Mysore
27
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

cm sc st news

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ(ಆ.16) ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗೆ ಸಿಎಂ ಭರ್ಜರಿ ಸಿಹಿಸುದ್ದಿ …

N. Chaluvaraya Swamy

ಮಂಡ್ಯ : ಕೃಷಿ ಕೂಲಿ ಕಾರ್ಮಿಕರು ಸಮಸ್ಯೆಗಳನ್ನು ಪರಿಹರಿಸಲು ಮನವಿಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದು, ನಿಯಮಾನುಸಾರ ಪರಿಹರಿಸಬಹುದಾದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ವರದಿ ನೀಡುವಂತೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ …

Francis Serrao appointed as new Bishop of Mysore

ಮೈಸೂರು: ಮೈಸೂರು ಧರ್ಮ ಕ್ಷೇತ್ರ (ಮೈಸೂರು ಡಯೋಸಿಸ್)ದ ಹೊಸ ಬಿಷಪ್‌ರನ್ನಾಗಿ ಡಾ.ಫ್ರಾನ್ಸಿಸ್ ಸೆರಾವ್ ಅವರನ್ನು ಪೋಪ್ 14ನೇ ಲಿಯೋ ಶುಕ್ರವಾರ ನೇಮಕ ಮಾಡಿದ್ದಾರೆ. ಜೆಸ್ಯೂಟ್ (ಸೊಸೈಟಿ ಆಫ್ ಜೀಸಸ್)ನವರಾದ ಸೆರಾವ್ ಅವರು, ಪ್ರಸ್ತುತ ಶಿವಮೊಗ್ಗ ಧರ್ಮ ಕ್ಷೇತ್ರದ ಬಿಷಪ್ಪರಾಗಿ ಹಾಗೂ ಕಾನ್ಛರೆನ್ಸ್ …

karate

ಮೈಸೂರು : ನ್ಯಾಷನಲ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ(ಎನ್‌ಕೆಎ) ವತಿಯಿಂದ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್‌ಶಿಪ್-2025 ಪಂದ್ಯಾವಳಿಯನ್ನು ಆ.17ರಂದು ನಗರದ ಚಾಮುಂಡಿವಿಹಾರ ಕ್ರೀಡಾಂಗಣದ ಒಳಾಂಗಣದಲ್ಲಿ ಆಯೋಜಿಸಲಾಗಿದೆ. ಪಂದ್ಯಾವಳಿಗೂ ಮುನ್ನ ನಡೆಯುವ ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸುವರು. ಪಂದ್ಯಾವಳಿಯನ್ನು ನಂಜನಗೂಡು ಶಾಸಕ ದರ್ಶನ್ …

Dharmasthala case PAN card torn blouse found excavation continues

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಹಂತದ ತನಿಖೆ ನಡೆಸಲಾಗುತ್ತಿದ್ದು, ಎಸ್‌ಐಟಿ ಹಲವರಿಗೆ ನೋಟಿಸ್‌ ಜಾರಿ ಮಾಡಿದೆ. 1995ರಿಂದ 2014ರವರೆಗೆ ಕರ್ತವ್ಯ ನಿರ್ವಹಿಸಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಪೊಲೀಸರಿಗೆ ನೋಟಿಸ್‌ …

Anything can happen in the next two months: Minister K.N. Rajanna reiterates

ಬೆಂಗಳೂರು: ಕೆ.ಎನ್.ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿರುವುದು ತೀವ್ರ ಆಘಾತ ಉಂಟು ಮಾಡಿದೆ. ತುಮಕೂರಿನಿಂದ ರಾಜಣ್ಣ …

dhanjya halagali first rooar

ಕನ್ನಡದಲ್ಲಿ ದೇಶಭಕ್ತಿ ಕುರಿತಾದ ಚಿತ್ರಗಳು ಹಲವು ಬಂದಿವೆಯಾದರೂ, ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆಯಲ್ಲಿ ತಯಾರಾದಂತಹ ಚಿತ್ರಗಳು ಬಂದಿದ್ದು ಕಡಿಮೆಯೇ. ಈಗ ಕನ್ನಡ ಮಣ್ಣಿನ ಐತಿಹಾಸಿಕ ಚಿತ್ರವೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು, ಚಿತ್ರಕ್ಕೆ ‘ಹಲಗಲಿ’ ಎಂದು ಹೆಸರಿಡಲಾಗಿದೆ. ಈ ಚಿತ್ರದ ಫಸ್ಟ್ ರೋರ್ ಎಂಬ ಹೆಸರಿನ …

raod police kodagu

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಸ್ತೆಗಳು ಬಹಳ ಹದಗೆಟ್ಟಿದ್ದು ರಸ್ತೆಯಲ್ಲಿ ಗುಂಡಿ ಇದೇಯೊ ಇಲ್ಲ ಗುಂಡಿಯಲ್ಲಿ ರಸ್ತೆ ಇದೇಯಾ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಿಂದ ಅಬ್ಬಿ ಜಲಪಾತಕ್ಕೆ ತೆರಳುವ ರಸ್ತೆಯು ಮುತ್ತಪ್ಪ ದೇವಾಲಯದ ಸಮೀಪ ದೊಡ್ಡ ಹೊಂಡ ಗುಂಡಿಗಳಿಂದ …

congress high command

ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ನಾಯಕ ಸಮುದಾಯ ತಿರುಗಿಬಿದ್ದಿದ್ದು, ಇದೇ ಸೋಮವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ನಾಯಕರ ಯುವ ಸೇನೆ ರಾಜ್ಯಾಧ್ಯಕ್ಷ ದೇವರಾಜ ಕಾಟೂರು ಅವರು, ಕರ್ನಾಟಕ ರಾಜ್ಯ …

cm siddarsmiah

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಸಂಬಂಧ ನ್ಯಾ.ನಾಗಮೋಹನ್‍ ದಾಸ್ ಸರ್ಕಾರಕ್ಕೆ ನೀಡಿರುವ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ‘ನಾನು ಗೊಂದಲ, ಆತಂಕಗಳ ನಡುವೆ ತಮಗೆ …

error: Content is protected !!