Mysore
27
light rain

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೆ.ಪಿ.ಮದನ್ ಮೈಸೂರು: ಎಲ್ಲೆಂದರಲ್ಲಿ ತುಂಬಿದ ಕೆಸರು, ಸಂಪೂರ್ಣ ಹಾಳಾದ ರಸ್ತೆ, ತಗ್ಗಿನಲ್ಲಿ ಮಳೆನೀರು ನಿಂತು ನಿರ್ಮಾಣಗೊಂಡ ಬೃಹತ್ ಹೊಂಡಗಳು. ರಸ್ತೆ ತುಂಬೆಲ್ಲಾ ಕಲ್ಲು, ಮಳೆ ಬಂದಾಗ ಇಲ್ಲಿ ಸಂಚರಿಸಿದರೆ  ಮೈಗೆ ಕೆಸರಿನ ಅಭಿಷೇಕ, ಬಿಸಿಲು ಇದ್ದಾಗ ಸಂಚರಿಸಿದರೆ ದೂಳಿನ ಅಭಿಷೇಕ..! ಇದು …

dasar

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ರ ಜಂಬೂಸವಾರಿಯ ಗಜಪಡೆಗಳಿಗೆ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಕೆ ಮಾಡಿ ಅರಮನೆ ಅವರಣಕ್ಕೆ ಬರ ಮಾಡಿಕೊಳ್ಳಲಾಯಿತು. ಮೈಸೂರಿನ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಇಂದು ಸಂಜೆ 6:45ರ ಗೊಧೋಳಿ ಲಗ್ನದಲ್ಲಿ ಚಿನ್ನದ …

rahulgandhi

ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ನೋಟಿಸ್‌ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿದ್ದಾರೆ. ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ …

derajnata sing i (1)

ಮಧ್ಯಪ್ರದೇಶ: ಭಾರತದ ಅಭಿವೃದ್ಧಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಡೊನಾಲ್ಡ್‌ ಟ್ರಂಪ್‌ ಸುಂಕ ಸಮರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿರುಗೇಟು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಟ್ರಂಪ್‌ ಅವರ ಸುಂಕ ಯುದ್ಧ ಮತ್ತು ಪಾಕಿಸ್ತಾನದ ವಿರುದ್ಧ …

dharmastal case

ಧರ್ಮಸ್ಥಳ: ಧರ್ಮಸ್ಥಳದ ಪಾಂಗಳ ಕ್ರಾಸ್‌ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪದ್ಮನಾಭ್‌ ಪ್ರಸಾದ್‌, ಸುಹಾಸ್‌, ಗುರುಪ್ರಸಾದ್‌, ಶಶಿಕುಮಾರ್‌, ಕಲಂದರ್‌, ಚೇತನ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ …

ಕಳೆದ ತಿಂಗಳು ನಿಧನರಾದ ಹಿರಿಯ ನಟಿ, ‘ಅಭಿನಯ ಸರಸ್ವತಿ’, ಪದ್ಮಭೂಷಣ ಡಾ. ಬಿ. ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ಕೋರಲು ಇತ್ತೀಚಿಗೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಈ ಶ್ರದ್ಧಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮದಲ್ಲಿ ಕನ್ನಡ, ತೆಲುಗು, …

ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಲಕ್ಷ್ಮಣ್‌ ಅವರು, ರಾಹುಲ್‌ ಗಾಂಧಿ ಅವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲೂ …

ಬೆಂಗಳೂರು: ಆರ್‌ಸಿಬಿ ಹಾಗೂ ಕೆಎಸ್‌ಸಿಎಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಕಬ್ಬನ್‌ ಪಾರ್ಕ್‌ನಲ್ಲಿ ನೂರಾರು ಮರಗಳಿಗೆ ಹಾನಿಯಾಗಿದೆ ಎಂದು ಕಬ್ಬನ್‌ ಪಾರ್ಕ್‌ ಅಸೋಸಿಯೇಷನ್‌ ಹೈಕೋರ್ಟ್‌ ಮೆಟ್ಟಿಲೇರಿದೆ. ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಕಿಕ್ಕಿರಿದು ನೆರೆದಿದ್ದ ಅಭಿಮಾನಿಗಳು, ಜನರು ಕಬ್ಬನ್‌ ಪಾರ್ಕ್‌ನಲ್ಲಿದ್ದ ಮರಗಳ ಮೇಲೆ ಹತ್ತಿ …

ಮಡಿಕೇರಿ: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರ ಮೊಬೈಲ್‌ನ್ನು ಎಸ್‌ಐಟಿ ತನಿಖೆಗೆ ಕೊಟ್ಟರೆ ಪ್ರಜ್ವಲ್‌ ರೇವಣ್ಣನಂತೆ ಪ್ರತಾಪ್‌ ಸಿಂಹ ಕೂಡ ಜೈಲುಶಿಕ್ಷೆ ಅನುಭವಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ನಂಜನಗೂಡು: ನಾಲ್ವರು ಯುವಕರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿ ಅಭಿಷೇಕ್ ಹಾಗೂ ರವಿ ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣಕಾಶಿ ನಂಜನಗೂಡಿನಲ್ಲಿ ನಡೆದಿದೆ. ಹಲ್ಲೆ ನಡೆಸಿರುವ ನಂಜನಗೂಡಿನ ಸುಭಾಷ್‌, ಆಕಾಶ, ಸತ್ಯ ಎಂಬುವವರ …

error: Content is protected !!