ಹೊಸದಿಲ್ಲಿ : ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿದೆ. ಈ ಮಸೂದೆಯೂ ಆನ್‌ಲೈನ್ ಗೇಮಿಂಗ್ ವೇದಿಕೆಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಿದೆ. ಹೆಚ್ಚುತ್ತಿರುವ ಆರ್ಥಿಕ ವಂಚನೆ, ಹಣ ವರ್ಗಾವಣೆ ಮತ್ತು ಗೇಮಿಂಗ್ ವ್ಯಸನವನ್ನು ನಿಭಾಯಿಸುವ …
ಹೊಸದಿಲ್ಲಿ : ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿದೆ. ಈ ಮಸೂದೆಯೂ ಆನ್‌ಲೈನ್ ಗೇಮಿಂಗ್ ವೇದಿಕೆಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಿದೆ. ಹೆಚ್ಚುತ್ತಿರುವ ಆರ್ಥಿಕ ವಂಚನೆ, ಹಣ ವರ್ಗಾವಣೆ ಮತ್ತು ಗೇಮಿಂಗ್ ವ್ಯಸನವನ್ನು ನಿಭಾಯಿಸುವ …
ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ ಪ್ರಥಮ ದರ್ಜೆ ಸಹಾಯಕಿ ಟಿ.ಪಿ.ಶ್ವೇತಾ ಅವರು ಕೇಂದ್ರ ಗೃಹಮಂತ್ರಿಗಳ ವಿಶೇಷ ಪದಕಕ್ಕೆ ಭಾಜನರಾಗಿದ್ದಾರೆ. 2020-2021ನೇ ಸಾಲಿನಿಂದ 2022-2023ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಘೋಷಿಸಲಾದ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕ, ಪೊಲೀಸ್ …
ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ …
ಬೆಂಗಳೂರು : ವಿಷ್ಣುವರ್ಧನ್ ಅವರ ಸ್ಮಾರಕ ಮತ್ತು ಪುಣ್ಯಭೂಮಿಯ ಕುರಿತು ದಿನಕ್ಕೊಂದು ಬೆಳವಣಿಗೆಗಳಾಗುತ್ತಿವೆ. ಸೋಮವಾರವಷ್ಟೇ, ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮಾತನಾಡಿ, ಕೆಂಗೇರಿ ಬಳಿಯಲ್ಲೇ ವಿಷ್ಣುವರ್ಧನ್ ಅವರ ಸ್ಮಾರಕ ಕಟ್ಟಲಾಗುವುದು ಮತ್ತು ಸೆ.18ರಂದು ಅಡಿಗಲ್ಲು ಹಾಕಲಾಗುವುದು ಎಂದು ಹೇಳಿದ್ದರು. …
ಬೆಂಗಳೂರು : ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್. ಬಿ ಶೆಟ್ಟಿ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಗ್ರಾಫಿಕ್ಸ್ ಕೆಲಸಗಳು ನಿಧಾನವಾದ್ದರಿಂದ ಚಿತ್ರ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಯ್ತು. ಆದರೆ, ಚಿತ್ರವು ಮತ್ತಷ್ಟು ವಿಳಂಬವಾಗುವ ಸಾಧ್ಯತೆ …
ಮಡಿಕೇರಿ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯ ಅರಣ್ಯ ವ್ಯಾಪ್ತಿಯಲ್ಲಿ ಐದು ಹುಲಿಗಳ ಸಾವು ಹಾಗೂ ಬಂಡೀಪುರ ವಲಯದಲ್ಲಿ ಒಂದು ಹುಲಿ ಸಾವು ಮಾಸುವ ಮುನ್ನವೇ ಕೊಡಗಿನ ಕಾಫಿ ತೋಟವೊಂದರಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಕೊಡಗಿನ ಪೊನ್ನಂಪೇಟೆ ತಾಲೂಕಿನ …
ಬೆಂಗಳೂರು : ದಿ.ದೇವರಾಜ್ ಅರಸುರವರು ತಮ್ಮ ಅಧಿಕಾರಾವಧಿಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಒದಗಿಸಲು ಪ್ರಾಮಾಣಿಕ ಪ್ರಯ ತ್ನ ಮಾಡಿದ್ದಾರೆ. ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ನಾಮಕಾರಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿ, ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಲು ಶ್ರಮಿಸಿದ್ದರು ಎಂದು …
ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎಂಬ ಆಗ್ರಹಗಳಿಗೆ ಮನ್ನಣೆ ನೀಡಿರುವ ರಾಜ್ಯ ಸರ್ಕಾರ, ನಿವೃತ್ತ ನ್ಯಾಯಮೂರ್ತಿ ಎಚ್. ಎನ್ ನಾಗಮೋಹನ್‌ದಾಸ್ ಆಯೋಗ ಸಲ್ಲಿಸಿರುವ ವರದಿಯಲ್ಲಿರುವ ಜಾತಿವಾರು ವರ್ಗೀಕರಣವನ್ನು ತುಸು ಪರಿಷ್ಕರಿಸಿ ಜಾರಿ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದ್ದು, ಈ …
ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎನ್ನುವ 35 ವರ್ಷಗಳ ಹೋರಾಟಕ್ಕೆ ಈಗ ಮನ್ನಣೆ ಸಿಕ್ಕಿದ್ದು, ಬಹುದಿನಗಳ ಬೇಡಿಕೆ ಈಡೇರಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸಲ್ಲಿಸಿರುವ ಜಾತಿವಾರು ವರ್ಗೀಕರಣವನ್ನು ಜಾರಿಗೆ ತರಲಾಗಿದೆ. ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುತ್ತಿರುವುದಾಗಿ …
ಬೆಂಗಳೂರು : ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …