Mysore
24
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

shilpa shetty

ಮುಂಬೈ: ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 60 ಕೋಟಿ ರೂಗೂ ಹೆಚ್ಚು ವಂಚನೆ ಮಾಡಿದ ಆರೋಪದ ಮೇಲೆ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್‌ ಕುಂದ್ರಾ ಹಾಗೂ ಇನ್ನೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ವಂಚನೆಯು ದಂಪತಿಗಳು ಕಾರ್ಯನಿರ್ವಹಿಸಿದ ಸಂಸ್ಥೆಯಾದ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ನೀಡಿದ್ದ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ನಟಿ ರಮ್ಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಕುರಿತು ಇನ್ಸ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿರುವ ನಟಿ ರಮ್ಯಾ ಅವರು, ಸುಪ್ರೀಂಕೋರ್ಟ್‌ ಹೊರಡಿಸಿದ ಆದೇಶದ ಟ್ವೀಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಈ …

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್‌ ರದ್ದು ಮಾಡಿದೆ. ಸುಪ್ರೀಂಕೋರ್ಟ್‌ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್‌.ಮಹಾದೇವನ್‌ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಈ ತೀರ್ಪಿನಿಂದ ನಟ ದರ್ಶನ್‌ ಜೈಲು …

ಓದುಗರ ಪತ್ರ

ನುಡಿಯುವ ಬಾಯಿ ನಡೆಯುವ ಕಾಲು ದುಡಿಯುವ ಕೈ.. ಇಲ್ಲದಿರೆ ಒಂದಕ್ಕೊಂದು ಪರಸ್ಪರ ಸಹಕಾರ ಒಂದು ಮಾಡಿದ ತಪ್ಪಿಗೆ, ಮತ್ತೊಂದಕ್ಕೆ ಬಂದೀತು ಸಂಚಕಾರ ! ೦ಪ  -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು    

ಓದುಗರ ಪತ್ರ

ಹೊಸ ಖಾತೆದಾರರು ತಮ್ಮ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ರೂ. ೫೦ ಸಾವಿರ ಕನಿಷ್ಠ ಠೇವಣಿ ಇಡಬೇಕು ಎಂದು  ಐಸಿಐಸಿಐ ಬ್ಯಾಂಕ್ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿರುವ  ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರ,  ಉಳಿತಾಯ ಖಾತೆಯಲ್ಲಿ ಎಷ್ಟು ಮೊತ್ತ ಇರಿಸಬೇಕು ಎನ್ನುವುದು   ಆರ್‌ಬಿಐನ ನಿಯಂತ್ರಣ …

dasara

ಮೈಸೂರು: ದಸರಾ ಗಜಪಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳು, ಸೊಂಡಿಲಿನ ಮೂಲಕ ತ್ರಿವರ್ಣ ಧ್ವಜ ಹಿಡಿದು, ನಗರವನ್ನು ಸ್ವಚ್ಛತೆಯಾಗಿ ಇಡುವಂತೆ ಸಂದೇಶ ಸಾರಿದವು. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮನೆ ಮನೆಯಲ್ಲೂ ತ್ರಿವರ್ಣ, ಮನೆ ಮನೆಯಲ್ಲೂ ಸ್ವಚ್ಛತೆ ಕಾರ್ಯಕ್ರಮ ಅಂಗವಾಗಿ …

Court Grants Actor Darshan Permission to Travel to Thailand

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ. ಕೊಲೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್‌ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಈ ಮಧ್ಯೆ ನಟ ದರ್ಶನ್‌ …

ಓದುಗರ ಪತ್ರ

ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸುಬ್ರಹ್ಮಣ್ಯ ದೇವಾಲಯದ ಸಮೀಪ -ಟ್ ಪಾತ್‌ನಲ್ಲಿ ಕಸದ ರಾಶಿ ಬಿದ್ದಿದ್ದು, ಇದನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಸಾರ್ವಜನಿಕರು ಇದೇ ಸ್ಥಳದಲ್ಲಿ  ಮೂತ್ರ ವಿಸರ್ಜನೆ ಮಾಡುವುದರಿಂದ …

ಓದುಗರ ಪತ್ರ

ಮೈಸೂರಿನ  ಕುವೆಂಪು ನಗರದ  ಕಾಂಪ್ಲೆಕ್ಸ್‌ನಿಂದ  ಕೆಎಸ್‌ಆರ್‌ಟಿಸಿ ಡಿಪೋವರೆಗಿನ  ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು  ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಿದೆ. ಸಾರ್ವಜನಿಕರಿಂದ ದೂರು ಬಂದಾಗ ಮಹಾನಗರ ಪಾಲಿಕೆಯವರು ಗುಂಡಿಗಳನ್ನು ಕಾಟಾಚಾರಕ್ಕೆ ಮುಚ್ಚುತ್ತಾರೆ,  ಆದರೆ ಒಂದು ತಿಂಗಳೊಳಗೆ ಮತ್ತೆ  …

girl feel alone

ಒಂದು ದಿನ ನಮ್ಮ ನ್ಯಾಯಿಕ ಪೀಠದ ಮುಂದೆ ಒಬ್ಬ ಬಾಲಕಿ, ಮತ್ತೊಬ್ಬ ಮಹಿಳೆ ಬಂದು ಕುಳಿತಿದ್ದಾರೆ. ಅವರ ಪ್ರಕರಣಕ್ಕೆ ಸಂಬಂಧಿಸಿದ ಕಡತವನ್ನು ಮುಂದಿಟ್ಟುಕೊಂಡಿದ್ದ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಕಾರ್ಯದರ್ಶಿಯೂ   ಆದ, ನಿಲಯದ ಅಧಿಕ್ಷಕರು, ಈ ಬಾಲಕಿಗೆ ಇನ್ನೆರಡು ತಿಂಗಳುಗಳಲ್ಲಿ ೧೮ …

error: Content is protected !!