Mysore
22
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

sbi

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ೫,೧೮೦ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಆ.೨೬ ಕಡೆಯ ದಿನ. ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ೨೭೦ ಹುದ್ದೆಗಳು ಮೀಸಲಿವೆ. ೨೦ರಿಂದ ೨೮ ವರ್ಷ ವಯಸ್ಸಿನ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ …

network

ವಿಶ್ವದ ಅತಿದೊಡ್ಡ ಗ್ರಾಮೀಣ ದೂರ ಸಂಪರ್ಕ ಯೋಜನೆಗಳಲ್ಲಿ ಒಂದಾದ ಭಾರತ್ ನೆಟ್ ಮುಂದಿನ ಮೂರು ವರ್ಷ ಗಳಲ್ಲಿ ದೇಶದ ಆರು ಲಕ್ಷ ಹಳ್ಳಿಗಳನ್ನು ಹೈಸ್ಪೀಡ್ ಇಂಟರ್‌ನೆಟ್ನೊಂದಿಗೆ ಸಂಪರ್ಕಿ ಸಲು ಕೇಂದ್ರ ಸರ್ಕಾರವುದೊಡ್ಡ ಯೋಜನೆ ಯನ್ನು ರೂಪಿಸಿದೆ. ಇದಕ್ಕಾಗಿ ಹಳ್ಳಿಗಳನ್ನು ಹೈಸ್ಪೀಡ್ ಆಪ್ಟಿಕಲ್ …

sudents

ಪ್ರಸಂಗ-೧ ಒಬ್ಬ ಮಹಿಳಾ ಅಧಿಕಾರಿ ಮತ್ತು ಮನೆ ಕೆಲಸದಾಕೆಯ ಮಧ್ಯೆ ಚರ್ಚೆ ನಡೆಯುತ್ತಿದೆ. ಆಕೆ ಸಂಬಳ ಜಾಸ್ತಿ ಕೇಳುತ್ತಿದ್ದಾಳೆ. ಈಕೆ ನಿರಾಕರಿಸುತ್ತಾಳೆ. ನಾನು ಮುಂದಿನ ತಿಂಗಳಿಂದ ಕೆಲಸಕ್ಕೆ ಬರುವುದಿಲ್ಲ, ಬೇರೆ ಯಾರನ್ನಾದರೂ ನೋಡಿಕೊಳ್ಳಿ ಎನ್ನುತ್ತಾಳೆ ಕೆಲಸದವಳು. ಇವಳಿಲ್ಲದಿದ್ದರೆ ಇವಳಂಥ ನೂರು ಜನ …

ಕೆ.ಬಿ.ಶಂಶುದ್ಧೀನ್ ರೋಗ ಹರಡುವ ಭೀತಿಯ ಜೊತೆಗೆ ಉಸಿರಾಟಕ್ಕೆ ಸಮಸ್ಯೆ ಆರೋಪ: ಸೂಕ್ತ ಕ್ರಮಕ್ಕೆ ಆಗ್ರಹ ಕುಶಾಲನಗರ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿಯ ಕಸ ವಿಲೇವಾರಿ ಘಟಕದಲ್ಲಿ ಕುಶಾಲನಗರ ಪುರಸಭೆ ವ್ಯಾಪ್ತಿಯ ಕಸಗಳನ್ನು ಸಂಗ್ರಹಿಸಿ ನಿರ್ವಹಣೆ ಮಾಡಲಾಗುತ್ತಿದೆ. ಕಸ ವಿಲೇವಾರಿ ಘಟಕ …

ಭೇರ್ಯ ಮಹೇಶ್ ಈ ಬಾರಿ ಅಕ್ಕಿಗೆ ಉತ್ತಮ ಬೆಲೆ ದೊರೆಯುವ ನಿರೀಕ್ಷೆ; ಟಿಲ್ಲರ್, ಟ್ರಾಕ್ಟರ್‌ಗೆ ಎಲ್ಲಿಲ್ಲದ ಬೇಡಿಕೆ ಕೆ.ಆರ್.ನಗರ: ಭತ್ತದ ಕಣಜವೆಂದು ಪ್ರಸಿದ್ಧಿ ಪಡೆದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಭತ್ತದ ನಾಟಿ ಕಾರ್ಯ ಚುರುಕುಗೊಂಡಿದ್ದು, ಶೇ.೮೦ರಷ್ಟು ಭತ್ತದ ನಾಟಿ …

ಎಚ್.ಎಸ್.ದಿನೇಶ್‌ಕುಮಾರ್ ದಸರಾದಲ್ಲಿ ಚಿತ್ತಾಕರ್ಷಕ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ    ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಒಂದು. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ತೋಟಗಾರಿಕೆ ಇಲಾಖೆ ವಿವಿಧ ಜಾತಿಯ ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, …

ಕೆ.ಬಿ.ರಮೇಶನಾಯಕ ಕಳೆದ ವರ್ಷ ಅDiಕ ಜನರಿಗೆ ಅವಕಾಶ ಕಲ್ಪಿಸಲು ಹೆಚ್ಚಿಸಿದ್ದ ಆಸನ ಸೌಲಭ್ಯ ಸಿಎಂ ಸೂಚನೆಯಂತೆ ಈ ಬಾರಿ ೧೧ ಸಾವಿರಕ್ಕೂ ಹೆಚ್ಚು ಆಸನಗಳ ಕಡಿತ ವಿವಿಐಪಿ, ವಿಐಪಿ ಪಾಸ್‌ಗಳ ವಿತರಣೆಯಲ್ಲೂ ಬಿಗಿ ಕ್ರಮಕ್ಕೆ ಸೂಚನೆ  ಮೈಸೂರು: ವಿಜಯದಶಮಿ ಮೆರವಣಿಗೆಯ ವೀಕ್ಷಣೆಗೆ …

ಕಪಿಮುಷ್ಠಿಯಿಂದ ಬಚಾವ್ ಆದ ಮಹಿಳೆ ತಡವಾಗಿ ಬೆಳಕಿಗೆ ಬಂದ ಪ್ರಕರಣ ಮೈಸೂರು : ಮಧ್ಯರಾತ್ರಿ ವೇಳೆ ಬಲವಂತವಾಗಿ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ವಿದೇಶಿ ಮಹಿಳೆಯ ಜೊತೆ ಅಸಭ್ಯವಾಗಿ ನಡೆದುಕೊಂಡ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ. ವಿದೇಶಿ ಮಹಿಳೆಯ ಸಮಯಪ್ರಜ್ಞೆ …

loka trap

ಕೆ.ಆರ್.ಪೇಟೆ : ತಾಲ್ಲೂಕಿನ ಶೀಳನೆರೆ ಹೋಬಳಿಯ ಮುರುಕನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಯ್ಯದ್ ಮುಜಾಕಿರ್ ಹಾಗೂ ಬಿಲ್ ಕಲೆಕ್ಟರ್ ನಾಗೇಶ್ ಅವರು ರೈತರೊಬ್ಬರಿಂದ ಮನೆಯ ಇಸ್ವತ್ತು ಖಾತೆ ಮಾಡಿಕೊಡಲು 20ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಬಿ.ಪಿ.ಬ್ಯಾಟರಾಯಿಗೌಡ ಅವರ …

error: Content is protected !!