Mysore
22
overcast clouds

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ತುಮಕೂರು: ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಬೆಂಬಲಿಗರು ಪ್ರತಿಭಟನೆ ತೀವ್ರಗೊಳಿಸಿದ್ದು, ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣ ಬಂದ್‌ ಮಾಡಿದ್ದಾರೆ. ಮಧುಗಿರಿ ಬಸ್‌ ನಿಲ್ದಾಣದ ಸರ್ಕಲ್‌ನಲ್ಲಿ ಜಮಾವಣೆಗೊಂಡ ರಾಜಣ್ಣ ಬೆಂಬಲಿಗರು, ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಮ್ಮಿದ ವಿಚಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು. ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಅವರ ಪ್ರಶ್ನೆಗೆ ಉತ್ತರಿಸುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಮ್ಮಿದರು. ಆಗ ಬಿಜೆಪಿ ಶಾಸಕ ಸುನೀಲ್‍ಕುಮಾರ್, ನಿಮ್ಮ ಆರೈಕೆ ನೋಡಿಕೊಳ್ಳಿ ಎಂದು ಚರ್ಚೆಗೆ ನಾಂದಿ …

Legislative Assembly proceedings

ಬೆಂಗಳೂರು: ಧರ್ಮಸ್ಥಳದಲ್ಲಿನ ಸಮಾಧಿಗಳ ಉತ್ಖನನ ಪ್ರಕರಣ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿ ಕೋಲಾಹಲದ ವಾತಾವರಣ ನಿರ್ಮಾಣವಾಯಿತು. ಪ್ರಶ್ನೋತ್ತರದ ಬಳಿಕ ಬಿಜೆಪಿಯ ಕಾರ್ಕಳದ ಶಾಸಕ ವಿ.ಸುನೀಲ್‌ಕುಮಾರ್‌ ಅವರು ಮಾತನಾಡಿ, ಎಸ್‌‍ಐಟಿ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ, ಆದರೆ ತನಿಖೆಯ ಹೆಸರಿನಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಅವಹೇಳನ ನಡೆಯುತ್ತಿದೆ. …

Anything can happen in the next two months: Minister K.N. Rajanna reiterates

ಬೆಂಗಳೂರು: ಸಚಿವ ಸಂಪುಟದಿಂದ ವಜಾ ಆಗಿರುವ ಹಿನ್ನೆಲೆಯಲ್ಲಿ ಕೆ.ಎನ್.ರಾಜಣ್ಣ ತೀವ್ರ ಬೇಸರಗೊಂಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಜೊತೆ ರಾಜಣ್ಣ ಪಶ್ಚಾತ್ತಾಪದ ಮಾತುಗಳನ್ನಾಡಿದ್ದು, ತೀವ್ರ ಬೇಸರ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ರಾಜಣ್ಣ ಅವರು, ನನ್ನ ಮಾತು ಇಷ್ಟೊಂದು ತೀವ್ರ …

darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್‌, ಪವಿತ್ರಾ ಗೌಡ ಹಾಗೂ ಇತರರನ್ನು 64ನೇ ಸೆಷನ್ಸ್‌ ನ್ಯಾಯಾಲಯ ವಿಚಾರಣೆ ನಡೆಸಿದೆ. ಆದರೆ ಇಂದು ಆರೋಪಿಗಳಾದ ವಿನಯ್‌, ಕಾರ್ತಿಕ್‌, ಕೇಶವಮೂರ್ತಿ, ನಿಖಿಲ್‌ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಮುಂದಿನ ವಿಚಾರಣೆಯನ್ನು …

children

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮೊಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಈ ಹಿಂದೆಯೇ ಮಕ್ಕಳಿಗೆ …

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹುಲಿಗಳಲ್ಲಿ ಅಷ್ಟೇ ಅಲ್ಲ, ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್.‌1 ಸ್ಥಾನ ಪಡೆದಿದೆ. ರಾಜ್ಯದಲ್ಲಿ ಅತಿಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆ ಚಾಮರಾಜನಗರ. ಚಾಮರಾಜನಗರ ಜಿಲ್ಲೆ ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್‌ ಒನ್‌ ಎಂಬ ಪಟ್ಟ …

drug

ಮೈಸೂರು: ಮೈಸೂರಿನಲ್ಲಿ ಡ್ರಗ್ಸ್‌ ಮಾಫಿಯಾ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, …

rajanna (1)

ಬೆಂಗಳೂರು: ವಿಧಾನಸಭೆ ಕಲಾಪದ ಎರಡನೇ ದಿನವಾದ ಇಂದು ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ ಬಗ್ಗೆ ಬಿಜೆಪಿ ನಾಯಕರು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಯಾವ ಕಾರಣಕ್ಕೆ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ?. ಈ ಬಗ್ಗೆ …

elephant

ಚಾಮರಾಜನಗರ: ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಲು ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ದಂಡ ವಿಧಿಸಿ, ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡಿದೆ. ನಂಜನಗೂಡಿನ ಬಸವರಾಜು ಎಂಬುವವರಿಗೆ 25 ಸಾವಿರ ರೂ ದಂಡ ಹಾಕಲಾಗಿದೆ. ರಸ್ತೆಯ ಪಕ್ಕದಲ್ಲೇ ನಿಂತಿದ್ದ ಕಾಡಾನೆಯನ್ನು …

error: Content is protected !!