Mysore
29
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ ಬೆಳೆ ಬೆಳೆಯಲು ಸಾಧ್ಯವೇಇಲ್ಲ.ಇದು ಎಲ್ಲರಿಗೂ ತಿಳಿದಿರುವ ವಿಚಾರ ಕೂಡ . ರೈತನನ್ನು ವೇದಿಕೆ ಮೇಲೆ ಹೊಗಳುವುದನ್ನು ಬಿಟ್ಟರೆ. ವಾಸ್ತವದಲ್ಲಿ ರೈತನು …

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ ಭಿನ್ನತೆಗಳನ್ನು ಮೀರಿದ ಮಾನವೀಯ ಬಂಧ. ಜಾತಿ, ಧರ್ಮ, ಮತ್ತು ಭಾಷೆಯ ಗಡಿಗಳನ್ನು ಮೀರಿ, ಪ್ರತಿಯೊಬ್ಬರೂ ಪರಸ್ಪರ ಗೌರವದಿಂದ ಬಾಳಿದಾಗ ಮಾತ್ರ …

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ ನಿರಂತರ ಪ್ರಕ್ರಿಯೆಯಾಗಿ ನಡೆಯುತ್ತಿದೆ. ದೇಶದಲ್ಲಿ ಒಡೆಯದ ಸಂಘಟನೆ ಇಲ್ಲ. ಒಡೆಯದ ರಾಜಕೀಯ ಪಕ್ಷವಿಲ್ಲ. ಅಧಿಕಾರಕ್ಕಾಗಿ ಪಕ್ಷ ಕಟ್ಟಿ ಬೆಳೆಸಿದವರ ಜೊತೆಯ …

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ. ಆದರೆ, ಯಾವಾಗ ಜನರು ಆತನನ್ನು ನೋಡಿ ನಗಲು ಹಾಗೂ ಹಾಸ್ಯ ಮಾಡಲು ಆರಂಭಿಸುತ್ತಾರೋ, ಆತನ ಅಧಿಕಾರದ ತಳಹದಿ ಅಲ್ಲಾಡತೊಡಗುತ್ತದೆ. ಇತಿಹಾಸದ …

ದಿಲೀಪ್ ಎನ್ಕೆ ಊರ ಮಾರಿಹಬ್ಬಗಳಲ್ಲಿ ಕೇರಿಯಾಗಿನ ಕೇರಿಗಳಲ್ಲಿ ಮೊಳಗುವ ಚಿತ್ರಗೀತೆಗಳಂತೆ ಈಗ ದೇಶದ ತುಂಬೆಲ್ಲಾ ಬರೀ ಅವ್ಯವಸ್ಥೆಯ ವಿರುದ್ಧ ಸೆಟೆದು ನಿಂತ ಪ್ರಚಂಡ ಜಿರಳೆ ಪಡೆ ಗಡತ್ತಾದ ನಿದ್ದೆ. ಹೊತ್ತು ಮೀರಿದ ಹೊತ್ತು. ಏನೋ ಗುರು ಗುರು ಅದೆಂತಹದೋ ತಿಮಿರ. ದಿನನಿತ್ಯದ …

ಶೇಷಾದ್ರಿ ಗಂಜೂರು ಸಂಕೇತವನ್ನೇ ಬ್ರಾಂಡ್ ಆಗಿಸಿಕೊಂಡ ದಿಢೀರ್ ಚಳವಳಿಯೊಂದು ಇದ್ದಕ್ಕಿದ್ದಂತೆ ಎದುರು ನಿಂತಾಗ ಅದರ ಬಗೆಗೆ ಒಂದು ಆರೋಗ್ಯಕರ ಸಂದೇಹದ ಅಗತ್ಯವೂ ಇದೆ ‘ಜುಜಿತ್ಸು‘ ಎಂಬ ಮಲ್ಲಯುದ್ಧದ ವಿದ್ಯೆಯ ಬಗೆಗೆ ಹಲವರಿಗೆ ಮಾಹಿತಿ ಇರಬಹುದು. ಎದುರಾಳಿಯ ಆಕ್ರಮಣವನ್ನೇ ತಿರುಗುಬಾಣವಾಗಿಸುವ ಚಾತುರ್ಯದ ವಿದ್ಯೆ …

ಸುರೇಶ ಕಂಜರ್ಪಣೆ ಜಿರಲೆ ಪಕ್ಷದ ಹುಟ್ಟು ಮತ್ತು ಅದರ ಇತ್ತೀಚಿಗಿನ ಚಳವಳಿ ಕುರಿತು ವರ್ಣರಂಜಿತ ಊಹಾಪೋಹ, ವಿಶ್ಲೇಷಣೆಗಳು ನಡೆದಿವೆ. ಇವೆಲ್ಲಾ ಒಂದು ಜೀವಂತ ಚಡಪಡಿಕೆಯ ಪ್ರಜಾಸತ್ತೆಯಲ್ಲಿ ಸಹಜ. ಮೊನ್ನೆ ದೆಹಲಿಯಲ್ಲಿ ನಡೆದ ಚಳವಳಿಯನ್ನು ಬಲು ಸೂಕ್ಷ್ಮವಾಗಿ ಗಮನಿಸಿದಾಗ ವ್ಯಕ್ತವಾದ ಸಂಶಯಗಳೂ ಸರಿಯಾದದ್ದೇ. …

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು, ಗೃಹಿಣಿಯರು ಮನೆಯಲ್ಲಿಯೇ ಅಣಬೆ ಬೇಸಾಯದಿಂದ ಉತ್ತಮ ಆದಾಯ ಗಳಿಸಬಹುದಾಗಿದೆ. ಜಿಲ್ಲೆಯಲ್ಲಿ ಬಿಳಿಗುಂಡಿ ಅಣಬೆ ಅಥವಾ ಯುರೋಪಿನ ಬಿಳಿಗುಂಡಿ ಅಣಬೆ, ಹಾಲು …

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ ಸಮಾಜದ ತಲ್ಲಣ, ಸಂಕಟ ಮತ್ತು ಅಸ್ತಿತ್ವದ ಪ್ರಶ್ನೆಗಳೊಂದಿಗೆ ಜೋಡಿಸಿ ಹೊಸ ಅರ್ಥಗಳನ್ನು ಕಟ್ಟಿಕೊಡುವ ಪ್ರಯತ್ನವನ್ನು ಲೇಖಕ ಹಾಡುಪಾಡು ರಾಮು ಅವರು …

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ ಭಾರತದ ಆಯ್ದ ಪ್ರಸಂಗಗಳನ್ನು ಕನ್ನಡಗೊಳಿಸಿ, ಗೆಳೆಯ ದೇವನೂರ ಮಹಾದೇವ ಸಂಪಾದಿಸಿದ “ಮಹಾಭಾರತ ದೊಳಗಿಂದ ಒಂದಷ್ಟು" ಪುಸ್ತಕವನ್ನು ಅಭಿರುಚಿ ಪ್ರಕಾಶನ ಹೊರತಂದು, …

error: Content is protected !!