Mysore
26
light rain

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿದ್ದು, ಬಿಪಿಎಲ್‌ ಕಾರ್ಡ್‌ಗಳನ್ನು ಮತ್ತೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಕುರಿತು ಸದನದಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಸಚಿವ ಮುನಿಯಪ್ಪ ಅವರು, ಈ ಮೊದಲು ತಂತ್ರಾಂಶದಲ್ಲಿ ದೋಷ ಇತ್ತು. ಈಗ ಆ …

DK Shivakumar

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ನೋಟಿಸ್‌ ನೀಡಲು ಅಧಿಕಾರವಿದೆಯೇ ಹೊರತು ಅವರಿಗೆ ಇಲ್ಲ. ನಾವು …

sudhakar

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ರದ್ದು ಕೋರಿ ಸಂಸದ ಡಾ.ಕೆ.ಸುಧಾಕರ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಕಳೆದ ಐದು ದಿನಗಳ ಹಿಂದೆ ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕನಾಗಿದ್ದ ಬಾಬು ಎಂಬಾತ ಜಿಲ್ಲಾ …

rahul gandhi

ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರು ನಿನ್ನೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ನೋಟಿಸ್‌ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ …

harish gowda (1)

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಶಾಸಕ ಕೆ.ಹರೀಶ್‌ ಗೌಡ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ ಆಗಿದೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ …

harish gowda

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಕೆ.ಹರೀಶ್‌ ಗೌಡ ಹಾಗೂ ಅಭಿಮಾನಿಗಳ ವತಿಯಿಂದ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಹೊಸ ಬಟ್ಟೆ ವಿತರಣೆ ಮಾಡಲಾಯಿತು. ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಬಟ್ಟೆ ವಿತರಿಸುವ ಮೂಲಕ ಸಿದ್ದರಾಮಯ್ಯ …

ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಇಂದಿನಿಂದ ಆಗಸ್ಟ್.‌ರವರೆಗೆ ಅಧಿವೇಶನ ನಡೆಯಲಿದ್ದು, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ. ಮೊದಲ ದಿನದ ಅಧಿವೇಶನವಾದ ಇಂದು ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಆರ್‌ಸಿಬಿ …

road rain

ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಯೊಂದು ಕೆಸರು ಗದ್ದೆಯಂತಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್, ಕೆಂಪಾಲಮ್ಮ ಬಡಾವಣೆ, ರಂಗಯ್ಯಂಗಾರ್ ಬಡಾವಣೆ, ಬೆಳಗನಹಳ್ಳಿ ರಸ್ತೆ, ಸ್ಟೇಡಿಯಂ ಬಡಾವಣೆ, ಹನುಮಂತ …

anganbvadi

ಎಚ್.ಡಿ.ಕೋಟೆ: ಭೂತದ ಬಂಗಲೆಯಂತೆ ಕಾಣುವ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಆಟ, ಊಟ ಹಾಗೂ ಪಾಠ ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಮೊತ್ತ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಿಡ-ಗಂಟೆ, ಹುಳ ಉಪ್ಪಟಗಳು, …

elephant

ಗುಂಡ್ಲುಪೇಟೆ: ಬಂಡೀಪುರ ರಸ್ತೆಯಲ್ಲಿ ಕೇರಳ ಮೂಲದ ಪ್ರವಾಸಿಗನೊಬ್ಬ ಹುಚ್ಚಾಟ ಮೆರೆದಿದ್ದು, ಆನೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಂಡೀಪುರ-ಕೆಕ್ಕನಹಳ್ಳ ಚೆಕ್‌ಪೋಸ್ಟ್‌ ನಡುವಿನ ಕಾಡಿನ ರಸ್ತೆಯಲ್ಲಿ ಪ್ರಯಾಣಿಕನೊಬ್ಬ ಕಾಡಾನೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ವಾಹನದಿಂದ ಇಳಿದಿದ್ದಾನೆ. ಈ ವೇಳೆ ರಸ್ತೆಯ ಪಕ್ಕದಲ್ಲಿ ನಿಂತಿದ್ದ …

error: Content is protected !!