Mysore
29
light rain

Social Media

ಶನಿವಾರ, 01 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

aja rao swapna (1)

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಿಚ್ಚೇದನ ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ. ಸ್ಯಾಂಡಲ್‌ವುಡ್‌ ಖ್ಯಾತ ನಟ ಅಜಯ್‌ ರಾವ್‌ ಹಾಗೂ ಸ್ವಪ್ನಾ ರಾವ್‌ ಕಳೆದ 2014ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದ್ದಕ್ಕಿದ್ದಂತೆ ಅವರ ದಾಂಪತ್ಯದಲ್ಲಿ …

police celabratiom kishan

ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಪೊಲೀಸ್‌ ಠಾಣೆಯೊಂದರಲ್ಲೂ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಯಿತು. ಮೈಸೂರಿನ ಅಗ್ರಹಾರ ವೃತ್ತದಲ್ಲಿರುವ ಕೃಷ್ಣರಾಜ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯರೊಂದಿಗೆ ಸೇರಿ ಶ್ರೀಕೃಷ್ಣನ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬಳಿಕ ವೃತ್ತ ನಿರೀಕ್ಷಕ ಧನರಾಜ್ …

krishna temaple mysuru

ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಇಸ್ಕಾನ್‌ ದೇವಾಲಯಲ್ಲಿ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗಿದೆ. ಶ್ರೀಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಣೆ ಮಾಡಲಾಗುತ್ತದೆ. ಪ್ರತಿಯೊಂದು ಮನೆಯಲ್ಲಿ ಪೋಷಕರು ಚಿಕ್ಕ ಚಿಕ್ಕ …

darshan (4)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಮತ್ತೆ ಜೈಲು ಪಾಲಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಮೊದಲ ಬಾರಿಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಜೈಲುಪಾಲಾದ ಬಳಿಕ ಪೋಸ್ಟ್‌ ಹಂಚಿಕೊಂಡಿದ್ದು, ಫೋಟೋದಲ್ಲಿ ನಟ ದರ್ಶನ್‌ ಏಕಾಂಗಿಯಾಗಿ …

dharmastala hasan chalooo

ಹಾಸನ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ನಡೆಯುತ್ತಿರುವ ಬಿಜೆಪಿ ರ್ಯಾಲಿಗೆ ಹಾಸನದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಬೃಹತ್‌ ರ್ಯಾಲಿಗೆ ಬೂವನಹಳ್ಳಿ ಬೈಪಾಸ್‌ನಲ್ಲಿ ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರು. ಸ್ವಾಗತ ಕೋರುತ್ತಿದ್ದಂತೆ ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂಬ ಘೋಷ ವಾಕ್ಯವನ್ನು …

bjp kowtilya

ಮೈಸೂರು: ಸಾಂಸ್ಕೃತಿಕ ನಗರಿ, ಪಾರಂಪರಿಕ ನಗರಿ ಎಂಬ ಖ್ಯಾತಿ ಗಳಿಸಿರುವ ಮೈಸೂರು ಈಗ ಡ್ರಗ್ಸ್‌ ನಗರವಾಗಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಂಸ್ಕೃತಿಕ …

protest jainisum

ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಮತ್ತು ಜೈನರ ಬಗ್ಗೆ ನಡೆಯುತ್ತಿರುವ ಷಡ್ಯಂತ್ರ ಹಾಗೂ ಅವಹೇಳನಕಾಕರಿ ಹೇಳಿಕೆಗಳನ್ನು ಖಂಡಿಸಿ ಜೈನ ಸಮಾಜದಿಂದ ಶಾಂತಿಯುತ ಮೌನ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಶ್ರೀ ದಿಗಂಬರ …

lakhmi hebbalkar

ಉಡುಪಿ: ಸರ್ಕಾರ ಧರ್ಮಸ್ಥಳದ ಜೊತೆಗೆ ಇರುತ್ತದೆ. ಅನಾಮಿಕ ನೂರಾರು ಕಲ್ಪನೆಯ ಕಥೆ ಹೇಳುತ್ತಿದ್ದಾನೆ. ಸರ್ಕಾರದ ದಿಕ್ಕು ತಪ್ಪಿಸಿದವರನ್ನು ನಾವು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಈ ಕುರಿತು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಬಹಳ ಪವಿತ್ರವಾದದ್ದು. ಅಲ್ಲಿಗೆ …

rain mumbiy

ಮುಂಬೈ: ಮುಂಬೈನಲ್ಲಿ ಕಳೆದ ರಾತ್ರಿಯಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದ ದೈನಂದಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಿಖ್ರೋಲಿಯಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದೆ. ವಿಖ್ರೋಲಿಯಲ್ಲಿ ಭಾರೀ ಮಳೆಯಿಂದ ಮನೆ ಧ್ವಂಸವಾಗಿದ್ದು, …

ಕೊಪ್ಪಳ: ಭಾರೀ ಮಳೆಯಾಗುತ್ತಿರುವ ಪರಿಣಾಮ ತುಂಗಭದ್ರಾ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಈ ನಡುವೆ ತುಂಗಭದ್ರಾ ಜಲಾಶಯದ 6 ಕ್ರಸ್ಟ್‌ ಗೇಟ್‌ಗಳು ಬೆಂಡಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ವರ್ಷದ ಹಿಂದೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್ ನೀರಿನ …

error: Content is protected !!