ಚಿಕ್ಕಮಗಳೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದ ಗಲಭೆ ಕುರಿತು ತನಿಖೆ ನಡೆಸಲು ಸಿಎಂ ಹಾಗೂ ಗೃಹ ಸಚಿವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾನೂ ಕೂಡ ಹೆಚ್ಚಿನ ತನಿಖೆಗೆ ಆದೇಶಿಸಿದ್ದೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ …
ಚಿಕ್ಕಮಗಳೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದ ಗಲಭೆ ಕುರಿತು ತನಿಖೆ ನಡೆಸಲು ಸಿಎಂ ಹಾಗೂ ಗೃಹ ಸಚಿವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾನೂ ಕೂಡ ಹೆಚ್ಚಿನ ತನಿಖೆಗೆ ಆದೇಶಿಸಿದ್ದೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ …
ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆಯಲು ಗೃಹ ಇಲಾಖೆಯ ವೈಫಲ್ಯ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನಲ್ಲಿ ಮೊನ್ನೆ ದೊಡ್ಡ …
ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿಂದು ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಳೆದ ಭಾನುವಾರ ಎರಡು ದಿನಗಳ ಹಿಂದೆಯಷ್ಟೇ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಮದ್ದೂರು …
ಗಣೇಶೋತ್ಸವ ಇರುವುದು ಭಕ್ತಿಭಾವಕೆ ಹೊರತು, ಕೋಮುದಳ್ಳುರಿಗಲ್ಲ. ಧರ್ಮ ಸಂಘರ್ಷಣೆಗಲ್ಲ, ರಾಜಕೀಯ ಮೇಲಾಟಕ್ಕಲ್ಲ! ಮೂಡಲಿ ಎಲ್ಲರಲ್ಲೂ ಭಕ್ತಿಭಾವ ಬಂಧ ಮೇಳೈಸಲಿ ಸರ್ವಧರ್ಮದ ಭಾವೈಕ್ಯತೆಯ ಅನುಬಂಧ! - ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಕೇಂದ್ರ ಸರ್ಕಾರ ಜಿಎಸ್‌ಟಿ(ಸರಕು ಮತ್ತು ಸೇವಾತೆರಿಗೆ)ಯನ್ನು ನಾಲ್ಕು ಹಂತದಿಂದ ಎರಡು ಹಂತಗಳಿಗೆ ಪರಿಷ್ಕರಣೆ ಮಾಡಿದ್ದು, ಸೆ.೨೨ರಿಂದಲೇ ಇದು ಜಾರಿಗೆ ಬರುವುದರಿಂದ ಅಗತ್ಯ ವಸ್ತುಗಳ ಮೇಲಿನ ತೆರಿಗೆ ಕಡಿಮೆಯಾಗಿ ಜನ ಸಾಮಾನ್ಯರಿಗೆ ಇದರ ಸಂಪೂರ್ಣ ಪ್ರಯೋಜನ ದೊರೆಯಲಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ …
ನಾಡಹಬ್ಬ ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಹ್ವಾನಿಸಿರುವುದನ್ನು ಪ್ರತಿಪಕ್ಷಗಳು ಖಂಡಿಸಿರುವುದು ಸರಿಯಲ್ಲ. ರಾಜಕೀಯ ನಾಯಕರು ನಾಡಹಬ್ಬ ದಸರಾ ಉದ್ಘಾಟನೆ ವಿಚಾರದಲ್ಲಿ ಧರ್ಮವನ್ನು ಬೆರೆಸಿ ಧಾರ್ಮಿಕ ವೈಷಮ್ಯಕ್ಕೆ ಕಾರಣವಾಗಿರುವುದು ವಿಷಾದಕರ ಸಂಗತಿ. …
ಇತ್ತೀಚಿನ ದಿನಗಳಲ್ಲಿ ಕೆಲವು ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕ ಸೇವೆಗಳಿಗೆ ಜನಸಾಮಾನ್ಯರ ಬಳಿ ಲಂಚ ಪಡೆಯುವುದು ಸರ್ವೇ ಸಾಮಾನ್ಯ ಎನ್ನುವಂತಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸೇವೆ ಪಡೆಯಲೂ ಲಂಚ ನೀಡಬೇಕಾಗಿರುವುದು ರಾಜ್ಯದ ಸರ್ಕಾರದ ಘನತೆಗೆ ಮಾರಕವಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಸಚಿವ …
ಡಾ.ಸುರ್ಮ ಎಸ್ ಆತ್ಮಹತ್ಯೆಯು ಜಗತ್ತನ್ನು ಕಾಡುತ್ತಿರುವ ಗಂಭೀರವಾದ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿದೆ. ಪ್ರತಿ ವರ್ಷ ಸುಮಾರು ಒಂದು ಮಿಲಿಯನ್ ಜನರು ಜಗತ್ತಿನಾದ್ಯಂತ ಆತ್ಮಹತ್ಯೆಗೆ ಬಲಿಯಾಗುತ್ತಿದ್ದಾರೆ. ಆತ್ಮಹತ್ಯೆ ತಡೆಗಟ್ಟುವಿಕೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಆರೋಗ್ಯ ಸಂಸ್ಥೆಯ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಆತ್ಮಹತ್ಯೆ …
ಪಂಜು ಗಂಗೊಳ್ಳಿ ಹತ್ತು ಸಾವಿರಕ್ಕೂ ಹೆಚ್ಚು ಮಹಿಳೆಯರ ಬದುಕನ್ನು ಬದಲಾಯಿಸಿದ ಸಮಾಜ ಸೇವಕಿ ಜನವರಿ ೨೦೨೦ರಲ್ಲಿ ಪುಣೆಯ ಬುಧವಾರ ಪೇಟೆಯ ಸುಪ್ರಿಯಾ ಮದುವೆಯಾಗಿ ಅವಳೀಗ ಒಬ್ಬ ಗೃಹಸ್ಥೆಯಾಗಿದ್ದಾಳೆ. ಅದೇ ಬುಧವಾರ ಪೇಟೆಯ ಅಭಿಲಾಷ ಬಿಕಾಂ ಪದವಿ ಪಡೆದು ಈಗ ಬ್ಯಾಂಕರ್ ಆಗಿದ್ದಾಳೆ. …
ಪುನೀತ್ ಮಡಿಕೇರಿ ಫಲಾನುಭವಿಗಳ ಪಟ್ಟಿಯಲ್ಲಿ ಕೊಡಗಿಗೆ ಮೂರನೇ ಸ್ಥಾನ ಮಡಿಕೇರಿ: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸೌರಶಕ್ತಿ ಬಳಸಿ ವಿದ್ಯುತ್ ಉತ್ಪಾದಿಸುವ ಮೂಲಕ ನೈಸರ್ಗಿಕ ಸಂಪನ್ಮೂಲ ಸದ್ಬಳಕೆ ಮತ್ತು …