Mysore
23
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ. ನಾನು ಬಂದಿದ್ದು ಉದ್ಘಾಟಿಸಲು ಅಲ್ಲ, ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರಾರ್ಥಿಸಲು ಬಂದಿದ್ದೇನೆ” ಎಂದು ಶ್ರೀಗಳು ಹೇಳಿದ್ದಾರೆ. “ನಾನೊಬ್ಬ …

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ ಸಸ್ಯ ಪ್ರಶಾಂತ್ ಎಸ್ ಮೈಸೂರು: ನಗರದ ಮತ್ತೊಂದು ತಾಣವಾದ ಲಿಂಗಾಂಬುಧಿ ಕೆರೆ ಮತ್ತು ಸಸ್ಯತೋಟ ಆವರಣದಲ್ಲಿ‌ ಭಾನುವಾರ ಫಲಪುಷ್ಪ ಪ್ರದರ್ಶನ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಿಗ್ಗೆ 11:50ರಿಂದ …

dgp murder case

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ ರಾಸಾಯನಿಕಗಳು ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗುತ್ತಿರುವುದು ಕಳವಳಕಾರಿ. ಈ ಯೋಜನೆಯು ಯಶಸ್ವಿಯಾಗಲು ಕೇವಲ ಹೋಟೆಲ್‌ಗಳು ಮಾತ್ರವಲ್ಲದೆ ಬೀದಿಬದಿ ವ್ಯಾಪಾರಿಗಳು ಮತ್ತು …

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ ವ್ಯವಸ್ಥೆ ಹೇಗಿದೆ ಎಂಬುದನ್ನು ಅರಿಯಲು ಇಡೀಮೈಸೂರು ನಗರ ಪ್ರದಕ್ಷಿಣೆ ಮಾಡಬೇಕಿಲ್ಲ. ಮೈಸೂರಿನ ಹೃದಯ ಭಾಗದಲ್ಲಿರುವ ಅರಮನೆಯ ದಕ್ಷಿಣ ಪ್ರವೇಶ ದ್ವಾರದ …

ಓದುಗರ ಪತ್ರ

ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ ಮಾತ್ರೆ, ಸಿರಪ್‌ಗಳು ಮಾರುಕಟ್ಟೆ ಪ್ರವೇಶಸುತ್ತಿವೆ ಎಂಬ ಮಾಹಿತಿ ಗಾಬರಿ ಮೂಡಿಸುತ್ತದೆ. ಗ್ರಾಹಕರಿಗೆ ಅಸಲಿ ಮತ್ತು ನಕಲಿ ಔಷಧಿಗಳ ನಡುವಿನ ವ್ಯತ್ಯಾಸ …

ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ ಇವರು, ಮಂಟೇಸ್ವಾಮಿ, ಸಿದ್ದಪ್ಪಾಜಿ ಮತ್ತು ಮಲೆ ಮಹದೇಶ್ವರರ ಜಾನಪದ ಕಥನಗಳು, ಹರಿಕಥೆ ಹಾಗೂ ಭಕ್ತಿಗೀತೆಗಳ ಮೂಲಕ ಜನಪ್ರಿಯರಾಗಿದ್ದರು. ಇವರ ಬಳಿ …

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ ಭ್ರಷ್ಟಾಚಾರ, ದುರಾಡಳಿತ, ನಿರುದ್ಯೋಗ, ಹಣದುಬ್ಬರ, ಬೆಲೆ ಏರಿಕೆ ಮತ್ತು ಆಡಳಿತ ನಡೆಸುವವರ ಸರ್ವಾಧಿಕಾರಿ ಧೋರಣೆ ವಿರುದ್ಧ ಕಳೆದೆರಡು ವರ್ಷಗಳಿಂದ ನಮ್ಮ …

ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು. ರಸ್ತೆಯಲ್ಲಿ ಕೇಳಿ ಬರುತ್ತಿದ್ದ ಆಕ್ರಂದನ, ಅರಿವಿಲ್ಲದೆಯೇ ನನ್ನನ್ನು ಮೆಟ್ಟಿಲು ಇಳಿದು ಅಂಗಳದಿಂದಾಚೆ ಕರೆ ತಂದಿತು.ದೃಶ್ಯ ಕಂಡು ಮನದೊಳಗೆ ತಲ್ಲಣ! ಬೀದಿಯಲ್ಲಿ …

ಪಾತು ಎಲ್ಲಾ ಭಿನ್ನಾಭಿಪ್ರಾಯಗಳಾಚೆಯೂ ಒಬ್ಬರ ಬದುಕಿನಲ್ಲಿ ಇನ್ನೊಬ್ಬರು ಆಸರೆಯಾಗಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಈ ಘಟನೆ ಹಲವು ಕಾಲ ಜನಮಾನಸದಲ್ಲಿ ನಿಲ್ಲುತ್ತದೆ ಜಂತರ್ ಮಂತರ್‌ನ ಅಂಗಳ, ೨೩ನೇ ದಿವಸದ ಉಪವಾಸ, ದೇಹ ಕ್ಷೀಣವಾಗಿತ್ತು, ಆಯಾಸವಾಗುತ್ತಿತ್ತು. ಕುಳಿತಲ್ಲೇ ನಿದ್ದೆ ಹೋಗಿದ್ದರು ನೇಹಾ ಬೋರಾ. ಆ …

error: Content is protected !!