ಮೈಸೂರು : ಇಸ್ಲಾಂ ಧರ್ಮದ ಬಗ್ಗೆ ನನಗೆ ನಂಬಿಕೆಯಿಲ್ಲವೆಂದು ಹೇಳಿ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಲಿ. ಇಲ್ಲದಿದ್ದರೆ ದಸರಾ ಉದ್ಘಾಟನೆಯಿಂದ ಹಿಂದೆ ಸರಿದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ …
ಮೈಸೂರು : ಇಸ್ಲಾಂ ಧರ್ಮದ ಬಗ್ಗೆ ನನಗೆ ನಂಬಿಕೆಯಿಲ್ಲವೆಂದು ಹೇಳಿ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಲಿ. ಇಲ್ಲದಿದ್ದರೆ ದಸರಾ ಉದ್ಘಾಟನೆಯಿಂದ ಹಿಂದೆ ಸರಿದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ …
ಮೈಸೂರು : ನೇಪಾಳದ ಪರಿಸ್ಥಿತಿ ರಾಜ್ಯಕ್ಕೂ ಬರಲಿದೆ. ರಾಜ್ಯದಲ್ಲಿ ಜನರಿಂದ ಕ್ರಾಂತಿಯಾಗಲಿದೆ. ಸಿದ್ದರಾಮಯ್ಯ ಇದೇ ಧೋರಣೆಯಲ್ಲಿದ್ದರೆ ಶೀಘ್ರವೇ ಸರ್ಕಾರ ಪತನವಾಗಲಿದೆ. ರಾಜ್ಯದ ಜನರು ತಾಳ್ಮೆ ಕಳೆದುಕೊಂಡಿದ್ದು, ಸದ್ಯದಲ್ಲೇ ಕ್ರಾಂತಿಯ ಹಾದಿ ಹಿಡಿಯಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದರು. …
ಮೈಸೂರು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಸೆ.೧೫ರಂದು ಜಿಲ್ಲಾಮಟ್ಟದಲ್ಲಿ ಬೃಹತ್ ಸೈಕಲ್ ಜಾಥಾ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ …
ಮೈಸೂರು : ಮುಂಬರುವ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿಗೆ ಆಗಮಿಸಲಿರುವ ಪ್ರವಾಸಿಗರಿಗೆ ಸುರಕ್ಷತೆಯನ್ನು ಒದಗಿಸಬೇಕು ಹಾಗೂ ಹೋಟೆಲ್‌ನಲ್ಲಿ ಉಳಿದುಕೊಳ್ಳವ ಪ್ರವಾಸಿಗರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿಟ್ಟಕೊಳ್ಳಬೇಕುಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ಸೂಚನೆ ನೀಡಿದ್ದಾರೆ. ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಹೋಟೆಲ್ ಮಾಲೀಕರು …
ಹನೂರು : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ರಾಮಪುರ ವನ್ಯಜೀವಿ ವಲಯದ ಕೌದಳ್ಳಿ ಶಾಖೆಯ ಕುರಟ್ಟಿ ಹೊಸೂರು ಸಮೀಪದ ದೊಡ್ಡಬಾಗೆಮರದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯ ಮೃತ ದೇಹ ಪತ್ತೆಯಾಗಿದೆ. ರಾಮಪುರ ವನ್ಯಜೀವಿ ವಲಯದ ಕೌದಳ್ಳಿ ಶಾಖೆಯ ಕುರಟ್ಟಿ ಹೊಸೂರು ಗಸ್ತಿನ ಸಿಪಿಟಿ …
ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ನೀರೆ …
ಹೊಸದಿಲ್ಲಿ : ದೇಶದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಪುರಂ ಪೊನ್ನಸ್ವಾಮಿ ರಾಧಾಕೃಷ್ಣನ್(ಸಿ.ಪಿ.ರಾಧಾಕೃಷ್ಣನ್) ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‍ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಗೌಪ್ಯತೆ …
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ರಾಜವಂಶಸ್ಥರು ನಡೆಸುವ ನವರಾತ್ರಿ ಉತ್ಸವ ಮತ್ತು ವಿಜಯದಶಮಿ ಮೆರವಣಿಗೆಗೆ ಪಟ್ಟದ ಆನೆಗಳಾಗಿ ಶ್ರೀಕಂಠ, ಏಕಲವ್ಯ ಆನೆಗಳು ಆಯ್ಕೆಯಾಗಿವೆ. ಇದನ್ನೂ ಓದಿ: ಸೌಹಾರ್ದತೆಯ ಜೀವತಾಣ ರತ್ನಪುರಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನೆನಪಿಗೆ ನಾಮಕರಣ …
ಚೆನ್ನೈ : ತಮಿಳುನಾಡಿನ ಖ್ಯಾತ ಚಿತ್ರ ನಟ ವಿಜಯ್ ಅವರು ವಾರಾಂತ್ಯದ ರಾಜಕಾರಣಿಯಾಗಿ ರೂಪುಗೊಳ್ಳುತ್ತಿದ್ದಾರೆ ಎಂದು ಬಿಜೆಪಿ ನಾಯಕ ಅಣ್ಣಾಮಲೈ ಲೇವಡಿ ಮಾಡಿದ್ದಾರೆ. ನಟ ಕಮ್ ರಾಜಕಾರಣಿ ವಿಜಯ್ ವಾರಾಂತ್ಯದಲ್ಲಿ ಮಾತ್ರ ರಾಜಕೀಯವಾಗಿ ಸಕ್ರಿಯರಾಗಿರುವಾಗ ತಮ್ಮ ಪಕ್ಷ ಟಿವಿಕೆ ಡಿಎಂಕೆಗೆ ಪರ್ಯಾಯ …
ಬೆಂಗಳೂರು : ಕರ್ತವ್ಯ ಲೋಪದ ಆರೋಪದ ಮೇಲೆ ಮದ್ದೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಭಾನುವಾರ ರಾತ್ರಿ ಮದ್ದೂರು ನಗರದ ಚೆನ್ನೇಗೌಡನ ದೊಡ್ಡಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ರಾಮ್ ರಹೀಂ ನಗರದ ಮಸೀದಿ ಮುಂದೆ …