ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 1 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯ ನವೀನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದ್ವಿಚಕ್ರ ವಾಹನ, ಬಸ್, ಕಾರು, ಟ್ರ್ಯಾಕ್ಟರ್ ಮತ್ತಿತರ ವಾಹನಗಳ …
ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 1 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯ ನವೀನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದ್ವಿಚಕ್ರ ವಾಹನ, ಬಸ್, ಕಾರು, ಟ್ರ್ಯಾಕ್ಟರ್ ಮತ್ತಿತರ ವಾಹನಗಳ …
ಮೈಸೂರು: ಜಮೀನಿನಲ್ಲಿ ಶುಂಠಿ ಬೆಳೆ ಕೈಕೊಟ್ಟ ಪರಿಣಾಮ ವಿಷದ ಮಾತ್ರೆ ಸೇವಿಸಿ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ತಾಲ್ಲೂಕಿನ ಧನಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಮಣಿಕಂಠ ಎಂದು ಗುರುತಿಸಲಾಗಿದೆ. ರೈತ ಮಣಿಕಂಠ ಸುಮಾರು ಒಂದೂವರೆ ಎಕರೆ ಜಮೀನಿನಲ್ಲಿ ಶುಂಠಿ …
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರ ಮೇಲೆ ಬಲವಂತದ ಕಾನೂನು ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. …
ಬೆಂಗಳೂರು: ಶಾಲಾ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕಾ ಪಡೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಚಿವೆ …
ಜುಲೈ.25ರಂದು ಬಿಡುಗಡೆಯಾದ ‘ಸು ಫ್ರಮ್ ಸೋ’ ಚಿತ್ರವು 60 ಕೋಟಿ ರೂ.ಗಳಿಗೂ ಹೆಚ್ಚು ಗಳಿಕೆ ಮಾಡಿದೆ. ಈ ಮಧ್ಯೆ, ಬಾಲಿವುಡ್ ನಟ ಅಜಯ್ ದೇವಗನ್ ಚಿತ್ರ ನೋಡಿ ಮೆಚ್ಚಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಚಿತ್ರದ ನಾಯಕ ಮತ್ತು …
ಎರಡು ತಿಂಗಳ ಹಿಂದಷ್ಟೇ ರಾಗಿಣಿ ದ್ವಿವೇದಿ ಅಭಿನಯದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವು ಸೆಟ್ಟೇರಿತ್ತು. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಕೊನೆಯ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ. ಎಲ್ಲಾ ಅಂದುಕೊಂಡಂತೆ ಆದರೆ, ವರ್ಷದ ಕೊನೆಗೆ ಚಿತ್ರ ಬಿಡುಗಡೆ ಆಗಲಿದೆ. ಸದ್ಯದಲ್ಲೇ …
ಕನ್ನಡ ಚಿತ್ರರಂಗಕ್ಕೆ ‘ಮಣ್ಣಿನ ದೋಣಿ’, ‘ಮುಸುಕು’ ‘ಮೊಮ್ಮಗ’, ‘ಮೇಘ ಬಂತು ಮೇಘ’, ‘ಸಿಂಗಾರೆವ್ವ’, ‘ಚಂದ್ರೋದಯ’, ‘ಗೌಡ್ರು’, ‘ಪ್ರಿನ್ಸ್’, ‘ಐರಾವತ’, ‘ಘೋಸ್ಟ್’ ಮುಂತಾದ ಚಿತ್ರಗಳನ್ನು ಹಲವು ಯಶಸ್ವಿ ಮತ್ತು ಜನಪ್ರಿಯ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ, ಮಾಜಿ ಎಂ.ಎಲ್.ಸಿ ಸಂದೇಶ್ ನಾಗರಾಜ್ ಈಗ 80ನೇ …
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಸ್ಥಿಪಂಜರಕ್ಕೆ ವ್ಯಾಪಕ ಶೋಧ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಆಗಸ್ಟ್.17ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಆಗಸ್ಟ್.17ರ ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, …
ನವದೆಹಲಿ: ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸುರೇಶ್ ರೈನಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿಂದು ಸುರೇಶ್ …
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕ ಏರಿಕೆ ಬೆನ್ನಲ್ಲೇ ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಾ ಪ್ರವಾಸ ಕೈಗೊಂಡಿದ್ದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ವಿಶ್ವಸಂಸ್ಥೆ ಸಾಮಾನ್ಯ ಸಭೆ ಸೆಪ್ಟೆಂಬರ್.9ರಂದು ಪ್ರಾರಂಭವಾಗಲಿದ್ದು, ರಾಷ್ಟ್ರ ಹಾಗೂ ಸರ್ಕಾರದ ಮುಖ್ಯಸ್ಥರ …