ಲಕ್ಷ್ಮಿಕಾಂತ್ ಕೊಮಾರಪ್ಪ ಸಿ ಮತ್ತು ಡಿ ಭೂಮಿ ವಿವಾದ ಬಗೆಹರಿಸಲು ಒಕ್ಕೊರಲ ಒತ್ತಾಯ; ಕಾಂಗ್ರೆಸ್ ಪಕ್ಷ ಸೇರಿದಂತೆ ಸಂಘ ಸಂಸ್ಥೆಗಳಿಂದ ಬಂದ್‌ಗೆ ಬೆಂಬಲ ಸೋಮವಾರಪೇಟೆ: ಮನೆ, ತೋಟ, ಗದ್ದೆಗಳಿರುವ ಜಾಗವನ್ನು ಸಿ ಮತ್ತು ಡಿ ಜಾಗವೆಂದು ಘೋಷಿಸಿ ರೈತರ ಬದುಕನ್ನು ಬೀದಿಗೆ …
ಲಕ್ಷ್ಮಿಕಾಂತ್ ಕೊಮಾರಪ್ಪ ಸಿ ಮತ್ತು ಡಿ ಭೂಮಿ ವಿವಾದ ಬಗೆಹರಿಸಲು ಒಕ್ಕೊರಲ ಒತ್ತಾಯ; ಕಾಂಗ್ರೆಸ್ ಪಕ್ಷ ಸೇರಿದಂತೆ ಸಂಘ ಸಂಸ್ಥೆಗಳಿಂದ ಬಂದ್‌ಗೆ ಬೆಂಬಲ ಸೋಮವಾರಪೇಟೆ: ಮನೆ, ತೋಟ, ಗದ್ದೆಗಳಿರುವ ಜಾಗವನ್ನು ಸಿ ಮತ್ತು ಡಿ ಜಾಗವೆಂದು ಘೋಷಿಸಿ ರೈತರ ಬದುಕನ್ನು ಬೀದಿಗೆ …
ಹೊಸದಿಲ್ಲಿ : ಉಕ್ರೇನ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರಕ್ಕಾಗಿ ಭಾರತವು ಸಾಧ್ಯವಿರುವ ಎಲ್ಲ ನೆರವು ನೀಡಲು ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿಗೆ ಭರವಸೆ ನೀಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ …
ಬೆಂಗಳೂರು : ಅಭಿಮಾನ್ ಸ್ಟೂಡಿಯೋದಲ್ಲಿದ್ದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಸಮಾಧಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಫಿಲ್ಮ್ ಚೇಂಬರ್‌ಗೆ ವಿಷ್ಣು ಅಭಿಮಾನಿಗಳು ಸೋಮವಾರ ಮಧ್ಯಾಹ್ನ ಮುತ್ತಿಗೆ ಹಾಕಿದ್ದಾರೆ. ಸಾಹಸ ಸಿಂಹನಿಗೆ ಅವಮಾನ ಆಗಿದೆ ಯಾರು ನ್ಯಾಯ ಕೊಡಿಸ್ತಿಲ್ಲ, ತಾರತಮ್ಯ ಮಾಡಲಾಗ್ತಿದೆ ಎಂದು ಅಭಿಮಾನಿಗಳು ಆಕ್ರೋಶ …
ಮೈಸೂರು : ಆಶಾ ಕಾರ್ಯಕರ್ತೆಯರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಆ.12ರಿಂದ 14ರವರೆಗೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ ಹೇಳಿದರು. …
ಮೈಸೂರು : ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ.ಶಿವರಾಜು ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಣೇಶ ಹಬ್ಬದ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಸರ …
ಹನೂರು : ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿನ ಕೊಠಡಿಗಳು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ಶಾಲಾ ಕೊಠಡಿಗಳು ದುರಸ್ತಿಯಾಗುವವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಸಾಮೂಹಿಕವಾಗಿ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸದಿರುವ ಘಟನೆ ತಾಲ್ಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಕೂಡ್ಲೂರು …
ನಂಜನಗೂಡು : ಎರಡು ಕುಟುಂಬದ ನಡುವಿನ ಸಾಮಾನ್ಯ ವಿಷಯವನ್ನೇ ದೊಡ್ಡದು ಮಾಡಿಕೊಂಡು ಸಾರ್ವಜನಿಕ ಆಸ್ಪತ್ರೆ ಬಳಿ ಲಾಂಗ್ ಹಾಗೂ ತಲವಾರ್ ಬೀಸಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಜನರಲ್ಲಿ ಭೀತಿ ಹುಟ್ಟಿಸಿ ಪರಾರಿಯಾಗಿದ್ದ ನಾಲ್ವರನ್ನು ವಶಕ್ಕೆ ಪಡೆಯುವಲ್ಲಿ ನಂಜನಗೂಡು ನಗರ …
ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುರುಬ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಕಾಂಗ್ರೆಸ್ ಮುಖಂಡರಾದ ಕರಡಿಕೊಪ್ಪಲು ಕೆ.ಸಿ.ಪುಟ್ಟಸ್ವಾಮಿಗೌಡ, ಕೋಡಿಕೊಪ್ಪಲು ನಾಗೇಶ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ …
ಮಡಿಕೇರಿ : ಜಿಲ್ಲೆಯ ನಿವೇಶನ ರಹಿತ ಆದಿವಾಸಿ ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಾಣ ಮತ್ತು ಮೂಲಸೌಲಭ್ಯಗಳನ್ನು ಕಲ್ಪಿಸಲು ಆಗ್ರಹಿಸಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು(ಸೆಂಟರ್ …