಮಳೆಗಾಲದಲ್ಲಿ …
ಪ್ರಸಾದ್ ಲಕ್ಕೂರು ಕನಿಷ್ಠ ಪ್ರಮಾಣದ ಪ್ರವೇಶಾತಿಯೂ ಇಲ್ಲ; ಮುಂದಿನ ವರ್ಷದಿಂದ ಹೆಚ್ಚು ದಾಖಲಾತಿಗೆ ಕ್ರಮ ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿರುವ ೨ ಕ್ರೀಡಾ ವಸತಿ ಶಾಲೆಗಳಿಗೆ ಪ್ರವೇಶಾತಿ ಪಡೆಯಲು ವಿದ್ಯಾರ್ಥಿಗಳು ನಿರಾಸಕ್ತಿ ತೋರುತ್ತಿದ್ದಾರೆ. ಪೋಷಕರು ಕೂಡ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಈ …
ಮಹೇಶ್ ಕಿಕ್ಕೇರಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಚಿಕ್ಕಮಂದಗೆರೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಆದರೆ, ಶಾಲೆಯಲ್ಲಿ ನಿರ್ಮಾಣಗೊಂಡ ಶೌಚಾಲಯ ಕಳೆದ ನಾಲ್ಕು ವರ್ಷಗಳಿಂದ ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು …
ಮಂಡ್ಯ:ನಗರದ ವಿವಿಧ ಬಡಾವಣೆಗಳನ್ನು ಹಾದು ಬೇಲೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಹರಿಯುವ ವಿಶ್ವೇಶ್ವರಯ್ಯ ನಾಲೆಯ ೮ನೇ ವಿತರಣಾ ನಾಲೆಯ ದುಸ್ಥಿತಿ ಬಗ್ಗೆ ‘ಆಂದೋಲನ’ ಪತ್ರಿಕೆಯಲ್ಲಿ ಪ್ರಕಟಗೊಂಡ ಸಚಿತ್ರ ವರದಿಯಿಂದ ಎಚ್ಚೆತ್ತ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ವರದಿಗೆ ಓಗೊಟ್ಟ ಬಡಾವಣೆಗಳ ಮುಖಂಡರು ತ್ಯಾಜ್ಯವನ್ನು ತೆರವುಗೊಳಿಸಿದ್ದಾರೆ. …
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರಲ್ಲಿ ಕರಕುಶಲ ಕರ್ಮಿಗಳ ಮೊಗದಲ್ಲಿ ಸಂಭ್ರಮ ಕಣ್ಸೆಳೆಯುವ ಬಗೆಬಗೆಯ ಮೊರಗಳು ಚಿಕ್ಕ ಮೊರ, ಬಾಗಿನ ಮೊರ, ಚಿಬ್ಲು ಇತ್ಯಾದಿ ಕುಲಕಸುಬು ಚೇತರಿಕೆಗೆ ಆರ್ಥಿಕ ನೆರವಿಗೆ ಒತ್ತಾಯ ಮೈಸೂರು: ಗೌರಿ-ಗಣೇಶ ಹಬ್ಬ ಹತ್ತಿರವಾಗುತ್ತಿದ್ದಂತೆ ಸಂಭ್ರಮದ ಚಟುವಟಿಕೆಗಳು ಗರಿಗೆದರಿವೆ. ಗೌರಿ …