ನನ್ನ ಅಪ್ಪ ನನ್ನ ಮಗಳಿಗೆ ಆಟ ಆಡಿಸುವಾಗ ಯಾವಾಗಲೂ ಹೇಳುತ್ತಿದ್ದ ಮಾತು, ನಾನು ನೀನು ಇಬ್ಬರು ಒಂದೇ ನನಗೂ ಹಲ್ಲಿಲ್ಲ ನಿನಗೂ ಹಲ್ಲುಗಳಿಲ್ಲ, ನನಗೂ ಕೂದಲಿಲ್ಲ ನಿನಗೂ ಇಲ್ಲ ಅಂತ, ಆದರೆ ಇಂದು ಅವರ ನೆನಪಿನಲ್ಲಿ ಅದು ನಿಜ ಅನಿಸುತ್ತಿದೆ. ಹೌದು …
ನನ್ನ ಅಪ್ಪ ನನ್ನ ಮಗಳಿಗೆ ಆಟ ಆಡಿಸುವಾಗ ಯಾವಾಗಲೂ ಹೇಳುತ್ತಿದ್ದ ಮಾತು, ನಾನು ನೀನು ಇಬ್ಬರು ಒಂದೇ ನನಗೂ ಹಲ್ಲಿಲ್ಲ ನಿನಗೂ ಹಲ್ಲುಗಳಿಲ್ಲ, ನನಗೂ ಕೂದಲಿಲ್ಲ ನಿನಗೂ ಇಲ್ಲ ಅಂತ, ಆದರೆ ಇಂದು ಅವರ ನೆನಪಿನಲ್ಲಿ ಅದು ನಿಜ ಅನಿಸುತ್ತಿದೆ. ಹೌದು …
ಮನುಷ್ಯ ಬದುಕಿನ ನೋವು ನಲಿವುಗಳು ಸಾಹಿತ್ಯದ ಬೇರೆ ಬೇರೆ ರೂಪಗಳಲ್ಲಿ ಅಭಿವ್ಯಕ್ತಗೊಳ್ಳುತ್ತವೆ. ಅದರಲ್ಲೂ ಜನಪದ ತ್ರಿಪದಿ ಮತ್ತು ಕಥನಕಾವ್ಯಗಳಲ್ಲಿ ಗ್ರಾಮೀಣ ಮಹಿಳೆಯರ ನೋವಿನ ಸಂಕಥನಗಳೇ ಹೆಚ್ಚು. ಜನಪದ ಗಾಯಕ ಗಾಯಕಿಯರ ಮನೋಧರ್ಮಕ್ಕನು ಗುಣವಾಗಿ, ಜಾನಪದ ಆಯಾಯ ಸಾಂಸ್ಕೃತಿಕ ಕಾಲಘಟ್ಟದ ಸ್ಥಿತ್ಯಂತರಗಳನ್ನೆಲ್ಲಾ ತನ್ನೊಳಗು …
ಪಂಜು ಗಂಗೊಳ್ಳಿ ದಿ ಆಟಿಸಂ ಗಾರ್ಡಿಯನ್ ವಿಲೇಜ್‌ನಲ್ಲಿ ಖಿನ್ನತೆ, ಒತ್ತಡ ನಿವಾರಿಸಲು ನೆರವು ಡಾ. ಎ.ಕೆ.ಕುಂದ್ರಾ ೧೯೮೪ರಲ್ಲಿ ಆಂಧ್ರದ ಬೋಳರಾಮ್ ಜಿಲ್ಲೆಯ ಒಂದು ಶಾಲೆಯಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾಗ ಅವರಿಗೆ ಆ ಶಾಲೆಯಲ್ಲಿ ಒಬ್ಬ ವಿಶೇಷಚೇತನ ವಿದ್ಯಾರ್ಥಿ ಇರುವುದು ತಿಳಿದು ಬಂತು. …
ಎ.ಎಚ್.ಗೋವಿಂದ ಕೊಳ್ಳೇಗಾಲ: ತಾಲ್ಲೂಕಿನ ಪಾಳ್ಯ ಗ್ರಾಮದ ಹಲವು ಮನೆಗಳು ಹಾಗೂ ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯದ ಪೌಚ್‌ಗಳನ್ನು ದಾಸ್ತಾನು ಮಾಡಲಾಗುತ್ತಿದೆ. ಇದಲ್ಲದೆ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಗಳ ಜನರು …
ಮಹಾದೇಶ್ ಎಂ.ಗೌಡ ಈ ಬಾರಿ ೯೫ ಜೋಡಿಗಳು ನೋಂದಣಿ; ಸಿಎಂ, ಡಿಸಿಎಂ, ಸಚಿವರು ಭಾಗಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಆ.೧೮ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ೯೫ ಜೋಡಿಗಳು ಹಸಮಣೆ ಏರಲಿದ್ದು, …
ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ ಸುಪ್ರೀಂಕೋರ್ಟ್ ನಿರ್ದೇಶನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರೋಧಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಬೆಂಗಳೂರು: ಬಂಗಾಳಕೊಲ್ಲಿ ವಾಯುವ್ಯ ಭಾಗದಲ್ಲಿ ನಾಳೆ ವಾಯುಭಾರ ಕುಸಿತವಾಗುವ ಪರಿಣಾಮ ರಾಜ್ಯಾದ್ಯಂತ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಆಗಸ್ಟ್.17ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ …
ನವದೆಹಲಿ: ಕೆ.ಎನ್.ರಾಜಣ್ಣ ಅವರು ಸತ್ಯ ಹೇಳಿದ್ದಕ್ಕೆ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ದುರಹಂಕಾರದಿಂದ ರಾಜಣ್ಣರನ್ನು ಸಂಪುಟದಿಂದ ಹೊರ ಹಾಕಲಾಗಿದೆ. ರಾಜಣ್ಣ ಸತ್ಯ …
ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಸಚಿವ ಎಚ್.ಕೆ.ಪಾಟೀಲ್ ಅವರು ಬರೋಬ್ಬರಿ 15 ವಿಧೇಯಕ ಮಂಡಿಸಿದ್ದಾರೆ. ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ 2ನೇ ದಿನವಾದ ಇಂದು ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ. ಸಚಿವ ಎಚ್.ಕೆ.ಪಾಟೀಲ್ ಎಲ್ಲಾ ಸಚಿವರ ಪರವಾಗಿ 15 ವಿಧೇಯಕಗಳನ್ನು ಮಂಡಿಸಿದರು.