Mysore
27
broken clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Dhruva sarja

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಚಾರ್ಜ್‌ಶೀಟ್‌ ಸಲ್ಲಿಸದಂತೆ ಬಾಂಬೆ ಹೈಕೋರ್ಟ್‌ ಪೊಲೀಸರಿಗೆ ನಿರ್ದೇಶನ ನೀಡಿದೆ. ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ವಂಚನೆ ಆರೋಪದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸ್‌ ಠಾಣೆಯಲ್ಲಿ ಧ್ರುವ ವಿರುದ್ಧ ಎಫ್‌ಐಆರ್‌ …

ಮಂಡ್ಯ: ನಾವು ಕೆಲಸವಿಲ್ಲದವರು ನಿಜ. ಆದರೆ ಕೆಲಸವಿರುವ ನೀವು ಏನು ಮಾಡುತ್ತಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಅಶ್ವಥ್‌ ನಾರಾಯಣ್‌ ಕಿಡಿಕಾರಿದ್ದಾರೆ. ಬಿಜೆಪಿ ನಾಯಕರಿಗೆ ಕೆಲಸವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಇಂದು ಮಾತನಾಡಿದ …

‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾದ ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದ ಬಗ್ಗೆ ನೆನಪಿರಬಹುದು. ಕೆಲವು ತಿಂಗಳುಗಳ ಹಿಂದೆ ಚಿತ್ರತಂಡ, ಮಾಧ್ಯಮದವರ ಎದುರು ಚಿತ್ರದ ಬಗ್ಗೆ ಮಾತನಾಡಿದ್ದರು. ಇದೀಗ ಚಿತ್ರವು ಇದೇ ಸೆ.18ರಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಜೋಳಿಗೆ …

Nanna Magale superstar

ಕೆಲವು ವರ್ಷಗಳ ಹಿಂದೆ ‘ನನ್‍ ಮಗಳೇ ಹೀರೋಯಿನ್‍’ ಎಂಬ ಚಿತ್ರ ಕನ್ನಡದಲ್ಲಿ ಬಿಡುಗಡೆಯಾಗಿತ್ತು. ಇದೀಗ, ‘ನನ್ನ ಮಗಳೇ ಸೂಪರ್ ಸ್ಟಾರ್’ ಎಂಬ ವಿಭಿನ್ನ ಹೆಸರಿನ ಚಿತ್ರವೊಂದು ಸದ್ದಿಲ್ಲದೆ ಸೆಟ್ಟೇರಿದೆ. ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಯಾದ ‘ಸೀತಾರಾಮ’ದಲ್ಲಿ ನಟಿಸಿ, ನೋಡುಗರ ಮನ ಗೆದ್ದಿದ್ದ …

chikkanna

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವಿಯಾದ ಸತೀಶ್‍ ನೀನಾಸಂ ಅಭಿನಯದ ‘ಅಯೋಗ್ಯ’ ಚಿತ್ರವನ್ನು ನಿರ್ದೇಶಿಸಿದವರು ಮಹೇಶ್‍ ಕುಮಾರ್‍. ಈ ಚಿತ್ರದ ನಂತರ ಅವರು ‘ಮದಗಜ’ ಚಿತ್ರವನ್ನು ನಿರ್ದೇಶಿಸಿದರೂ, ಚಿತ್ರರಂಗದಲ್ಲಿ ‘ಅಯೋಗ್ಯ’ ಮಹೇಶ್‍ ಎಂದೇ ಜನಪ್ರಿಯರು. ಇದೀಗ ಮಹೇಶ್‍ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, …

cm siddaramaiah

ಬೆಂಗಳೂರು: ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲಲಿ ಸಿಲುಕಿರುವ ಕನ್ನಡಿಗರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ …

ಮೈಸೂರು: ರಾಜ್ಯದಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾದ ಪರಿಣಾಮ ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಇಂದಿನ ನೀರಿನ ಮಟ್ಟ 124.30 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 …

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು ಗಣೇಶ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ …

Nepal

ಕಠ್ಮಂಡು: ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ನೇಪಾಳದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಕಠ್ಮಂಡು ತ್ರಿಭುವನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇನೆ ವಶಕ್ಕೆ ಪಡೆದಿದೆ. ಇನ್ನು ನವದೆಹಲಿ-ಕಠ್ಮಂಡು ನಡುವೆ ಪ್ರತಿ ದಿನ ಸಂಚರಿಸುವ ಏರ್‌ …

Sonu Nigam

ಬೆಂಗಳೂರು: ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದರೂ ಯಾವುದೇ ಪ್ರತಿಕ್ರಿಯೆ ನೀಡದೇ ಉದ್ಧಟತನ ಮೆರೆಯುತ್ತಿರುವ ಗಾಯಕ ಸೋನು ನಿಗಮ್‌ ವಿರುದ್ಧ ಪೊಲೀಸರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಆವಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಗಾಯಕ ಸೋನು ನಿಗಮ್‌ಗೆ ಕನ್ನಡ ಹಾಡು ಹಾಡುವಂತೆ …

error: Content is protected !!