ಮಂಡ್ಯ: ಇಬ್ಬರು ಬಾಲಕಿಯರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಕಾವ್ಯ ಹಾಗೂ ಕೀರ್ತನಾ ಎಂಬ ಬಾಲಕಿಯರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡಿರುವ …
ಮಂಡ್ಯ: ಇಬ್ಬರು ಬಾಲಕಿಯರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಕಾವ್ಯ ಹಾಗೂ ಕೀರ್ತನಾ ಎಂಬ ಬಾಲಕಿಯರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡಿರುವ …
ಮದ್ದೂರು: ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ರೀತಿಯ ಅಪರೂಪದ ಬೆಕ್ಕಿನ ಮರಿಯೊಂದು ಪತ್ತೆಯಾಗಿದೆ. ಮದ್ದೂರು ತಾಲ್ಲೂಕಿನ ವಳಗೆರೆಹಳ್ಳಿಯ ಬಾಬು ಎಂಬುವವರ ಜಮೀನಿನಲ್ಲಿ ಅಪರೂಪದ ಬೆಕ್ಕಿನ ಮರಿ ಪತ್ತೆಯಾಗಿದೆ. ಈ ವೇಳೆ ಬಾಬು ಅವರು ಬೆಕ್ಕಿನ ಮರಿಯನ್ನು ಮನೆಗೆ ತೆಗದುಕೊಂಡು …
ಬೆಂಗಳೂರು: ವಿಧಾನಸಭೆ ಮಳೆಗಾಲದ ಅಧಿವೇಶನ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹೋರಾಟಕ್ಕಿಳಿದಿವೆ. ನಿನ್ನೆ ಕೂಡ ವಿಧಾನಮಂಡಲದಲ್ಲಿ ಸದನ ಕದನ ತುಂಬಾ ಜೋರಾಗಿತ್ತು. ಇಂದು ಮೂರನೇ ದಿನದ ಕಲಾಪ ಆರಂಭಗೊಂಡಿದ್ದು, ಹತ್ತು ಹಲವು ವಿಚಾರಗಳನ್ನು ಸರ್ಕಾರದ ಮುಂದಿಟ್ಟು …
ಕಾರವಾರ: ಬೆಳ್ಳಂಬೆಳಿಗ್ಗೆ ಕಾರವಾರ ತಾಲ್ಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಸಶಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ …
ಚಾಮರಾಜನಗರ: ನಗರದ ಸಂತೆಮರಹಳ್ಳಿ ರಸ್ತೆಯಲ್ಲಿರುವ ಉಪ್ಪಾರ ಬಡಾವಣೆಯ ಶ್ರೀ ಮಂಟೇಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಖದೀಮರು ಹೊತ್ತೊಯ್ದಿರುವ ಘಟನೆ ನಡೆದಿದೆ. ದೇವಾಲಯದ ಬಾಗಿಲು ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಕಾಣಿಕೆ ಹುಂಡಿಯನ್ನು ಕದ್ದು, ಚಿಲ್ಲರೆ ಹಣವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. …
ಧರ್ಮಸ್ಥಳ: ನೂರಾರು ಶವ ಹೂತಿದ್ದೇನೆ ಎಂದು ಆರೋಪಿಸಿದ್ದ ಅನಾಮಿಕ ದೂರುದಾರ ಮತ್ತಷ್ಟು ಕಡೆ ಅಗೆತಕ್ಕೆ ಒತ್ತಾಯಿಸುತ್ತಿದ್ದಾನೆ ಎನ್ನಲಾಗಿದೆ. ಧರ್ಮಸ್ಥಳದಲ್ಲಿ 30 ಕಡೆ 300 ಹೆಣ ಹೂತಿದ್ದೇನೆ. ಅಲ್ಲೂ ಶೋಧ ನಡೆಸಿ ಎಂದು ಅನಾಮಿಕ ದೂರುದಾರ ಎಸ್‌ಐಟಿಗೆ ಹೇಳಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. …
ನ್ಯಾ. ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗ ಸಲ್ಲಿಸಿರುವ ಒಳ ಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು ಎಂದು ಪ್ರತಿಭಟಿಸಿ ಆಯೋಗದ ಅಧ್ಯಕ್ಷರಾದ ನಾಗಮೋಹನದಾಸ್ ವಿರುದ್ಧ ಚಾಮರಾಜನಗರ ಜಿಲ್ಲೆಯ ದಲಿತ ಮಹಾಸಭಾ ಘೋಷಣೆ ಕೂಗಿ ಅವರ ಭಾವಚಿತ್ರಕ್ಕೆ ಬೆಂಕಿ …
ಪ್ರಧಾನಿ ಮೋದಿಯವರು ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರದ ಪಾಲು ಹಾಗೂ ರಾಜ್ಯದ ಪಾಲು ಎಂಬ ತರ್ಕದ ಕ್ರೆಡಿಟ್ ಕಲಹ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ನಿರಂತರವಾಗಿ ನಡೆಯುತ್ತಿದ್ದ ಅನುದಾನದ ಸಂಘರ್ಷ ಇದೀಗ …
ನಾಗಮೋಹನದಾಸ್ ಏಕ ಸದಸ್ಯ ಆಯೋಗವು ಒಳ ಮೀಸಲಾತಿ ಕುರಿತ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದರೂ ಈ ವರದಿಯನ್ನು ಜಾರಿಗೆ ತರಲು ಸರ್ಕಾರ ವಿಳಂಬ ಮಾಡುತ್ತಿರುವ ಕಾರಣ ರಾಜ್ಯದ ಲಕ್ಷಾಂತರ ಸ್ಪರ್ಧಾರ್ಥಿಗಳ ಬದುಕು ಅತಂತ್ರಗೊಂಡಿದೆ. ಬದುಕು ಕಟ್ಟಿಕೊಳ್ಳಲು ಮನೆ ಮಠ ಹಾಗೂ ಊರು …
ನಾಡ ಹಬ್ಬ ದಸರಾ ಕಾರ್ಯಕ್ರಮಗಳಲ್ಲಿ ಯುವ ದಸರಾ ಕಾರ್ಯಕ್ರಮ ಯುವ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಪ್ರತಿ ವರ್ಷ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಸಲಾಗುತ್ತಿತ್ತು. ಆದರೆ ಕಳೆದ ವರ್ಷ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ಕರೆಸಿದಕ್ಕೆ ಹೆಚ್ಚು ಜನ …