Mysore
28
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

column gst

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌  ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ಬರುವ ದೀಪಾವಳಿಗೆ ಜಿಎಸ್‌ಟಿ ಪರಿಷ್ಕರಣೆ ಮಾಡಿ ದೇಶದ ಜನರಿಗೆ ಕೊಡುಗೆಯೊಂದನ್ನು ನೀಡುವುದಾಗಿ ಘೋಷಿಸಿದ್ದರು. ಪ್ರಧಾನಿ ಮೋದಿ ಅವರು ತಮ್ಮ ಈ ಘೋಷಣೆಯಂತೆ ಸೆಪ್ಟೆಂಬರ್ ೨೨ರಿಂದ ಆರಂಭವಾಗುವ ನವರಾತ್ರಿಯ …

pusthaka samaya

ಮಲ್ಲಿಗೆಯ ಕವಿ ಕೆ.ಎಸ್. ನರಸಿಂಹಸ್ವಾಮಿಯವರು ಕೇವಲ ಆತ್ಮಸುಖಕ್ಕಾಗಿ ಬರೆದವರು. ಇವರ ಬರಹಗಳ ಘಮಲನ್ನು ನಾಡಿನುದ್ದಕ್ಕೂ ಕಾವ್ಯ ರಸಿಕರು ಅನುಭವಿಸಿದ್ದಾರೆ. ಆದರೆ ಇವರ ಬದುಕಿನ ಏಳುಬೀಳುಗಳನ್ನು ಕಂಡವರು ಬಹಳ ಕಡಿಮೆ. ಕೇವಲ ಕಂಡದ್ದು ಮಾತ್ರವಲ್ಲ; ಕಂಡು ಅನಭವಿಸಿದವರು ಕವಿಯ ಮಗ ಕೆ.ಎನ್.ಮಹಾಬಲ. ಬ್ಯಾಂಕ್ …

hadu paadu

ಅಕ್ಷತಾ ಬಣ್ಣಬಣ್ಣದ ಕನಸುಗಳು ಹೆಪ್ಪಿಡುವ ಹರೆಯ. ಸ್ವಚ್ಛಂದವಾಗಿ ಹಾರಬಯಸುವ ಚಿಟ್ಟೆಯಂತಿರುವ ವಯಸ್ಸು. ಉನ್ನತ ವಿದ್ಯಾಭ್ಯಾಸ ಮುಗಿಸಿದ್ದ ಹುಡುಗನ ಎದೆಯೊಳಗೆ ವಿದೇಶದಲ್ಲಿ ಉದ್ಯೋಗಸ್ಥನಾಗಬೇಕು, ಊರು ಸುತ್ತಬೇಕು... ಹೀಗೆ ನಾನಾ ಬಯಕೆಗಳು ಗರಿಗೆದರುವ ಹೊತ್ತಿಗೆ ಸಾವಿರಾರು ಮೈಲಿಗಳಾಚೆಗಿನ ದೇಶ ಕೈ ಬೀಸಿ ಕರೆದಿತ್ತು. “ಅಮ್ಮಾ, …

ಸ್ವಾಮಿಪೊನ್ನಾಚಿ ನಾನು ಕೆಲಸ ಮಾಡುತ್ತಿದ್ದ ಶಾಲೆಯ ಮುಂಭಾಗದ ಓಣಿ ದಾಟಿ ನಾಲ್ಕು ಕಿಲೋಮೀಟರ್ ನಡೆದರೆ ದಟ್ಟವಾದ ಮುಗ್ಗೂರಿನ ಕಾಡು ಸಿಗುತ್ತದೆ. ಇಪ್ಪತ್ತರಿಂದ ಮುವ್ವತ್ತು ಜನರ ಗುಂಪು ಹೆಗಲ ಮೇಲೆ ನಾಡಬಂದೂಕು ಇಟ್ಟುಕೊಂಡು ಘನ ಗಂಭೀರದ ಮೌನದಲ್ಲಿ ಇರುವೆ ಸಾಲಿನಂತೆ ಸಾಗುತ್ತಿದ್ದರು. ಅವರೆಲ್ಲರೂ …

ಕೃಷ್ಣ ಸಿದ್ದಾಪುರ ಮಳೆಗಾಲದಲ್ಲಿ ಕಿಟ್ ದೊರಕದೆ ಬಡವರಿಗೆ ಸಂಕಷ್ಟ; ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ದಲಿತಪರ ಸಂಘಟನೆಗಳಿಂದ ಹೋರಾಟದ ಎಚ್ಚರಿಕೆ ಸಿದ್ದಾಪುರ: ಪರಿಶಿಷ್ಟ ಪಂಗಡಗಳ ಜನಾಂಗದವರ ಹಸಿವು ಮುಕ್ತಗೊಳಿಸಿ, ಅವರು ಆರೋಗ್ಯ ಕಾಪಾಡಿಕೊಳ್ಳಲು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮೂಲಕ ವಿತರಿಸುಲಾಗುತ್ತಿದ್ದ ಪೌಷ್ಟಿಕ …

ಮಾನಸಗಂಗೋತ್ರಿಯಲ್ಲಿ ಪೂರ್ಣಿಮೆ ಆಚರಣೆಗೆ ದಶಕ ಇಂದು ಸಂಜೆ ೫ಗಂಟೆಗೆ ‘ಧಮ್ಮ ಪಯಣ’ ಗೌತಮ ಉದ್ಯಾನವನದಲ್ಲಿ ಧ್ಯಾನ, ಗಾಯನ ಕಾರ್ಯಕ್ರಮ ಮೈಸೂರು: ಗೌತಮ ಬುದ್ಧರ ಚಿಂತನೆಗಳನ್ನು ಬಿತ್ತಲು ಒಂದು ವೈಭವೋಪೇತ ವಾತಾವರಣಬೇಕಿಲ್ಲ. ಅದು ಸರಳವಾಗಿ ಪ್ರಕೃತಿಯಲ್ಲಿಯೇ ಹರಡುತ್ತದೆ. ಹೆಚ್ಚೆಂದರೆ ನಿಮಗೆ ಕುಳಿತು ಮಾತನಾಡಲು ಒಂದು …

ಎಸ್.ಎಸ್.ಭಟ್ ಪ್ರತಿಭಟನೆಗಿಳಿದ ಚಾಮಲಾಪುರದ ಹುಂಡಿ ಗ್ರಾಮಸ್ಥರು ನಂಜನಗೂಡು: ಕಪಿಲಾ ನದಿ ದಡದ ತೋಟದಲ್ಲಿ ರೆಸಾರ್ಟ್ ನಿರ್ಮಿಸಲು ೬ಕೋಟಿ ರೂ.ಗೂ ಹೆಚ್ಚು ಮೊತ್ತದ ನಾಲಾ ಮಣ್ಣನ್ನು ಅಕ್ರಮವಾಗಿ ತಂದು ತುಂಬಿದ್ದ ಪಟ್ಟಭದ್ರ ಹಿತಾಸಕ್ತಿಗಳು ಅದೇ ತೋಟದ ಪಕ್ಕದಲ್ಲಿದ್ದ ಚಾಮಲಾಪುರದ ಹುಂಡಿಯ ಜನತೆಯ ಸ್ಮಶಾನವನ್ನೂ …

ಕೆ.ಬಿ.ರಮೇಶನಾಯಕ ಸದಸ್ಯರ ಸಂಖ್ಯೆ ಹೆಚ್ಚಳದಿಂದ ಹಲವು ಸಮಿತಿಗಳಲ್ಲಿ ಗೊಂದಲ ನಿರ್ಮಾಣ ತಪ್ಪಿಸಲು ಯೋಜನೆ ದಸರಾ ಉಪಸಮಿತಿ:ಅಧಿಕಾರೇತರ ಸದಸ್ಯರ ಬೇಕಾಬಿಟ್ಟಿ ನೇಮಕಾತಿ ತಡೆಯಲು ಚಿಂತನೆ ಮೈಸೂರು: ಅರಮನೆ ಅಂಗಳದಲ್ಲಿ ಕುಳಿತು ಜಂಬೂಸವಾರಿ ಮೆರವಣಿಗೆ ವೀಕ್ಷಣೆ ಮಾಡುವವರ ಆಸನಗಳ ಸಂಖ್ಯೆಯನ್ನು ಕಡಿತ ಮಾಡಿದ್ದ ಸರ್ಕಾರ, …

ಮೈಸೂರು : ಕುಡಿಯಲು ಹಣ ನೀಡದ ಹಿನ್ನೆಲೆಯಲ್ಲಿ ಮನೆಗೆ ಬೆಂಕಿ ಹಚ್ಚಿದ ಭೂಪ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ತಾಲ್ಲೂಕಿನ ರಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹಚ್ಚಿ ಪರಾರಿಯಾಗಿದ್ದ ಭೂಪನನ್ನು ಎನ್.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಪ್ರಸಾದ್(26) ಮನೆಗೆ ಬೆಂಕಿ ಹಚ್ಚಿ ಪೊಲೀಸರ …

error: Content is protected !!