Mysore
21
overcast clouds

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

gansh eco frindly

ಮಂಡ್ಯ : ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಗುಣವುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ಕಾನೂನುಬಾಹಿರವಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ ಗೌರಿ-ಗಣೇಶ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ …

mandya

ಮಂಡ್ಯ : ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಏಕ ಸದಸ್ಯ ವಿಚಾರಣಾ ಒಳ ಮೀಸಲಾತಿ ಆಯೋಗ ವರದಿ ಅವೈಜ್ಞಾನಿಕವಾಗಿದ್ದು, ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಶಿಫಾರಸ್ಸುಗಳಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿ, ಸರ್ಕಾರ ಶೀಘ್ರವಾಗಿ ಒಳ ಮೀಸಲಾತಿ ನೀತಿ ಜಾರಿಗೊಳಿಸಲು ಮುಂದಾಗಬೇಕು ಎಂದು ಕರ್ನಾಟಕ …

r narendra

ಹನೂರು : ಪಟ್ಟಣದ ಕೇಂದ್ರ ಸ್ಥಾನದಲ್ಲಿ ೨೦ ಕೋಟಿ ರೂ. ವೆಚ್ಚದಲ್ಲಿ ೫೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರ ಅನುಮೋದನೆ ನೀಡಿದ್ದು, ಮುಂದಿನ ಮೂರು ತಿಂಗಳಲ್ಲಿ ಕಾಮಗಾರಿ ಪ್ರಾರಂಭವಾಗಿ ಹನೂರು ಕ್ಷೇತ್ರದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ ಎಂದು …

buddha gaya

ಮೈಸೂರು : ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಸಂಪೂರ್ಣ ಬೌದ್ಧರ ಆಡಳಿತಕ್ಕೆ ಒಳಪಡಿಸಲು ಒತ್ತಾಯಿಸಿ ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪುರಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಬುದ್ಧವಂದನೆ ಮೂಲಕ …

media kit

ಬೆಂಗಳೂರು : ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಮಾನ್ಯತೆ …

Operation Akhal Three more terrorists killed

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಒಳನುಸುಳುವಿಕೆ …

sriramulu

ಬೆಂಗಳೂರು : ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಶ್ರೀರಾಮುಲು, ಪರಿಶಿಷ್ಟ ಪಂಗಡದವರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ರಾಜಣ್ಣ ಏನು ತಪ್ಪು ಮಾಡಿದರು. ರಾಜಣ್ಣ ಒಳ್ಳೆಯ ಕೆಲಸ …

jds manju

ಬೆಂಗಳೂರು: ಧರ್ಮಸ್ಥಳ ಪವಿತ್ರ ಧಾರ್ಮಿಕ ಸ್ಥಳವಾಗಿದ್ದು, ಭಕ್ತರು ಇಟ್ಟಿರುವ ನಂಬಿಕೆಗೆ ಧಕ್ಕೆಯಾಗಬಾರದು ಎಂದು ಜೆಡಿಎಸ್ ಶಾಸಕ ಎ.ಮಂಜು ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾಮಿಕ ನೀಡಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್‍ಐಟಿ ತನಿಖೆ ಮಾಡಿದೆ. …

dhramastala mysuru

ಮೈಸೂರು: ಧರ್ಮಸ್ಥಳದಂತಹ ಪುಣ್ಯ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಮೈಸೂರಿನಲ್ಲಿಂದು ಭಕ್ತರು ಪ್ರತಿಭಟನೆ ನಡೆಸಿದರು. ನಗರದ ಹಳೇ ಡೈರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಧರ್ಮಸ್ಥಳ ಭಕ್ತರು, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಫೋಟೋ ಹಿಡಿದು …

error: Content is protected !!