Mysore
26
light rain

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

asteen mahan mouna

ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ 90ರ ದಶಕದ ಹಲವು ಕಥೆಗಳು ತೆರೆಯ ಮೇಲೆ ಬಂದಿದೆ. ‘1990ಸ್‍’, ‘ವಿಷ್ಣುಪ್ರಿಯಾ’ ಮುಂತಾದ ಚಿತ್ರಗಳು 90ರ ದಶಕದ ಕಾಲಘಟ್ಟದ ಕಥೆಗಳನ್ನು ಹೇಳುತ್ತವೆ. ಈ ಸಾಲಿಗೆ ಇದೀಗ ‘ಆಸ್ಟಿನ್‍ನ ಮಹಾನ್‍ ಮೌನ’ ಎಂಬ ಹೊಸ ಚಿತ್ರವೂ ಸೇರಿದೆ. ವಿನಯ್ …

ಹುಡುಗ, ಹುಡುಗಿ ಸುತ್ತ ಹಲವು ಚಿತ್ರಗಳು ಬಂದಿವೆ. ಅವರಿಬ್ಬರ ಕಥೆಯನ್ನು ಪರಿಸರದ ಹಿನ್ನೆಲೆಯಲ್ಲಿ ಹೇಳುವ ಪ್ರಯತ್ನವನ್ನು ಹೊಸ ಚಿತ್ರವೊಂದರಲ್ಲಿ ಮಾಡಲಾಗಿದೆ. ಅದೇ ‘ಸೋಲ್‍ ಮೇಟ್ಸ್’. ಈ ಚಿತ್ರವನ್ನು ಶಂಕರ್ ಪಿ.ವಿ ನಿರ್ದೇಶಿಸುವುದರ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. ಈ ಚಿತ್ರಕ್ಕೆ ಹಂಸಲೇಖ ಸಾಹಿತ್ಯ …

ಸಿರಿಧಾನ್ಯಗಳು ಮಾನವರಿಗೆ ತಿಳಿದಿರುವ ಅತ್ಯಂತ ಹಳೆಯ ಆಹಾರಗಳಲ್ಲಿ ಒಂದಾಗಿದ್ದು, ಇವು ಒಣ ಭೂಮಿಯಲ್ಲಿ ಬೆಳೆಯುವ ಬರ ನಿರೋಧಕ ಬೆಳೆಗಳಾಗಿವೆ. ಇವು ಹೆಚ್ಚು ಸುಲಭವಾಗಿ ಬೆಳೆಯಲು ಮತ್ತು ಸಂರಕ್ಷಿಸಲು ಸಾಧ್ಯವಾದ ಕಾರಣದಿಂದ ಕೃಷಿಯ ಮುಖ್ಯ ಜೀವನೋದ್ದೇಶವಾಗಿವೆ. ಇತಿಹಾಸ: ಸಿರಿಧಾನ್ಯಗಳನ್ನು ಪ್ರಪಂಚದಾದ್ಯಂತ ಏಕದಳ ಬೆಳೆಗಳು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ನಿನ್ನೆಯಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಭತ್ತು ಆನೆಗಳಿಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. …

forming

ಭಾರತದಲ್ಲಿ ವೇದ-ಉಪನಿಷತ್ತು, ರಾಮಾಯಣ, ಮಹಾಭಾರತದ ಕಾಲದಿಂದಲೂ ‘ಗೋವು ಆಧಾರಿತ ಕೃಷಿ’ ಮಾಡಲಾಗುತ್ತಿತ್ತು. ರಾಜ, ಮಹಾರಾಜರು ಹಾಗೂ ಶ್ರೀ ಸಾಮಾನ್ಯರ ಸಂಪತ್ತು ಮತ್ತು ಶ್ರೀಮಂತಿಕೆಯನ್ನು ಗೋವುಗಳ ಸಂಖ್ಯೆ, ಗೋವಿನ ಉತ್ಪನ್ನಗಳಾದ ಹಾಲು, ಮೊಸರು, ಬೆಣ್ಣೆ, ತುಪ್ಪ, ಗೊಬ್ಬರ (ತಿಪ್ಪೆಗಳು) ಪ್ರಮಾಣದ ಮೇಲೆ ಅಳೆಯಲಾಗುತ್ತಿತ್ತು. …

೨೦೨೪ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಹಲವಾರು ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಈ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರು ಸೆಂಟ್ರಲ್ …

sm krishna

ಬೆಂಗಳೂರು ಡೈರಿ ಇದು ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆದ ಘಟನೆ. ಆ ಸಂದರ್ಭದಲ್ಲಿ ಕನ್ನಡದ ವರನಟ ಡಾ.ರಾಜ್ ಕುಮಾರ್ ಅವರನ್ನು ನರಹಂತಕ ವೀರಪ್ಪನ್ ಅಪಹರಿಸಿದ್ದ. ಹೀಗೆ ರಾಜ್‌ಕುಮಾರ್ ಅವರ ಅಪಹರಣವಾದ ನಂತರ ರಾಜ್ಯದ ಕಾನೂನು ಸುವ್ಯವಸ್ಥೆಯ ಪರಿಸ್ಥಿತಿ ಎಷ್ಟು ಸಂಕೀರ್ಣವಾಗಿತ್ತೆಂದರೆ, ಯಾವ …

ಚಾಮರಾಜನಗರ: ನಗರದ ಸಮೀಪ ವಿರುವ ದೊಡ್ಡರಾಯಪೇಟೆ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆ ಯಲು ನಗರಸಭೆಯು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆ ತಯಾರಿಸಿದೆ. ಅನುಮೋದನೆ ಗಾಗಿ ನಗರಸಭೆಯ ಆಡಳಿತಾಽಕಾರಿಯೂ ಆಗಿರುವ ಜಿಲ್ಲಾಧಿಕಾರಿಗೆ ಕಳುಹಿಸಿದೆ. ನಗರದ ಕೆಲವು ಬಡಾವಣೆಗಳ ಬಟ್ಟೆ ತೊಳೆದ, …

ಹೇಮಂತ್‌ಕುಮಾರ್ ರೈತರು ನಿರ್ಲಕ್ಷಿಸಿದರೆ ಶೇ.೪೦ರಿಂದ ೮೦ರಷ್ಟು ಬೆಳೆ ನಷ್ಟವಾಗುವ ಸಂಭವ  ಮಂಡ್ಯ: ಜಿಲ್ಲೆಯಲ್ಲಿ ಕಬ್ಬು ಬೆಳೆಯನ್ನು ಸುಮಾರು ೪೦,೦೦೦ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಈಗಾಗಲೇ ವಿವಿಧ ಹಂತಗಳಲ್ಲಿರುವ ಕಬ್ಬು ಬೆಳೆಯಲ್ಲಿ ಬೇರುಹುಳುವಿನ ಬಾಧೆ ಕಂಡುಬಂದಿದ್ದು, ರೈತರು ನಷ್ಟಕ್ಕೊಳ ಗಾಗುವುದನ್ನು ತಪ್ಪಿಸಲು ಕೃಷಿ …

 ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ೪-೫ ತಿಂಗಳುಗಳಿಂದ ಜನರಿಗೆ ಸಮಸ್ಯೆ  ತಿ.ನರಸೀಪುರ: ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿಗೆ ತೊಂದರೆ ಉಂಟಾಗಿ ೪-೫ ತಿಂಗಳಿಂದ ಜನತೆ ಪರಿತಪಿಸುತ್ತಿದ್ದಾರೆ. ಸೋಸಲೆ ಹೋಬಳಿಯ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಾಗಿ ಪ್ರತಿನಿತ್ಯ …

error: Content is protected !!