Mysore
27
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್ ಟ್ರಂಪ್ ಹಾಗೂ ಇರಾನ್ ಉಪ ವಿದೇಶಾಂಗ ಸಚಿವರು ಹೇಳಿದ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಕಚ್ಚಾ ತೈಲ …

ಬೆಂಗಳೂರು : ಆರ್‌ಎಸ್‌ಎಸ್‌ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರಸಂಚಾಲಕ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ. ಸಂಘದ ಕಾನೂನುಬದ್ಧ ಸ್ಥಾನಮಾನ, ಸಂಘಟನಾ ರಚನೆ, ಹಣಕಾಸು ಮೂಲಗಳು ಹಾಗೂ ಸಾರ್ವಜನಿಕ …

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​ ರಸ್ತೆಯಲ್ಲಿರುವ ಫಾಕ್ಸ್​ ಡೆನ್​​​ ಪಬ್​​ನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 7 ಮಂದಿ ಗಂಭೀರವಾಗಿ …

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳಿಗೆ ದಾಖಲೆ ಬೇಕು. ಫೋಟೋ ಬೇಕು. ಆಗ ತರಾತುರಿಯಲ್ಲಿ ಯಾರದ್ದೋ ನಂಬರ್‌ ಕೊಟ್ಟಿದ್ದಾರೆ. ಅದರ …

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಕ್ಬಾಲ್‌ ಹುಸೇನ್‌ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಡಾ.ಶ್ರೀನಿವಾಸ್‌ ಅವರು, ಎಂಎಲ್‌ಎ ಅವರು …

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ ಪುತ್ರಿ ಕವಿತಾ ಲಂಕೇಶ್‌ ಅವರ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಖ್ಯಾತ ಪತ್ರಕರ್ತೆ ಮತ್ತು ಚಿಂತಕಿ ದಿವಂಗತ ಗೌರಿ ಲಂಕೇಶ್‌, …

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಸೋಲಾಪುರ ಜಿಲ್ಲೆಯ ಮಲ್ಶಿರಾಸ್‌ ತಹಸಿಲ್‌ನಲ್ಲಿ ನಡೆದಿದೆ. ಪಂಢರಪುರ ಮೂಲದ 15 ಜನರು ದೇವಸ್ಥಾನವೊಂದಕ್ಕೆ …

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಮತ್ತು ಯುವನಿಧಿ ಯೋಜನೆಗಳು ಜಾರಿಯಾಗಿವೆ. ವಿರೋಧಪಕ್ಷಗಳು ಈ ಸರ್ಕಾರಿ ಯೋಜನೆಗಳನ್ನು ಕಟುವಾಗಿ ವಿರೋಧಿಸಿದ್ದಲ್ಲದೆ, ಹಣಕಾಸು ಹೊಂದಾಣಿಕೆ ಅಸಾಧ್ಯ ಎಂದು …

BJP-JDS alliance

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ ಬೆಳವಣಿಗೆಗಳನ್ನು ಬಿಜೆಪಿ-ಜಾ.ದಳ ಮಿತ್ರಕೂಟ ಕುತೂಹಲದಿಂದ ಗಮನಿಸುತ್ತಿದೆ. ಸರ್ಕಾರದ ನಾಯಕತ್ವ ಬದಲಾದ ನಂತರದ ಬೆಳವಣಿಗೆಗಳು ಮಿತ್ರಕೂಟಕ್ಕೆ ಆಶಾದಾಯಕವಾಗಿ ಕಾಣಿಸಿದ್ದರೆ ಅದರಲ್ಲಿ ಅಸಹಜವೇನೂ …

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಳ್ಳಿ ಜಲಪಾತಕ್ಕೆ ಪ್ರತಿದಿನ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಪ್ರವಾಸಿಗರ ಸುರಕ್ಷತೆಗೆ …

error: Content is protected !!