ದೇಶದ ಮೂಲ ನಿವಾಸಿಗಳು : ಮೂಲ ಸೌಲಭ್ಯ ವಂಚಿತರು ! ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಬುಡಕಟ್ಟು ನಿವಾಸಿಗಳಿಗೆ ಪೂರ್ಣ ಪ್ರಮಾಣದಲ್ಲಿ ದೊರಕದ ಸವಲತ್ತು ರಶ್ಮಿ ಕೋಟಿ.. ‘ಗುರುತಿನ ಚೀಟಿ ಇಲ್ಲದೆ ನನ್ನ ಮೊಮ್ಮಗಳು ಶಾಲೆಗೆ ಹೋಗಲು ಆಗುತ್ತಿಲ್ಲ. ಶಾಲೆಗೆ …
ದೇಶದ ಮೂಲ ನಿವಾಸಿಗಳು : ಮೂಲ ಸೌಲಭ್ಯ ವಂಚಿತರು ! ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಬುಡಕಟ್ಟು ನಿವಾಸಿಗಳಿಗೆ ಪೂರ್ಣ ಪ್ರಮಾಣದಲ್ಲಿ ದೊರಕದ ಸವಲತ್ತು ರಶ್ಮಿ ಕೋಟಿ.. ‘ಗುರುತಿನ ಚೀಟಿ ಇಲ್ಲದೆ ನನ್ನ ಮೊಮ್ಮಗಳು ಶಾಲೆಗೆ ಹೋಗಲು ಆಗುತ್ತಿಲ್ಲ. ಶಾಲೆಗೆ …
ಸ್ವಾತಂತ್ರ್ಯ ಹೋರಾಟದ ಕೇಂದ್ರದಲ್ಲಿ ಗಾಂಧಿ ಇದ್ದರು ಎಂದು ಇತಿಹಾಸದ ದಾಖಲೆಗಳಲ್ಲಿ ನಾವು ನೋಡಿದ್ದೇವೆ. ಆದರೆ ಮೋದಿ ಸರಕಾರ ಬಂದ ಮೇಲೆ ಯುವಕರು, ಐಟಿ ಪೈಟಿ ಮಂದಿ, ಗೃಹಸ್ಥರು, ಗೃಹಿಣಿಯರು, ಮೇಷ್ಟ್ರುಗಳು, ಸರಕಾರಿ ನೌಕರರು ಸೇರಿ ಬಲು ದೊಡ್ಡ ಗುಂಪು ಗಾಂಧಿಯನ್ನು ಜರಿಯುತ್ತಿರುವುದು …
ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಪುಣ್ಯಭೂಮಿ ನೆಲಸಮವಾದದ್ದು, ಅಲ್ಲಿ ಒಂದು ಭಾಗ ಲೇಔಟ್ ಆಗಿರುವುದರ ಕುರಿತಂತೆ ಸರ್ಕಾರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಹಿರಿಯ ನಿರ್ದೇಶಕ ಎಸ್. ವಿ. ರಾಜೇಂದ್ರಸಿಂಗ್ (ಬಾಬು) ಒತ್ತಾಯಿಸಿದ ಸುದ್ದಿ. ಕಳೆದ ಶುಕ್ರವಾರ ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣುವರ್ಧನ್ …
ಕೋಟೆ ತಾಲ್ಲೂಕಿನ 25ಕ್ಕೂ ಹೆಚ್ಚು ಮಂದಿ ಯುವಕರು ದೇಶ ಸೇವೆಯಲ್ಲಿ ಮಂಜು ಕೋಟೆ ಎಚ್. ಡಿ. ಕೋಟೆ: ಭಾರತದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಜನರು ಹೋರಾಟ ಮತ್ತು ತ್ಯಾಗ, ಬಲಿದಾನಗೈದಿದ್ದಾರೆ. ಭಾರತದ ಗಡಿ ಭಾಗಗಳಲ್ಲಿ ತಾಲ್ಲೂಕಿನ ೨೫ಕ್ಕೂ ಹೆಚ್ಚು ಯೋಧರು ದೇಶದ ರಕ್ಷಣೆಯ …
ಹೊಸದಿಲ್ಲಿ : ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಮೂರು ಸೇನಾಪಡೆಗಳು ಗೌರವ ಸಲ್ಲಿಸಿದವು. ಇದಕ್ಕೂ ಮುನ್ನ ರಾಜ್‌ಘಾಟ್‌ಗೆ ತೆರಳಿ …
ಮೈಸೂರು : ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ 71 ವರ್ಷದ ಪದ್ಮಾವತಿ ಆನೆ ಗುರುವಾರ ಮೃತಪಟ್ಟಿದೆ. ಸುಮಾರು 71 ವರ್ಷ 2 ತಿಂಗಳು ವಯಸ್ಸಿನ ಪದ್ಮಾವತಿ ಎಂಬ ಹೆಣ್ಣಾನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ …
ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮೊದಲ ಬಾರಿಗೆ ಪಾರದರ್ಶಕವಾಗಿ ಕೌನ್ಸಿಲಿಂಗ್ ನಡೆಸಿ 55,000 ಸಾವಿರ ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ವೈದ್ಯರ ನಿಯೋಜನೆಯನ್ನು ರದ್ದು ಮಾಡಿದ್ದು, ಹೊಸದಾಗಿ ನಿಯೋಜನೆಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ …
ಬೆಂಗಳೂರು : ಗಣನೀಯ ಸೇವೆ ಸಲ್ಲಿಸಿದ 18 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಪತಿ ಪದಕ ಲಭಿಸಿದೆ. ಲೋಕಾಯುಕ್ತ ಬೆಂಗಳೂರು ಕೇಂದ್ರದಲ್ಲಿ ಎಸ್‌ಪಿಯಾಗಿರುವ ಎಸ್. ಬದ್ರಿನಾಥ್ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಲಭಿಸಿದೆ. ಹಲವಾರು ಕ್ಲಿಷ್ಟಕರ …
ಮೈಸೂರು : ಮೈಸೂರಲ್ಲಿ ಮಧ್ಯಾಹ್ನದ ವೇಳೆಗೆ ಮಳೆ ಶುರುವಾದ ಮಳೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಯಿತು. ನಗರದೆಲ್ಲೆಡೆ ರಸ್ತೆ ಮೇಲೆ ಸಣ್ಣಸಣ್ಣ ಝರಿಗಳಂತೆ ಹರಿವ ನೀರು, ಹಲವೆಡೆ ರಸ್ತೆ ಮೇಲೆ ಚರಂಡಿ ನೀರು ಧಾರಾಕಾರವಾಗಿ ಹರಿದರೆ, …